ದಾವಣಗೆರೆ: ಸಿಡಿಲು ಬಡಿದು ರೈತ ಸಾವು
Team Udayavani, Apr 27, 2022, 12:21 PM IST
ದಾವಣಗೆರೆ: ಸಿಡಿಲು ಬಡಿದ ಪರಿಣಾಮ ರೈತನೊಬ್ಬ ಸಾವನ್ನಪ್ಪಿದ ಘಟನೆ ಜಗಳೂರು ತಾಲೂಕಿನ ಚಿಕ್ಕ ಅರಕೆರೆ ಗ್ರಾಮದಲ್ಲಿ ಸಂಭವಿಸಿದೆ.
ಗ್ರಾಮದ ರಾಜಪ್ಪ (42) ಮೃತಪಟ್ಟ ರೈತ.
ಗ್ರಾಮದ ಸಮೀಪದ ಹೊಲದಲ್ಲಿ ಶೇಂಗಾ ಹೊಲದಲ್ಲಿ ಶೇಂಗಾ ಕಟಾವು ಮಾಡಲಾಗುತ್ತಿತ್ತು. ಈ ವೇಳೆ ಗುಸಿಡಿಲಿನ ಹೊಡೆತಕ್ಕೆ ರಾಜಪ್ಪ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತ ರಾಜಪ್ಪನಿಗೆ ಇಬ್ಬರು ಮಕ್ಕಳು ಹಾಗು ಪತ್ನಿ ಇದ್ದಾರೆ. 3 ತಿಂಗಳ ಹಿಂದೆಯಷ್ಟೇ ರಾಜಪ್ಪನ ತಂದೆ ಮತ್ತು ತಾಯಿ ಅನಾರೋಗ್ಯದಿಂದ ಮೃತಪಟ್ಟಿದ್ದರು. ಇದೀಗ ರಾಜಪ್ಪ ಸಾವಿನಿಂದ ಇಡೀ ಕುಟುಂಬ ಕಂಗಾಲಾಗಿದೆ.
ಇದನ್ನೂ ಓದಿ:2 ತಿಂಗಳಲ್ಲಿ ಕಾಮಗಾರಿ ಮುಗಿಸದಿದ್ದರೆ ಜೈಲಿಗೆ ಕಳುಹಿಸಲಾಗುವುದು: ಬೈರತಿ ಬಸವರಾಜ
ಬಿಳಿಚೋಡು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಘಟನಾ ಸ್ಥಳಕ್ಕೆ ಜಗಳೂರು ತಹಶೀಲ್ದಾರ್ ಸಂತೋಷ್ ಕುಮಾರ್ ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿ ಸರ್ಕಾರದಿಂದ ಬರುವ ಪರಿಹಾರವನ್ನು ಶೀಘ್ರದಲ್ಲೇ ವಿತರಣೆ ಮಾಡಲಾಗುವುದು ಎಂದು ತಿಳಿಸಿದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Govt Hospital: ಡಿ ಗ್ರೂಪ್ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್ ಗುಂಡೂರಾವ್
ರಾಜ್ಯದ ರೈತರಿಗೆ ಕೇಂದ್ರ ಸರ್ಕಾರದಿಂದ ಭಾರಿ ಅನ್ಯಾಯವಾಗಿದೆ: ದಿನೇಶ್ ಗುಂಡೂರಾವ್
Davanagere: ಶಾಸಕರ ಖರೀದಿ ಆರೋಪ; ತನಿಖೆಗೆ ಎಸ್‌ಐಟಿ ರಚಿಸಿ: ಎಂ.ಪಿ.ರೇಣುಕಾಚಾರ್ಯ
Market: ಇಳುವರಿ ಕೊರತೆ: ತೆಂಗಿನಕಾಯಿ ಬೆಲೆ 58ರಿಂದ 60 ರೂಪಾಯಿ!
Davanagere: ಯತ್ನಾಳ್ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ
MUST WATCH
ಹೊಸ ಸೇರ್ಪಡೆ
Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ
Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.