ಅಭ್ಯಾಸಕ್ಕೆ ಮರಳಿದ ಮಿಚೆಲ್ ಮಾರ್ಷ್, ಟಿಮ್ ಸೀಫರ್ಟ್
Team Udayavani, Apr 27, 2022, 11:12 PM IST
ಮುಂಬಯಿ: ಕೋವಿಡ್ನಿಂದ ಚೇತರಿಸಿಕೊಂಡಿರುವ ಡೆಲ್ಲಿ ಕ್ಯಾಪಿಟಲ್ಸ್ನ ಆಲ್ರೌಂಡರ್ ಮಿಚೆಲ್ ಮಾರ್ಷ್ ಮತ್ತು ಟಿಮ್ ಸೀಫರ್ಟ್ ಅವರು ಅಭ್ಯಾಸಕ್ಕೆ ಮರಳಿದ್ದಾರೆ.
ಕಳೆದ ವಾರ ಕೋವಿಡ್ ಪಾಸಿಟಿವ್ ಬಂದಿದ್ದ ಇವರಿಬ್ಬರು ಕಡ್ಡಾಯ ಕ್ವಾರಂಟೈನ್ ಅವಧಿ ಮುಗಿಸಿದ ಬಳಿಕ ಇದೀಗ ಅಭ್ಯಾಸಕ್ಕಾಗಿ ತಂಡವನ್ನು ಸೇರಿಕೊಂಡಿದ್ದಾರೆ.
ಕೋಲ್ಕತಾ ವಿರುದ್ಧದ ಪಂದ್ಯಕ್ಕಾಗಿ ಅವರಿಬ್ಬರು ತಂಡದ ಸದಸ್ಯರ ಜತೆ ಅಭ್ಯಾಸದಲ್ಲಿ ಪಾಲ್ಗೊಂಡಿದ್ದಾರೆ. ಆಟಗಾರರು ಅಭ್ಯಾಸ ನಡೆಸು ತ್ತಿರುವ ಚಿತ್ರಗಳನ್ನು ಡೆಲ್ಲಿ ತಂಡ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದೆ. ನಮಗೆ ಅತೀವ ಸಂತೋಷವಾಗುತ್ತಿದೆ ಮತ್ತು ಕ್ರಿಕೆಟಿಗರಿ ಬ್ಬರು ಅಭ್ಯಾಸಕ್ಕೆ ಮರಳಿರುವುದು ಗ್ರೇಟ್ ಎಂದು ಡೆಲ್ಲಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ
Waqf Notice: ಬಸನಗೌಡ ಪಾಟೀಲ್ ಯತ್ನಾಳ್ ತಂಡದಿಂದ 1 ತಿಂಗಳು ಜನ ಜಾಗೃತಿ
Waqf Issue: ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ
Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ
Black Days: ಜಮೀರ್+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್.ಡಿ.ಕುಮಾರಸ್ವಾಮಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.