![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, May 1, 2022, 5:19 PM IST
ಬೆಂಗಳೂರು: ಪ್ಯಾನ್ ಇಂಡಿಯಾ ಸ್ಟಾರ್ ಆಗಿರುವ ರಾಕಿಂಗ್ ಸ್ಟಾರ್ ಯಶ್ ಅವರು ಕೆಜಿಎಫ್- 2 ಯಶಸ್ಸಿನ ಆನಂದಲ್ಲಿದ್ದು, ಮಗಳ ಮುದ್ದಾದ ವಿಡಿಯೋವನ್ನು ಇನ್ ಸ್ಟಾಗ್ರಾಮ್ ನಲ್ಲಿ ಅಪ್ಲೋಡ್ ಮಾಡಿ ಭಾರಿ ಮೆಚ್ಚುಗೆ ಪಡೆದುಕೊಂಡಿದ್ದಾರೆ.
ತನ್ನ ವೈಯಕ್ತಿಕ ಜೀವನದ ಸಂಭ್ರಮಗಳನ್ನು ಸಾಮಾಜಿಕ ತಾಣಗಳಲ್ಲಿ ಹಂಚಿಕೊಳ್ಳುವ ಯಶ್ ಅವರು ಏಪ್ರಿಲ್ 30 ರಂದು ಇನ್ ಸ್ಟಾಗ್ರಾಮ್ ನಲ್ಲಿ ಕೆಜಿಎಫ್- 2 ತನ್ನ ಆನ್-ಸ್ಕ್ರೀನ್ ಪಾತ್ರದ ರಾಕಿ ಭಾಯ್ ಬಗ್ಗೆ ಮೆಚ್ಚುಗೆಯನ್ನು ವ್ಯಕ್ತಪಡಿಸುವ ಅವರ ಮಗಳು ಐರಾ ಳ ಸಿಹಿ ವಿಡಿಯೋವನ್ನು ಹಂಚಿಕೊಂಡಿದ್ದಾರೆ.
“ಬೆಳಗಿನ ಆಚರಣೆ .. ರಾಕಿಯನ್ನು ಗೇಲಿ ಮಾಡುವುದರೊಂದಿಗೆ ಪ್ರಾರಂಭವಾಗಬೇಕು” ಎಂದು ಯಶ್ ವಿಡಿಯೋಗೆ ಶೀರ್ಷಿಕೆ ನೀಡಿದ್ದಾರೆ.
ಇದನ್ನೂ ಓದಿ : ದಾಖಲೆಗಳ ಮೇಲೆ ದಾಖಲೆ: 300% ಲಾಭ ತಂದುಕೊಟ್ಟ ಕೆಜಿಎಫ್-2 ಹಿಂದಿ ಆವೃತ್ತಿ !!
“ನಾನು ರಾಕಿ ಭಾಯ್ ಅನ್ನು ಪ್ರೀತಿಸುತ್ತೇನೆ,” ಎಂದು ತಂದೆಯ ಬಗ್ಗೆ ತನ್ನ ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದು, ಈ ವಿಡಿಯೋವನ್ನು ಯಶ್ ಅಭಿಮಾನಿಗಳು ಮತ್ತು ಅನುಯಾಯಿಗಳು ಶ್ಲಾಘಿಸಿದ್ದಾರೆ, ಮುದ್ದಾದ ಚಿತ್ರವನ್ನು ಕಾಮೆಂಟ್‌ಗಳ ಮೂಲಕ ಮೆಚ್ಚಿಕೊಂಡಿದ್ದಾರೆ.
ಯಶ್ ಮತ್ತು ರಾಧಿಕಾ ಪಂಡಿತ್ ಮುದ್ದು ಮಗಳು ಐರಾ ಯಾವಾಗಲೂ ಎಲ್ಲರ ಗಮನ ಸೆರೆಹಿಡಿಯುವಷ್ಟು ಮುದ್ದಾದ ವರ್ತನೆ ತೋರುತ್ತಾರೆ.
View this post on Instagram
Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್
Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು
Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?
Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್’ ಲುಕ್ ಕೊಟ್ಟ ʼದಾಸʼ
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.