ಇಬ್ಬರು ಬೈಕ್ ಕಳ್ಳರ ಬಂಧನ: ಆರು ಬೈಕ್ ವಶಕ್ಕೆ
Team Udayavani, Apr 28, 2022, 2:25 PM IST
ಮುದಗಲ್ಲ: ಪಟ್ಟಣದ ಬೇರೆ-ಬೇರೆ ಸ್ಥಳಗಳಲ್ಲಿ ಮತ್ತು ಕನ್ನಾಪೂರಹಟ್ಟಿ ಗ್ರಾಮದಲ್ಲಿ ಬೈಕ್ ಕಳ್ಳತನ ಮಾಡಿದ್ದ ಇಬ್ಬರು ಕಳ್ಳರನ್ನು ಸ್ಥಳೀಯ ಪೋಲಿಸರು ಬಂಧಿಸಿದ್ದಾರೆ.
ಬಂಧಿತನನ್ನು ಅಪ್ಪಾಜಿ ಸಂಗಪ್ಪ ದೊಡ್ಡಮನಿ ಹಾಗೂ ಶ್ರೀಧರ ಪರಸಪ್ಪ ಘಂಟೇರ ಮೇಗಳಪೇಟೆ ಎಂಬುವರನ್ನು ಬಂಧಿಸಿ ಅವರಿಂದ 2.80 ಲಕ್ಷ ರೂ. ಮೌಲ್ಯದ ಆರು ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ.
ಠಾಣೆ ಪಿಎಸ್‌ಐ ಪ್ರಕಾಶರೆಡ್ಡಿ ಡಂಬಳ್ ಹಾಗೂ ಸಿಬ್ಬಂದಿಗಳಾದ ಪಂಪಾವತಿ, ಅಡಿವೆಪ್ಪ, ಮಂಜುನಾಥ, ಅಮರೇಶ ಜತೆಗೆ ಪಟ್ಟಣದಲ್ಲಿ ಪೆಟ್ರೊಲಿಂಗ್ ಮಾಡುತ್ತಿರುವಾಗ ಮೆಗಳಪೇಟೆಯ ಅಂಕಲಿಮಠ ಕ್ರಾಸ್ ಹತ್ತಿರ ಸ್ಕೂಟಿ ಮೇಲೆ ಇಬ್ಬರು ಅನುಮಾನಸ್ಪವಾಗಿ ತಿರುಗಾಡುತ್ತಿದ್ದರು. ಅವರನ್ನು ವಶಕ್ಕೆ ಪಡೆದು ವಿಚಾರಿಸಿದಾಗ ಕಳ್ಳತನ ವಿಷಯ ಬೆಳಕಿಗೆ ಬಂದಿದೆ.
ಈ ಹಿಂದೆ ಕಳ್ಳತನ ಪ್ರಕರಣಗಳನ್ನು ತಾಳೆಹಾಕಿದ ಪೊಲೀಸರು, ಪ್ರತ್ಯೇಕ ಕಡೆ, ಸಮಯದಲ್ಲಿ ಕಳ್ಳರು ತಮ್ಮ ಕೈ ಚಳಕದಿಂದ ಬೈಕ್ ಕದ್ದಿರುವುದನ್ನು ಪತ್ತೆ ಮಾಡಿದ್ದಾರೆ. ಸ್ಥಳೀಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಲಿಂಗಸುಗೂರು ಪೊಲೀಸ್ ಉಪವಿಭಾಗಾಧಿಕಾರಿ ಎಸ್.ಎಸ್. ಹುಲ್ಲೂರು ತಿಳಿಸಿದ್ದಾರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar: ಗುತ್ತಿಗೆದಾರ ಸಚಿನ್ ಆತ್ಮಹತ್ಯೆಗೂ ಮೊದಲು ಹೊಟೇಲ್ ನಲ್ಲಿ ಓಡಾಡಿದ ದೃಶ್ಯ ಸೆರೆ
ಗುತ್ತಿಗೆದಾರ ಸಚಿನ್ ಕೇಸ್: ಪ್ರಕರಣ ಮುಚ್ಚಿಹಾಕಲು ಸರ್ಕಾರದ ಯತ್ನ: ಸಹೋದರಿ ಆರೋಪ
Bidar: ಸಚಿನ್ ಆತ್ಮಹತ್ಯೆ ಪ್ರಕರಣ; ನಿಗೂಢ ಸಾವಿನ ತನಿಖೆ, ಮೃತ ಕುಟುಂಬಕ್ಕೆ ಪರಿಹಾರ:ಆಗ್ರಹ
Contracter Case: ಸಿಐಡಿ ಮೇಲೆ ವಿಶ್ವಾಸವಿಲ್ಲ, ಸಿಬಿಐಗೆ ಕೊಡಿ: ಸಚಿನ್ ಸಹೋದರಿ ಸುರೇಖಾ
Bidar; ಗುತ್ತಿಗೆದಾರ ಸಚಿನ್ ಮನೆಗೆ ಭೇಟಿ ನೀಡಿದ ಸಚಿವ ಈಶ್ವರ ಖಂಡ್ರೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
Udupi: ಬೀದಿ ನಾಯಿಗಳಿಗೆ 29.13 ಲಕ್ಷ ರೂ. ವೆಚ್ಚ!
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
Mangaluru: ಪಿಎಂ ಸ್ವನಿಧಿ ಯೋಜನೆ; ನಗರದಲ್ಲಿ 17.87 ಕೋ.ರೂ. ಸಾಲ ವಿತರಣೆ
Shimoga; ಕಾಂಗ್ರೆಸ್ ಸರಕಾರ ಹಿಂದೂ ಸಮಾಜದ ತಾಳ್ಮೆ ಪರೀಕ್ಷೆ ಮಾಡುತ್ತಿದೆ: ಈಶ್ವರಪ್ಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.