ಪ್ರಾಧ್ಯಾಪಕರನ್ನು ಕಿತ್ತೂಗೆದು ಧರ್ಮಗುರುಗಳ ನೇಮಕ!


Team Udayavani, Apr 30, 2022, 8:00 AM IST

ಪ್ರಾಧ್ಯಾಪಕರನ್ನು ಕಿತ್ತೂಗೆದು ಧರ್ಮಗುರುಗಳ ನೇಮಕ!

ಕಾಬೂಲ್‌: ಅಫ್ಘಾನಿಸ್ಥಾನವನ್ನು ಆಕ್ರಮಿಸಿಕೊಂಡಿರುವ ತಾಲಿಬಾನಿಯರು ಅವರದ್ದೇ ಆಡಳಿತ ನಿಯಮಗಳನ್ನು ಮಾಡಿಕೊಂಡಿದ್ದು, ಇದೀಗ ರಾಷ್ಟ್ರದ ಮೂರನೇ ಅತೀ ದೊಡ್ಡ ವಿಶ್ವವಿವಿಯ 50 ಪ್ರಾಧ್ಯಾಪಕರನ್ನೇ ಕೆಲಸದಿಂದ ತೆಗೆದು ಹಾಕಿದ್ದಾರೆ. ಪ್ರಾಧ್ಯಾಪಕರ ಜಾಗದಲ್ಲಿ ಧರ್ಮಗುರುಗಳು ಹಾಗೂ ತಾಲಿಬಾನ್‌ ಸದಸ್ಯರನ್ನು ನೇಮಕ ಮಾಡಿ ಕೊಳ್ಳಲಾಗುತ್ತಿದೆ.

“ಅಫ್ಘಾನಿಸ್ಥಾನ ಡೈಲಿ’ ವರದಿಯ ಪ್ರಕಾರ ಮಜರ್‌-ಐ- ಶಾರಿಫ್ ನಲ್ಲಿರುವ ಬಾಲ್ಖ್ ವಿವಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ 50 ಪ್ರಾಧ್ಯಾಪಕರನ್ನು ಇತ್ತೀಚೆಗೆ ಕೆಲಸದಿಂದ ತೆಗೆದು ಹಾಕಲಾಗಿದೆ. ಸುಮಾರು 18, 000ಕ್ಕೂ ಅಧಿಕ ವಿದ್ಯಾರ್ಥಿಗಳಿರುವ ವಿವಿ ಯಲ್ಲಿ ಕೆಲಸ ಮಾಡುತ್ತಿರುವ ಪ್ರಾಧ್ಯಾ ಪಕರನ್ನು ಜನಾಂಗದ ಕಾರಣದಿಂದಲೇ ಕೆಲಸದಿಂದ ತೆಗೆದು ಹಾಕಲಾಗಿದೆ. ಕೆಲಸ ಕಳೆದುಕೊಂಡವರಲ್ಲಿ ಮೂವರು ಡಾಕ್ಟರೆಟ್‌ ಪಡೆದವರಾಗಿದ್ದರೆ, 36 ಪ್ರಾಧ್ಯಾಪಕರು ಸ್ನಾತ ಕೋತ್ತರ ಪದವಿ ಪಡೆದವರು ಹಾಗೂ ಉಳಿದವರು ಪದವಿ ಪಡೆದವರಾಗಿದ್ದಾರೆ.

ಆಡಳಿತದಿಂದಲೂ ಗೇಟ್‌ ಪಾಸ್‌
ಬಾಲ್ಖ್ ವಿಶ್ವವಿದ್ಯಾಲಯದಲ್ಲಿರುವ ತಾಲಿಬಾನ್‌ ಪ್ರತಿನಿಧಿ ಅಬ್ದುಲ್ಲಾ ಸಾಫಿ ಈ ಎತ್ತಂಗಡಿಗೆ ಕಾರಣ ಎಂದು ವರದಿಯಲ್ಲಿ ತಿಳಿಸಲಾಗಿದೆ. ಆತ ಈಗಾಗಲೇ ವಿವಿಯ ಆಡಳಿತ ಮತ್ತು ಹಣಕಾಸು ವಿಭಾಗದ 8 ಅಧಿಕಾರಿಗಳನ್ನು ಕೆಲಸದಿಂದ ತೆಗೆದು ಹಾಕಿದ್ದು, ಆ ಸ್ಥಾನಕ್ಕೆ ಏಳು ತಾಲಿಬಾನ್‌ ಸದಸ್ಯರನ್ನು ನೇಮಕ ಮಾಡಿಕೊಂಡಿದ್ದಾನೆ.

