ದೇಶದಲ್ಲಿ12-17 ವರ್ಷದ ಮಕ್ಕಳಿಗೂ ಕೊವೊವ್ಯಾಕ್ಸ್
Team Udayavani, Apr 29, 2022, 10:45 PM IST
ನವದೆಹಲಿ: ದೇಶದಲ್ಲಿ 12-17 ವರ್ಷದ ಮಕ್ಕಳಿಗೆ ಸಿರಂ ಇನ್ಸ್ಟಿಟ್ಯೂಟ್ನ “ಕೊವೊವ್ಯಾಕ್ಸ್’ ಲಸಿಕೆ ಬಳಸಬಹುದು ಎಂದು ಲಸಿಕೆ ಹಾಕಿಸುವುದಕ್ಕಾಗಿನ ರಾಷ್ಟ್ರೀಯ ತಾಂತ್ರಿಕ ಸಮಿತಿ(ಎನ್ಟಿಎಜಿಐ) ತಿಳಿಸಿದೆ.
ಶುಕ್ರವಾರದಂದು ಎನ್ಟಿಎಜಿಐ ಸಭೆ ನಡೆಸಿದ್ದು, ಅದರಲ್ಲಿ ಈ ಕುರಿತಾಗಿ ಚರ್ಚೆ ನಡೆಸಲಾಗಿದೆ. ಕೊವೊವ್ಯಾಕ್ಸ್ನ ವರದಿಗಳನ್ನು ಪರಿಗಣಿಸಿ ನಾವು ಈ ಸಲಹೆ ನೀಡುತ್ತಿದ್ದೇವೆ ಎಂದು ತಜ್ಞರು ತಿಳಿಸಿದ್ದಾರೆ.
ಹಾಗೆಯೇ ವಿವಿಧ ಕಾರಣಗಳಿಂದಾಗಿ ವಿದೇಶಗಳಿಗೆ ತೆರಳುವವರಿಗೆ 2ನೇ ಡೋಸ್ ಲಸಿಕೆ ಮತ್ತು ಮುನ್ನೆಚ್ಚರಿಕಾ ಡೋಸ್ ಲಸಿಕೆ ನಡುವಿನ ಅಂತರವನ್ನು 9 ತಿಂಗಳುಗಳಿಂದ 6 ತಿಂಗಳಿಗೆ ಇಳಿಸುವ ಬಗ್ಗೆಯೂ ಚರ್ಚೆ ನಡೆಸಲಾಗಿದೆ.
5 ರಿಂದ 12 ವರ್ಷದ ಮಕ್ಕಳಿಗೆ ಲಸಿಕೆ ನೀಡುವ ಬಗ್ಗೆ ಚರ್ಚೆಯಾಗುತ್ತದೆ ಎಂದು ಅಂದಾಜಿಸಲಾಗಿತ್ತಾದರೂ ಅದರ ಬಗ್ಗೆ ತಜ್ಞರು ಚರ್ಚೆ ನಡೆಸಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
Politics: ಫಡ್ನವೀಸ್ ಗೆ ಬೆಂಬಲ ನೀಡಿದ ಅಜಿತ್; ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ
Video: ನೋಟಿನ ಮಾಲೆಯ ನೋಟು ಎಗರಿಸಿದ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ
Sambhal Case Follow Up:ಹೊರಗಿನವರಿಗೆ ಸಂಭಾಲ್ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
ಮುಧೋಳ: ಹಲಗಲಿಯಲ್ಲಿ ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ ಸಾಥ್
Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್ ಬೋರ್ಡ್ ಗೆ ಬರೆಯುವುದು ಬೇರೆ: ಸಿ.ಟಿ ರವಿ
Belthangady: ಕಡೆಗೂ ಬಂತು ಇಂದಿರಾ ಕ್ಯಾಂಟೀನ್
World Test Championship: ಪರ್ತ್ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ
Beirut ಮೇಲೆ ದಾಳಿ…ಇಸ್ರೇಲ್ ಮೇಲೆ 250 ರಾಕೆಟ್ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.