ರಾಜ್ಯದಲ್ಲಿ ಕೋವಿಡ್ ನಾಲ್ಕನೇ ಅಲೆ ಬಂದಿಲ್ಲ; ಆದರೆ ಮುಂಜಾಗ್ರತೆ ಇರಲಿ: ಸಿಎಂ ಬೊಮ್ಮಾಯಿ
Team Udayavani, Apr 28, 2022, 2:11 PM IST
ಹುಬ್ಬಳ್ಳಿ: ರಾಜ್ಯದಲ್ಲಿ ಕೋವಿಡ್ ನಾಲ್ಕನೇ ಅಲೆ ಬಂದಿಲ್ಲ. ಆದರೆ ಜನರ ಆರೋಗ್ಯದ ದೃಷ್ಟಿಯಿಂದ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಏಪ್ರಿಲ್ 9 ರ ನಂತರ ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಳವಾಗಿದೆ. ಅದನ್ನು ಸರ್ಕಾರ ಗಮನಿಸುತ್ತಿದೆ. ಮುಂಜಾಗ್ರತಾ ಕ್ರಮವಾಗಿ ತೆಗೆದುಕೊಳ್ಳುತ್ತಿದ್ದೇವೆ. ಯುರೋಪ್ ಮತ್ತು ಇತರ ರಾಷ್ಟ್ರಗಳಲ್ಲಿ ಯಾರು ವ್ಯಾಕ್ಸಿನ್ ತೆಗೆದುಕೊಂಡಿಲ್ಲ. ಅಲ್ಲಿ ಕೋವಿಡ್ ಉಲ್ಬಣಗೊಂಡಿದೆ ಎಂದರು.
ಇದನ್ನೂ ಓದಿ:ಅಕ್ರಮ ಮರಳು ಗಣಿಗಾರಿಕೆ ನಡೆದರೆ ಕಠಿಣ ಕ್ರಮ: ಹಾಲಪ್ಪ ಆಚಾರ್
ರಾಜ್ಯದಲ್ಲಿ ಈಗಾಗಲೇ ಶೇ.98 ರಷ್ಟು ವ್ಯಾಕ್ಸಿನೇಷನ್ ಆಗಿದೆ. ಬೂಸ್ಟರ್ ಡೋಸ್ ಮತ್ತು ಮುಂಜಾಗ್ರತಾ ಲಸಿಕೆಗಳು ಬಂದಿವೆ. ಅವುಗಳನ್ನು ಜನರಿಗೆ ಕೊಡಲು ಗಮನ ಹರಿಸುತ್ತಿದ್ದೇವೆ. ಕೇಂದ್ರ ಸರ್ಕಾರ 6 ರಿಂದ 12 ವರ್ಷದವರಿಗೆ ವ್ಯಾಕ್ಸಿನೇಷನ್ ಮಾಡಲು ಅನುಮತಿ ನೀಡಿದೆ. ಹೀಗಾಗಿ ಪ್ರಾಥಮಿಕ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಲಸಿಕಾಕರಣ ಮಾಡಲು ತೀರ್ಮಾನ ತೆಗೆದುಕೊಂಡಿದ್ದೇವೆ. ರಾಜ್ಯದಲ್ಲಿ ವ್ಯಾಕ್ಸಿನೇಷನ್, ಟೆಸ್ಟ್ ಆಗುವಂತೆ ಹೆಚ್ಚು ಒತ್ತು ನೀಡುತ್ತಿದ್ದೇವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
ಹೊಸ ವರ್ಷದ ಕೊಡುಗೆ: ಬೈಸಿಕಲ್ ಉತ್ತೇಜನಕ್ಕೆ ಉಚಿತ ರೈಡ್
Laxmi Hebbalkar ಮತ್ತೊಂದು ದೂರು ನೀಡಿದ ಅನಂತರವಷ್ಟೇ ಮುಂದಿನ ಕ್ರಮ: ಹೊರಟ್ಟಿ
Hubballi: ಹಳೇ ವೈಷಮ್ಯದಿಂದ ಸಹಚರರೊಂದಿಗೆ ಸೇರಿ ಹಲ್ಲೆ; ವ್ಯಕ್ತಿ ಮೃತ್ಯು
Hubli: ತುಂಬು ಗರ್ಭಿಣಿ ಸಾವು; ಪತಿಯೂ ಆತ್ಮಹತ್ಯೆ ಯತ್ನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಗದಗ: ಮಾವು ಬಂಪರ್ ಬೆಳೆ ನಿರೀಕ್ಷೆ- ಬೆಳೆಗಾರರಿಗೆ ಸಂತಸ
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Test Cricket; ರೋಹಿತ್ ಆಯ್ತು, ಈಗ ವಿರಾಟ್..: ಬಿಸಿಸಿಐ ಕಳಿಸಿದ ʼಆʼ ಸಂದೇಶದಲ್ಲಿ ಏನಿದೆ?
Gangolli: ಪಂಚಾಯತ್‌ನೊಳಗೆ ನಮಾಜ್; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.