ಬೆಳಗಾವಿ ಜಿಲ್ಲೆ ವಿಭಜನೆ ಬೇಡಿಕೆ; ಜಿಲ್ಲೆಯ ಹಿತಕ್ಕೆ ಅನುಸಾರವಾಗಿ ಕ್ರಮ: ಸಿಎಂ
Team Udayavani, Apr 28, 2022, 6:41 PM IST
ಬೆಳಗಾವಿ: ಕರ್ನಾಟಕ ಮತ್ತು ಬೆಳಗಾವಿ ಜಿಲ್ಲೆಯ ಹಿತರಕ್ಷಣೆಗೆ ಅಗತ್ಯವಿರುವ ಕ್ರಮ ಕೈಗೊಳ್ಳಲಾಗುವುದು, ಅದರ ಜತೆ ಜಿಲ್ಲೆಯ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಗುರುವಾರ ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಬೆಳಗಾವಿ ಜಿಲ್ಲೆಯ ವಿಭಜನೆಗೆ ಹಲವಾರು ವರ್ಷಗಳಿಂದ ಬೇಡಿಕೆ ಇದೆ. ಬೇರೆ ಎಲ್ಲಾ ಜಿಲ್ಲೆಗಳು ಆದಾಗಲೂ ಬೆಳಗಾವಿ ಜಿಲ್ಲೆ ವಿಭಜನೆ ಆಗಬೇಕು ಎನ್ನುವ ಸಲಹೆ ಬೇಡಿಕೆ ಬಂದಿತ್ತು. ಅವತ್ತಿನ ಸಂದರ್ಭದಲ್ಲಿ ಜೆ.ಹೆಚ್.ಪಟೇಲರು ಮುಖ್ಯಮಂತ್ರಿಗಳಾಗಿದ್ದಾಗಲೂ ಚರ್ಚೆಯಾಗಿತ್ತು ಎಂದರು.
ಬೆಳಗಾವಿ ಗಡಿ ಜಿಲ್ಲೆಯಾದ್ದರಿಂದ ಸದ್ಯಕ್ಕೆ ಬೇಡ ಎಂಬ ನಿರ್ಧಾರ ಮಾಡಲಾಗಿತ್ತು. ಈಗ ಮತ್ತೆ ಜನರು ಅದರ ಬಗ್ಗೆ ಒತ್ತಾಸೆ ವ್ಯಕ್ತಪಡಿಸುತ್ತಿದ್ದಾರೆ. ಅವನ್ನೆಲ್ಲಾ ಗಮನಿಸಿ ಜಿಲ್ಲೆಯ ಹಿತದೃಷ್ಟಿಯಿಂದ ಏನು ಬೇಕೋ ಅದನ್ನು ಮಾಡಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf: ರೈತರಿಗೆ ನೀಡಿರುವ ನೋಟಿಸ್ ತಕ್ಷಣ ವಾಪಸ್: ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ
Waqf Issue: ನ.4ರಂದು ರಾಜ್ಯಾದ್ಯಂತ ಕಾಂಗ್ರೆಸ್ ಸರ್ಕಾರದ ವಿರುದ್ದ ಬಿಜೆಪಿ ಪ್ರತಿಭಟನೆ
High Court: ಕ್ರಿಮಿನಲ್ ಕೇಸ್ ಡೈರಿ ಪ್ರತೀ ಪುಟಕ್ಕೆ ಸಹಿ:ಅರ್ಜಿ ವಜಾಗೊಳಿಸಿದ ಹೈಕೋರ್ಟ್
Bengaluru: ಸುವರ್ಣ ಸಂಭ್ರಮದಲ್ಲಿ ರಾಜ್ಯೋತ್ಸವ ವೈಭವ
Bengaluru: ಕೇಂದ್ರದ ತೆರಿಗೆ ಅನ್ಯಾಯ ಮಧ್ಯೆಯೂ ಅಭಿವೃದ್ಧಿ: ಸಿಎಂ
MUST WATCH
ಹೊಸ ಸೇರ್ಪಡೆ
Shivaji Satam: ಕ್ಯಾಷಿಯರ್ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?
INDIA bloc; ಜಾರ್ಖಂಡ್ ಸೀಟು ಹಂಚಿಕೆ ಒಪ್ಪಂದ ಅಂತಿಮ: ಜೆಎಂಎಂಗೆ 43 ಸ್ಥಾನ
Abhimanyu Kashinath; ಸೂರಿ ಲವ್ ಗೆ ಉಪ್ಪಿ ಮೆಚ್ಚುಗೆ
Canada: ಅಮಿತ್ ಶಾ ವಿರುದ್ಧ ಆರೋಪ: ಕೆನಡಾದ ರಾಜತಾಂತ್ರಿಕರಿಗೆ ಸಮನ್ಸ್
INDvsNZ; ಬಿಗಿ ದಾಳಿ ನಡೆಸಿ ಪಂದ್ಯ ಹಿಡಿತಕ್ಕೆ ಪಡೆದುಕೊಂಡ ಟೀಮ್ ಇಂಡಿಯಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.