ಪರ್ಶಿಯನ್‌ಗೆ ಗುಡ್‌ ಬೈ: ಅದಷ್ಟೇ ಅಲ್ಲದೆ, ತಾಲಿಬಾನಿಯರು ಪರ್ಶಿಯನ್‌ ಭಾಷೆಗೂ ಎಲ್ಲೆಡೆ ಗುಡ್‌ ಬೈ ಹೇಳಲಾರಂಭಿಸಿದ್ದಾರೆ. ಎಲ್ಲ ಇಲಾಖೆ ಮತ್ತು ವಿಶ್ವವಿದ್ಯಾಲಯಗಳಲ್ಲಿ ಪರ್ಶಿಯನ್‌ ಭಾಷೆಯನ್ನು ತೆಗೆದುಹಾಕಲಾರಂಭಿಸಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಟಾಪ್ ನ್ಯೂಸ್

Consumer-Court

Order: ಗ್ಯಾಸ್ ಸೋರಿಕೆ ಅವಘಡ: ಪೋಷಕರ ಕಳೆದುಕೊಂಡ ಪುತ್ರಿಗೆ 28 ಲಕ್ಷ ರೂ.ಪರಿಹಾರ

16-digital-arrest

Digital Arrest: ಡಿಜಿಟಲ್‌ ಅರೆಸ್ಟ್‌ ಮುನ್ನೆಚ್ಚರಿಕೆಯೂ ಪರಿಹಾರವಾಗಬಲ್ಲದು

20-belagavi-2

Belagavi: ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳ ಈಡೇರಿಕೆಗೆ ಕ್ರಮ: ಸಚಿವೆ ಲಕ್ಷ್ಮೀ

Umar Khalid: ದೆಹಲಿ ಗಲಭೆ ಪ್ರಕರಣದ ಆರೋಪಿ ಉಮರ್ ಖಾಲಿದ್‌ಗೆ 7 ದಿನಗಳ ಮಧ್ಯಂತರ ಜಾಮೀನು

Umar Khalid: ದೆಹಲಿ ಗಲಭೆ ಪ್ರಕರಣದ ಆರೋಪಿ ಉಮರ್ ಖಾಲಿದ್‌ಗೆ 7 ದಿನಗಳ ಮಧ್ಯಂತರ ಜಾಮೀನು

‌Actress: 31 ವರ್ಷದ ನಟಿಗೆ 71 ವರ್ಷದ ಹಿರಿಯ ನಟನ ಜತೆ ಪ್ರೀತಿ..? ಫೋಟೋ ವೈರಲ್

‌Actress: 31ರ ನಟಿಗೆ 71 ವರ್ಷದ ಹಿರಿಯ ನಟನ ಜತೆ ಪ್ರೀತಿ..? ಫೋಟೋ ವೈರಲ್

1-mannn

Mumbai Train; ಮಹಿಳಾ ಬೋಗಿಗೆ ಬೆ*ತ್ತಲೆ ಯಾಗಿ ನುಗ್ಗಿದ ಪುರುಷ!!: ವಿಡಿಯೋ ವೈರಲ್

8

Year ender: ಈ ವರ್ಷ ನಕ್ಕು ನಗಿಸಿ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆದ ವಿಡಿಯೋಗಳಿವು..


