ಹಿಂದಿ ಹೆಸರಲ್ಲಿ ಕಂದಕ ಸೃಷ್ಟಿ ಬೇಡ: ಖ್ಯಾತ ಗಾಯಕ ಸೋನು ನಿಗಂ
Team Udayavani, May 3, 2022, 9:12 PM IST
ಹಿಂದಿ ರಾಷ್ಟ್ರ ಭಾಷೆಯಲ್ಲ. ಅದನ್ನು ಇತರ ಭಾಷಿಕರ ಮೇಲೆ ಹೇರುವುದರಿಂದ ಕೇವಲ ಭಿನ್ನಾಭಿಪ್ರಾಯ ಸೃಷ್ಟಿಯಾಗುತ್ತದೆ ಎಂದು ಖ್ಯಾತ ಗಾಯಕ ಸೋನು ನಿಗಂ ಅಭಿಪ್ರಾಯಪಟ್ಟಿದ್ದಾರೆ.
ಕನ್ನಡ ಚಿತ್ರನಟ ಸುದೀಪ್ ಮತ್ತು ಬಾಲಿವುಡ್ ನಟ ಅಜಯ್ ದೇವಗನ್ ನಡುವೆ ಇದೇ ವಿಚಾರಕ್ಕೆ ಟ್ವಿಟರ್‌ನಲ್ಲಿ ಜಗಳ ನಡೆದು ತಣ್ಣಗಾದ ಬೆನ್ನಲ್ಲಿಯೇ ಸೋನು ನಿಗಂ ಈ ಮಾತುಗಳನ್ನಾಡಿದ್ದಾರೆ.
ಇದನ್ನೂ ಓದಿ:ಪಂಚಮಸಾಲಿ 2ಎ ಮೀಸಲಾತಿ ಹೋರಾಟಕ್ಕೆ ಇಂಡಿ ಜನರ ಬೆಂಬಲ
ಸಂವಿಧಾನದಲ್ಲಿ ಹಿಂದಿ ರಾಷ್ಟ್ರ ಭಾಷೆ ಎಂದು ಉಲ್ಲೇಖಿಸಿಲ್ಲ. ಅದು ಹೆಚ್ಚಿನ ಸಂಖ್ಯೆಯ ಜನರು ಮಾತನಾಡುವ ಭಾಷೆಯೇ ಹೊರತು ರಾಷ್ಟ್ರ ಭಾಷೆಯಲ್ಲ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
‘I am single’; ಅರ್ಜುನ್ ಕಪೂರ್ ಕಾಮೆಂಟ್‌ಗೆ ಕೊನೆಗೂ ಮಲೈಕಾ ಅರೋರಾ ಪ್ರತಿಕ್ರಿಯೆ
Hollywood: Billy the kid- ಹಾಲಿವುಡ್ ಹಿರಿಯ ನಟ ಜೆಫ್ರಿ ಡ್ಯುಯೆಲ್ ಇನ್ನಿಲ್ಲ
Mumbai: ಬ್ರೇಕಪ್ ನಿಜ: ಮೌನ ಮುರಿದ ನಟಿ ಮಲೈಕಾ ಅರೋರಾ!
Pushpa 2film : 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ
Bollywood: ಹೃತಿಕ್ ರೋಷನ್ ʼಕ್ರಿಶ್ -4ʼ ಬಗ್ಗೆ ಹೊರಬಿತ್ತು ಬಿಗ್ ಅಪ್ಡೇಟ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.