ಕುಡಿಯುವ ನೀರಿಗಾಗಿ 2,500 ಕೋಟಿ ರೂ. ಯೋಜನೆ: ಬೈರತಿ ಬಸವರಾಜ್
Team Udayavani, Apr 29, 2022, 6:17 AM IST
ಬೆಂಗಳೂರು: ರಾಜ್ಯದ ಮಹಾನಗರ ಪಾಲಿಕೆ ಸಹಿತ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಲು ತಪ್ಪಿಸಲು 2,500 ಕೋಟಿ ರೂ. ವೆಚ್ಚದ ಯೋಜನೆ ರೂಪಿಸಲಾಗಿದೆ ಎಂದು ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ್ ಹೇಳಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿದ ಅವರು, ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯತ್ಗಳ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಇರುವುದನ್ನು ಗಮನಿಸಿ ಈ ಯೋಜನೆ ರೂಪಿಸಲಾಗಿದೆ. ಅಮೃತ್ ಮತ್ತು ಜಲಜೀವನ್ ಮಿಷನ್ ಯೋಜನೆಯಡಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆಯಾಗಲಿದೆ. ಯೋಜನೆ ಕುರಿತಾದ ಪ್ರಸ್ತಾವನೆಯನ್ನು ಮುಖ್ಯಮಂತ್ರಿಗಳಿಗೆ ನೀಡಿದ್ದು, ಅವರು ಪೂರಕವಾಗಿ ಪ್ರತಿಕ್ರಿಯಿಸಿದ್ದಾರೆ. ಹಣಕಾಸು ಇಲಾಖೆಯ ಒಪ್ಪಿಗೆ ಸಿಕ್ಕ ಬಳಿಕ ಯೋಜನೆಯನ್ನು ಜಾರಿಗೊಳಿಸಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
B.S.Yediyurappa ಮೇಲೆ ಅಭಿಯೋಜನೆ ಅಸ್ತ್ರ!: ಏನಿದು 12 ಕೋಟಿ ರೂ. ಲಂಚ ಪ್ರಕರಣ?
Panchayat Raj University; ಇನ್ನು ಸಿಎಂ ಕುಲಾಧಿಪತಿ!: ರಾಜ್ಯಪಾಲರ ಅಧಿಕಾರಕ್ಕೆ ಕೊಕ್
Agriculture; ರಾಜ್ಯದ ರೈತರು, ಜನತೆಗೆ ಶುಭ ಸುದ್ದಿ: ಈ ಬಾರಿ ಬಂಪರ್ ಇಳುವರಿ!
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.