ಆಟವಾಡುವಾಗ ಐಸ್ಕ್ರೀಂ ಫ್ರೀಜರ್ನಲ್ಲಿ ಅವಿತು ಕುಳಿತ ಇಬ್ಬರು ಬಾಲಕಿಯರು ಉಸಿರುಗಟ್ಟಿ ಸಾವು
Team Udayavani, Apr 27, 2022, 10:33 PM IST
ನಂಜನಗೂಡು : ಆಟವಾಡುವಾಗ ಐಸ್ಕ್ರೀಂ ಫ್ರೀಜರ್ನಲ್ಲಿ ಅವಿತುಕೊಳ್ಳಲು ಹೋಗಿ ಬಾಗಿಲು ಬಂದ್ ಆಗಿದ್ದರಿಂದ ಇಬ್ಬರು ಬಾಲಕಿಯರು ಉಸಿರುಗಟ್ಟಿ ಮೃತಪಟ್ಟಿರುವ ಘಟನೆ ತಾಲೂಕಿನ ಮಸಗೆ ಗ್ರಾಮದಲ್ಲಿ ಬುಧವಾರ ನಡೆದಿದೆ.
ಗ್ರಾಮದ ತರಕಾರಿ ನಾಗರಾಜ ನಾಯ್ಕ ಪುತ್ರಿ ಭಾಗ್ಯ (11) ಹಾಗೂ ರಾಜು ನಾಯ್ಕ ಪುತ್ರಿ ಕಾವ್ಯಾ (5) ಮೃತ ಬಾಲಕಿಯರು. ಗ್ರಾಮದ ನಿವಾಸಿಯೊಬ್ಬರು ಐಸ್ಕ್ರೀಂ ಮಾರಾಟಕ್ಕಾಗಿ ವಾಹನದಲ್ಲಿ ಫ್ರೀಜರ್ ಇಟ್ಟಿದ್ದು, ಅದನ್ನು ನಾಗರಾಜ ನಾಯ್ಕ ಮನೆ ಸಮೀಪ ನಿಲ್ಲಿಸಿದ್ದರು.
ಬುಧವಾರ ಆಟವಾಡುತ್ತಿದ್ದ ಮಕ್ಕಳು ಫ್ರೀಜರ್ ಬಾಗಿಲು ತೆರೆದು ಒಳಗಡೆ ಇಳಿದು ಬಾಗಿಲು ಮುಚ್ಚಿಕೊಂಡಿದ್ದಾರೆ. ಈ ವೇಳೆ ಬಾಗಿಲು ಲಾಕ್ ಆಗಿದ್ದರಿಂದ ಅದನ್ನು ತೆಗೆಯಲು ಸಾಧ್ಯವಾಗಿಲ್ಲ. ಅವರು ಒಳಗಡೆ ಇಳಿಯುವುದನ್ನು ಕೂಡ ಯಾರೂ ಗಮನಿಸಿಲ್ಲ. ಹೀಗಾಗಿ ಇಬ್ಬರು ಬಾಲಕಿಯರು ಒಳಗಡೆಯೇ ಉಸಿರುಗಟ್ಟಿ ಕೊನೆಯುಸಿರೆಳೆದಿದ್ದಾರೆ.
ಇದನ್ನೂ ಓದಿ :ಚೀನಾದ ಬಾಲಕನಲ್ಲಿ ಎಚ್3ಎನ್8 ಹಕ್ಕಿಜ್ವರ! ಮೊದಲ ಬಾರಿಗೆ ಮನುಷ್ಯನಲ್ಲಿ ಸೋಂಕು ಪತ್ತೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Derogatory Term: ಸಿ.ಟಿ.ರವಿ ಪ್ರಕರಣ ಮುಗಿದ ಅಧ್ಯಾಯ, ತನಿಖೆ ಬೇಕಿಲ್ಲ: ಸಭಾಪತಿ ಸ್ಪಷ್ಟನೆ
Language Communication: ನಾಪತ್ತೆಯಾಗಿದ್ದ ಮಹಿಳೆ “ಕನ್ನಡ’ದಿಂದಾಗಿ ಪತ್ತೆ!
Derogatory Term: ರಾಜಭವನ ಅಂಗಳಕ್ಕೆ ತಲುಪಿದ ಲಕ್ಷ್ಮೀ ಹೆಬ್ಬಾಳ್ಕರ್- ಸಿ.ಟಿ.ರವಿ ವಾಗ್ವಾದ
Session: ಹೊಸ ವರ್ಷಕ್ಕೆ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಹೈಕಮಾಂಡ್ “ಕೈ’ ಹಾಕಲಿದೆಯೇ?
Legislative House: ಶಾಸನಸಭೆಯೊಳಗೆ ಪೊಲೀಸ್ ಪ್ರವೇಶಕ್ಕಿಲ್ಲ ಅವಕಾಶ: ತಜ್ಞರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Revival: ಭಾರತಕ್ಕೆ ಬಾಂಗ್ಲಾದೇಶ ಸೆಡ್ಡು: ಪಾಕಿಸ್ಥಾನ ಜತೆ ವಹಿವಾಟಿಗೆ ಸಜ್ಜು!
Derogatory Term: ಸಿ.ಟಿ.ರವಿ ಪ್ರಕರಣ ಮುಗಿದ ಅಧ್ಯಾಯ, ತನಿಖೆ ಬೇಕಿಲ್ಲ: ಸಭಾಪತಿ ಸ್ಪಷ್ಟನೆ
Language Communication: ನಾಪತ್ತೆಯಾಗಿದ್ದ ಮಹಿಳೆ “ಕನ್ನಡ’ದಿಂದಾಗಿ ಪತ್ತೆ!
ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್ಸಿ ಸೇರಿ 2 ಅಧ್ಯಯನ ವರದಿ
ಶೀಘ್ರವೇ ದೇಶದ ಬುಲೆಟ್; ರೈಲು ವಿನ್ಯಾಸ ಅಂತಿಮ: ಮುಂಬಯಿ-ಅಹ್ಮದಾಬಾದ್ ಬುಲೆಟ್ ರೈಲು ಯೋಜನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.