ನಮ್ಮ ಸಂಸ್ಕೃತಿ ರಕ್ಷಣೆ ನಮ್ಮದೇ ಹೊಣೆ: ಸ್ಪೀಕರ್ ಕಾಗೇರಿ
Team Udayavani, May 4, 2022, 4:45 AM IST
ಶಿರಸಿ: ಆಧುನಿಕ ತಂತ್ರಜ್ಞಾನದ ಇಂದಿನ ದಿನಮಾನದಲ್ಲಿ ಸಮಾಜದಲ್ಲಿ ನಾನಾ ರೀತಿಯ ಬದಲಾವಣೆಗಳು ಆಗುತ್ತಿವೆ.
ಈ ಸಂದರ್ಭದಲ್ಲಿ ನಮ್ಮ ಕಲೆ ಸಂಸ್ಕೃತಿ ರಕ್ಷಣೆ ಅತ್ಯವಶ್ಯವಾಗಿದ್ದು ಪ್ರತಿಯೊಬ್ಬರೂ ಅದನ್ನು ಅರಿತು ಮುನ್ನಡೆಯಬೇಕು ಎಂದು ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು.
ವಸುಂಧರಾ ಸಮೂಹ ಸೇವಾ ಸಂಸ್ಥೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಕಲೆ-ಸಂಸ್ಕೃತಿಯನ್ನು ಉಳಿಸು ವಂತಹ ಕಾರ್ಯಚಟುವಟಿಕೆಗಳು ನಿರಂತರ ನಡೆಯುವಂತಾಗಬೇಕು.
ಈ ದಿಸೆಯಲ್ಲಿ ಸಂಘಟನಾತ್ಮಕ ಪ್ರಯತ್ನ ಮತ್ತು ಕೊಡುಗೆ ಅತ್ಯಗತ್ಯವಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ,ಮಗಳು
Dandeli: ವಿದ್ಯುತ್ ಕಂಬದ ಜಿಓಎಸ್ ಕಳವು ಮಾಡಿದ್ದ ಆರೋಪಿ;ಮಾಲು ಸಹಿತ ವಶಕ್ಕೆ ಪಡೆದ ಪೊಲೀಸರು
Gujjar Kere: ಕೆರೆ ಪರಿಸರದ ರಕ್ಷಣೆಗೆ ಆದ್ಯತೆ ಅಗತ್ಯ; ತಹಶೀಲ್ದಾರ್‌ಗೆ ಮರು ಮನವಿ
Dandeli:ತುಂಡಾಗಿ ಬಿದ್ದಿದ್ದ ಕೇಬಲ್ ವೈರ್ ಸುತ್ತಿ ದ್ವಿಚಕ್ರ ವಾಹನ ಸ್ಕಿಡ್: ಸವಾರನಿಗೆ ಗಾಯ
MUST WATCH
ಹೊಸ ಸೇರ್ಪಡೆ
Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ
Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.