ಅತಿಥಿ ಶಿಕ್ಷಕರ ನೇಮಕಕ್ಕೆ ಶಿಕ್ಷಣ ಇಲಾಖೆ ಸೂಚನೆ
Team Udayavani, May 3, 2022, 7:15 AM IST
ಬೆಂಗಳೂರು: ರಾಜ್ಯದ ಸರಕಾರಿ ಪ್ರಾಥಮಿಕ ಶಾಲೆಗಳಿಗೆ ಪ್ರಸಕ್ತ ಸಾಲಿಗೆ ಅನ್ವಯವಾಗುವಂತೆ 22 ಸಾವಿರ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ಶಿಕ್ಷಣ ಇಲಾಖೆಯು ಆದೇಶ ಹೊರಡಿಸಿದೆ.
ನೇರ ನೇಮಕಾತಿ ಮೂಲಕ 15 ಸಾವಿರ ಶಿಕ್ಷಕರ ಹುದ್ದೆ ಭರ್ತಿ ಮಾಡುವ ತನಕ ಅಥವಾ ಪ್ರಸಕ್ತ ಶೈಕ್ಷಣಿಕ ಸಾಲಿನ ಅಂತ್ಯ – ಈ ಎರಡರಲ್ಲಿ ಯಾವುದು ಮೊದಲೋ ಅಲ್ಲಿಯ ವರೆಗೆ 22 ಸಾವಿರ ಅತಿಥಿ ಶಿಕ್ಷಕರನ್ನು ತಾತ್ಕಾಲಿಕವಾಗಿ ನೇಮಕ ಮಾಡಿಕೊಳ್ಳುವಂತೆ ತಿಳಿಸಿದೆ.
ಇದನ್ನೂ ಓದಿ:ರಾಜಕೀಯ ದ್ವೇಷ ಕೊಲೆಯಲ್ಲಿ ಅಂತ್ಯ : ಪ್ರಕರಣದ ಹಾದಿ ತಪ್ಪಿಸಲು ಮಾಡಿದ ತಂತ್ರವೇ ಮುಳುವಾಯಿತು
ಗ್ರಾಮೀಣ ಪ್ರದೇಶದ ಖಾಲಿ ಹುದ್ದೆಗಳಿಗೆ, ಶಿಕ್ಷಕರ ರಹಿತ ಶಾಲೆಗಳಿಗೆ ಹಾಗೂ ಹೆಚ್ಚು ವಿದ್ಯಾರ್ಥಿಗಳಿರುವ ಶಾಲೆಗಳ ಖಾಲಿ ಹುದ್ದೆಗಳಿಗೆ ಆದ್ಯತೆ ನೀಡುವಂತೆ ಸೂಚನೆ ನೀಡಲಾಗಿದೆ. 7,500 ರೂ. ಗೌರವಧನ ನಿಗದಿ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು
Karnataka: “ಸೈಬರ್ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್
Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.