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-lasike

Russia; ಅಭಿವೃದ್ಧಿಪಡಿಸಲಾದ ಕ್ಯಾನ್ಸರ್ ಲಸಿಕೆ ಉಚಿತವಾಗಿ ಲಭ್ಯ

Israel ನಡೆಸಿದ ಭಾರೀ ದಾಳಿಗೆ ಸಿರಿಯಾದಲ್ಲಿ ಲಘು ಭೂಕಂಪನ!

Israel ನಡೆಸಿದ ಭಾರೀ ದಾಳಿಗೆ ಸಿರಿಯಾದಲ್ಲಿ ಲಘು ಭೂಕಂಪನ!

ಅಮೆರಿಕದಲ್ಲಿ ಶೂಟೌಟ್‌: ಇಬ್ಬರ ಕೊಂದು ವಿದ್ಯಾರ್ಥಿನಿ ಆತ್ಮಹ*ತ್ಯೆ

New York: ಅಮೆರಿಕದಲ್ಲಿ ಶೂಟೌಟ್‌: ಇಬ್ಬರ ಕೊಂದು ವಿದ್ಯಾರ್ಥಿನಿ ಆತ್ಮಹ*ತ್ಯೆ

Moscow: ಕೆಮಿಕಲ್‌ ಅಸ್ತ್ರ ಬಳಸಿದ್ದ ರಷ್ಯಾ ಪರಮಾಣು ರಕ್ಷಣಾಪಡೆ ಮುಖ್ಯಸ್ಥನ ಹತ್ಯೆ

Moscow: ಕೆಮಿಕಲ್‌ ಅಸ್ತ್ರ ಬಳಸಿದ್ದ ರಷ್ಯಾ ಪರಮಾಣು ರಕ್ಷಣಾಪಡೆ ಮುಖ್ಯಸ್ಥನ ಹತ್ಯೆ

Watch Video: ದ್ವೀಪರಾಷ್ಟ್ರ ವನವಾಟುನಲ್ಲಿ ಪ್ರಬಲ ಭೂಕಂಪ, ಹಲವಾರು ಕಟ್ಟಡ ಕುಸಿತ

Watch Video: ದ್ವೀಪರಾಷ್ಟ್ರ ವನವಾಟುನಲ್ಲಿ ಪ್ರಬಲ ಭೂಕಂಪ, ಹಲವಾರು ಕಟ್ಟಡ ಕುಸಿತ

MUST WATCH

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

udayavani youtube

ಅಯ್ಯಪ್ಪ ಸ್ವಾಮಿ ಪವಾಡ | ಮಾತು ಬಾರದ ಬಾಲಕನಿಗೆ ಮಾತು ಬಂತು!

udayavani youtube

CCTV Footage | Udupi; ಹೆದ್ದಾರಿಯಲ್ಲೇ ಶರವೇಗದಲ್ಲಿ ಬಂದು ಅಪ್ಪಳಿಸಿದ ಕಾರು.

ಹೊಸ ಸೇರ್ಪಡೆ

Consumer-Court

Order: ಗ್ಯಾಸ್ ಸೋರಿಕೆ ಅವಘಡ: ಪೋಷಕರ ಕಳೆದುಕೊಂಡ ಪುತ್ರಿಗೆ 28 ಲಕ್ಷ ರೂ.ಪರಿಹಾರ

16-digital-arrest

Digital Arrest: ಡಿಜಿಟಲ್‌ ಅರೆಸ್ಟ್‌ ಮುನ್ನೆಚ್ಚರಿಕೆಯೂ ಪರಿಹಾರವಾಗಬಲ್ಲದು

17-bus

Emotions: ಭಾವನೆಗಳ ಬಸ್‌ ನಿಲ್ದಾಣ

20-belagavi-2

Belagavi: ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳ ಈಡೇರಿಕೆಗೆ ಕ್ರಮ: ಸಚಿವೆ ಲಕ್ಷ್ಮೀ

19-thirthahalli

Thirthahalli: ನದಿಗೆ ಹಾರಿ ಕಾಲೇಜು ವಿದ್ಯಾರ್ಥಿ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.