![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, May 1, 2022, 8:13 PM IST
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಭಾನುವಾರ ಎರಡು ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ ಭದ್ರತಾ ಪಡೆಯ ಯೋಧರು ಇಬ್ಬರು ಉಗ್ರರನ್ನು ಬಂಧಿಸಿದ್ದಾರೆ.
ಕುಲ್ಗಾಮದಲ್ಲಿ ಯಾಮಿನ್ ಯೂಸಫ್ ಭಟ್ ಹೆಸರಿನ ಲಷ್ಕರ್-ಇ-ತೊಯ್ಬಾದ ಉಗ್ರನನ್ನು ಬಂಧಿಸಲಾಗಿದೆ. ಆತನ ಬಳಿ ಇದ್ದ 2 ಗ್ರೆನೇಡ್, ಪಿಸ್ತೂಲ್, 51 ಪಿಸ್ತೂಲ್ ರೌಂಡ್ಸ್ ಸೇರಿ ಅನೇಕ ಶಸ್ತ್ರಾಸ್ತ್ರ ವಶಪಡಿಸಿಕೊಳ್ಳಲಾಗಿದೆ.
ನೌಗಾಮ್ ಪ್ರದೇಶದಲ್ಲಿ ಶೈಕ್ ಸಾಹಿದ್ ಗುಲ್ಜರ್ ಹೆಸರಿನ ಉಗ್ರನನ್ನು ಬಂಧಿಸಲಾಗಿದೆ. ಈ ಇಬ್ಬರೂ ಉಗ್ರರು ಹೈಬ್ರಿಡ್ ಉಗ್ರರಾಗಿದ್ದು, ನಿಯಂತ್ರಕರಿಂದ ಬರುತ್ತಿದ್ದ ಕೆಲಸಗಳನ್ನು ಪೂರ್ತಿಗೊಳಿಸಿ, ಮಾಮೂಲಿ ಜೀವನ ನಡೆಸುತ್ತಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ : ಆಜಾನ್ ಗೆ ಪ್ರತಿಯಾಗಿ ದೇವಸ್ಥಾನಗಳಲ್ಲಿ ಬೆಳಗ್ಗೆ 5 ರಿಂದ ಓಂಕಾರ, ಸುಪ್ರಭಾತ : ಮುತಾಲಿಕ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.