ಹನೂರು: ಲಂಚಕ್ಕೆ ಬೇಡಿಕೆಯಿಟ್ಟ ಗ್ರಾಮಲೆಕ್ಕಿಗ ಎಸಿಬಿ ಬಲೆಗೆ
Team Udayavani, Apr 27, 2022, 4:37 PM IST
ಹನೂರು: ಪಟ್ಟಣದ ತಹಸೀಲ್ದಾರ್ ಕಚೇರಿಯಲ್ಲಿ ಗ್ರಾಮಲೆಕ್ಕಿಗ ದಿನೇಶ್ ಎಸಿಬಿ ಬಲೆಗೆ ಬಿದ್ದಿದ್ದಾರೆ.
ಗ್ರಾಮಲೆಕ್ಕಿಗ ದಿನೇಶ್ ಅವರು ರಾಮಪುರ ಹೋಬಳಿಯ ಕುರಟ್ಟಿ ಹೊಸೂರು ವೃತ್ತದ ಗ್ರಾಮಲೆಕ್ಕಿಗ ರಾಗಿದ್ದು ಜಮೀನಿನ ಖಾತೆ ಬದಲಾವಣೆಗೆ ಸಂಬಂಧಿಸಿದಂತೆ ಸಾರ್ವಜನಿಕರಿಂದ 10000 ರೂಪಾಯಿಗೆ ಬೇಡಿಕೆಯಿಟ್ಟಿದ್ದರು.
ಈ ಬಗ್ಗೆ ಬಂದ ದೂರಿನ ಮೇರೆಗೆ ಡಿವೈಎಸ್ಪಿ ಸದಾನಂದ ತಿಪ್ಪಣ್ಣವರ ಇನ್ಸ್ಪೆಕ್ಟರ್ ಹರೀಶ್ ಹಾಗೂ ಸಿಬ್ಬಂದಿಗಳಾದ ನಾಗಲಕ್ಷ್ಮಿ ಮಹದೇವಸ್ವಾಮಿ ಕೃಷ್ಣಕುಮಾರ್ ದಾಳಿ ನಡೆಸಿದರು.
ಈ ವೇಳೆ ಡಿವೈಎಸ್ಪಿ ಸದಾನಂದ ತಿಪ್ಪಣ್ಣವರ ಉದಯವಾಣಿಯೊಂದಿಗೆ ಮಾತನಾಡಿ ಯಾವುದೇ ಕಾರಣಕ್ಕೂ ದೂರುದಾರರ ಹೆಸರನ್ನು ಬಹಿರಂಗಪಡಿಸಲು ಸಾಧ್ಯವಿಲ್ಲ. ವಶಕ್ಕೆ ಪಡೆದಿರುವ ಗ್ರಾಮಲೆಕ್ಕಾಧಿಕಾರಿಯನ್ನು ಎಲ್ಲಾ ಪ್ರಕ್ರಿಯೆಗಳನ್ನು ಮುಗಿಸಿ ಮೇಲಕ್ಕೆ ಹಾಜರುಪಡಿಸಲಾಗುವುದು ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್ ಸೆರೆ
Parliament Session: ಗೂಂಡಾಗಿರಿ ಮೂಲಕ ಸಂಸತ್ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ
Sullia: ರಬ್ಬರ್ ಸ್ಮೋಕ್ ಹೌಸ್‌ಗೆ ಬೆಂಕಿ
Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ
Mosque survey: ಸಂಭಲ್ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.