ರಾಮನಗರದಲ್ಲಿ ಗುಡುಗು,ಸಿಡಿಲು ಸಹಿತ ಮಳೆಯ ಅಬ್ಬರಕ್ಕೆ ಹತ್ತಾರು ಕುರಿ,ಮೇಕೆಗಳು ಸಾವು
Team Udayavani, May 1, 2022, 5:55 PM IST
ರಾಮನಗರ: ತಾಲೂಕಿನಲ್ಲಿ ಧಾರಕಾರ ಮಳೆ, ಬಿರುಗಾಳಿ, ಗುಡುಗು ಸಹಿತ ವರುಣ ಅಬ್ಬರಿಸಿದೆ.
ಬಿಡದಿ ಹೋಬಳಿ ಬೆತ್ತನಗೆರೆ ಗ್ರಾಮದಲ್ಲಿ ಸಿಡಿಲು ಬಡಿದು 10 ಕುರಿ, 9 ಮೇಕೆ ಸಾವನ್ನಪ್ಪಿವೆ.
ತಾಲೂಕಿನ ಕಸಬಾ ಹೋಬಳಿ ಕೂನಮುದ್ದನಹಳ್ಳಿ ಕ್ರಾಸ್ ಬಳಿ ರಾಮನಗರ- ಮಾಗಡಿ ರಸ್ತೆಯಲ್ಲಿ, ಭಾರಿ ಗಾಳಿಗೆ ಅರಳಿಮರ ಮತ್ತು ನಾಲ್ಕು ವಿದ್ಯತ್ ಕಂಬಗಳು ರಸ್ತೆಗೆ ಉರುಳಿವೆ. ಅದೃಷ್ಟವಶಾತ್ ಯಾವುದೇ ಅನಾಹುತ ಸಂಭವಿಸಿಲ್ಲ.
ಮಳೆಯಿಂದಾಗಿ ಹೆದ್ದಾರಿ ರಸ್ತೆಯಲ್ಲಿ ನೀರು ತುಂಬಿದ್ದರಿಂದ ಲಘು, ದ್ವಿಚಕ್ರ ವಾಹನಗಳ ಸಂಚಾರಕ್ಕೆ ತೊಂದರೆ ಉಂಟಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Fraud: “ವಿಡಿಯೋಗೆ ಲೈಕ್ ನೀಡಿ’ 13.97 ಲಕ್ಷ ಕಳೆದುಕೊಂಡರು!
C.P.Yogeshwara; ಜಮೀರ್ ಹೇಳಿಕೆ ಪರಿಣಾಮ…: ಸೋಲಿನ ಆತಂಕ ಹೊರ ಹಾಕಿದ ಸೈನಿಕ?!
By Election: ದೇವೇಗೌಡರನ್ನು 1994ರಲ್ಲಿ ಮುಖ್ಯಮಂತ್ರಿ ಮಾಡಿದ್ದೇ ನಾನು: ಸಿಎಂ ಸಿದ್ದರಾಮಯ್ಯ
Ramanagara: ಆರು ಟ್ರಾನ್ಸ್ ಫಾರ್ಮರ್ ಗಳ ಕಳವು
MUST WATCH
ಹೊಸ ಸೇರ್ಪಡೆ
Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ
BGT 24: ಕೆಎಲ್ ರಾಹುಲ್ ಔಟ್ ಅಥವಾ ನಾಟೌಟ್: ಏನಿದು ವಿವಾದ? ಇಲ್ಲಿದೆ ಅಂಪೈರ್ ಉತ್ತರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.