ಪುತ್ತೂರು: ನ್ಯಾಯಾಲಯದ ವಿಚಾರಣೆಗೆ ಬಾರದೆ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ
Team Udayavani, May 1, 2022, 7:34 PM IST
ಪುತ್ತೂರು: ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಹಲವು ಪ್ರಕರಣದ ಆರೋಪಿಯನ್ನು ಪುತ್ತೂರು ಗ್ರಾಮಾಂತರ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಕಾಸರಗೋಡು ತಾಲೂಕಿನ ಚಟ್ಟಂಗಲ್ ಗ್ರಾಮದ ನಿವಾಸಿ ಮಹಮ್ಮದ್ ಕಬೀರ್ ನನ್ನು ಆತನ ನಿವಾಸದಲ್ಲಿ ದಸ್ತಗಿರಿ ಮಾಡಿ ರವಿವಾರ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಆರೋಪಿಯು ವಿಚಾರಣೆಗೆ ಸತತ ಗೈರಾದ ಹಿನ್ನೆಲೆಯಲ್ಲಿ ಆರೋಪಿ ಬಂಧನಕ್ಕೆ ನ್ಯಾಯಾಲಯ ವಾರೆಂಟ್ ಹೊರಡಿಸಿತು. ಆರೋಪಿ ವಿರುದ್ಧ ಪುತ್ತೂರು ನಗರ ಠಾಣೆ, ಸುಳ್ಯ,ಮಡಿಕೇರಿ, ಕೇರಳ ಠಾಣಾ ವ್ಯಾಪ್ತಿಯಲ್ಲಿ ವಿವಿಧ ಪ್ರಕರಣಗಳು ದಾಖಲಾಗಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು
Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ
Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್ ಪಟೇಲ್
Karnataka Govt. : ನಾಲ್ವರು ಡಿವೈಎಸ್ಪಿಗಳು ವಿವಿಧೆಡೆ ವರ್ಗಾವಣೆ
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.