ಬುಧವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲ
Team Udayavani, May 4, 2022, 7:10 AM IST
ಮೇಷ:
ಮನೆಯಲ್ಲಿ ಚರ್ಚೆಗೆ ಅವಕಾಶ ನೀಡದಿರಿ. ಹಿರಿಯರ ಆರೋಗ್ಯದ ಬಗ್ಗೆ ಗಮನವಿರಲಿ. ಖರ್ಚಿನಲ್ಲಿ ಮಿತವಿರಲಿ. ಅನ್ಯರ ಸಹಾಯ ಅಪೇಕ್ಷಿಸದಿರಿ. ದೇವತಾ ಕಾರ್ಯಗಳಲ್ಲಿ ಭಾಗಿಯಾದ ಸಂತಸ. ಉದ್ಯೋಗದಲ್ಲಿ ಸಂತೃಪ್ತಿ ಭಾವ ನಿಮ್ಮದಾಗಲಿದೆ.
ವೃಷಭ:
ಆಸ್ತಿ ವಿಚಾರಗಳಲ್ಲಿ ಮುನ್ನಡೆ. ಅವಿವಾಹಿತರಿಗೆ ಕಂಕಣ ಭಾಗ್ಯ ಕೂಡಿ ಬರುವ ಸಮಯ. ಪಾಲುದಾರಿಕಾ ವ್ಯವಹಾರಗಳಲ್ಲಿ ಪ್ರಗತಿ. ಗೃಹದಲ್ಲಿ ಸಂಭ್ರಮದ ವಾತಾವರಣ. ದಂಪತಿ ಗಳಲ್ಲಿ ಅನುರಾಗ ವೃದ್ಧಿ.
ಮಿಥುನ:
ಅಧ್ಯಯನದಲ್ಲಿ ತಲ್ಲೀನತೆ ಪ್ರಗತಿ. ದೂರದ ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ಸಹೋದ್ಯೋಗಿಗಳಿಂದ ಸಹೋದರ ಸಮಾನರಿಂದ ಸಂದಭೋìಚಿತವಾಗಿ ಸಹಾಯ ಸಂಭವ. ಗೃಹದಲ್ಲಿ ಸಣ್ಣ ಪುಟ್ಟ ಕಿರಿಕಿರಿಗಳು ತೋರಿಬರಬಹುದು.
ಕರ್ಕ:
ಆರೋಗ್ಯ ಗಮನಿಸಿ. ನಿರ್ಲಕ್ಷ್ಯ ಮಾಡದಿರಿ. ತಾಳ್ಮೆಯಿಂದ ಕೆಲಸ ಕಾರ್ಯ ನಿರ್ವಹಿಸಿ. ಆರ್ಥಿಕ ವಿಚಾರಗಳಲ್ಲಿ ಅಭಿವೃದ್ಧಿ. ಸಾಂಸಾರಿಕ ಸುಖ ಮಧ್ಯಮ. ಗುರುಹಿರಿಯರ ಸಹಕಾರ ಲಭ್ಯ. ವಿದ್ಯಾರ್ಥಿಗಳಿಗೆ ಅನುಕೂಲ ಪರಿಸ್ಥಿತಿ.
ಸಿಂಹ:
ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ನಿರೀಕ್ಷೆಗೂ ಮೀರಿದ ಧನಾರ್ಜನೆ. ವಿದ್ಯಾರ್ಥಿಗಳಿಗೆ ಪರಿಶ್ರಮದಿಂದ ನಿರೀಕ್ಷಿತ ಸ್ಥಾನಮಾನ. ದೈಹಿಕ ಹೆಚ್ಚಿದ ದೇಹಾಯಾಸ. ಆರೋಗ್ಯ ವಿಚಾರದಲ್ಲಿ ಉದಾಸೀನತೆ ಸಲ್ಲದು.
ಕನ್ಯಾ:
ಸುದೃಢ ಆರೋಗ್ಯ. ದೂರದ ವ್ಯವಹಾರಗಳಲ್ಲಿ ಹೆಚ್ಚಿದ ವರಮಾನ. ಆಲೋಚಿಸಿದ ರೀತಿಯಲ್ಲಿ ಕೆಲಸ ಕಾರ್ಯಗಳು ಸಾಧಿಸಿದ್ದರಿಂದ ಮಾನಸಿಕ ತೃಪ್ತಿ. ಬಂಧುಮಿತ್ರರ ಸಹಕಾರ. ಗೃಹದಲ್ಲಿ ಸಂತಸದ ವಾತಾವರಣ.
ತುಲಾ:
ವಸ್ತ್ರ ಆಭರಣ ಖರೀದಿ. ವಿವಾಹಾದಿ ಶುಭ ಸಮಾರಂಭಗಳಲ್ಲಿ ಪಾಲ್ಗೊಳ್ಳುವಿಕೆ. ಸುಖ ಸಂತೋಷ ವೃದ್ಧಿ. ದೀರ್ಘ ಪ್ರಯಾಣ ಸಂಭವ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ಆರೋಗ್ಯ ವೃದ್ಧಿ. ದೇವತಾ ಕಾರ್ಯಗಳಲ್ಲಿ ಭಾಗಿ.
ವೃಶ್ಚಿಕ:
ಸರಕಾರಿ ಕಾರ್ಯಗಳಲ್ಲಿ ಮುನ್ನಡೆ. ಗಣ್ಯರ ಸಂಪರ್ಕ ಗೌರವಾದಿ ವೃದ್ಧಿ. ಬಂಧುಜನರೊಂದಿಗೆ ವಿಲಾಸ. ಧಾರ್ಮಿಕ ವಿಚಾರ ಆಸಕ್ತಿ. ಜನ ಮೆಚ್ಚುವ ಕೆಲಸ ಕಾರ್ಯಗಳಿಂದ ಕೀರ್ತಿ ಸಂಪಾದನೆ. ಗೃಹದಲ್ಲಿ ಸಂತಸದ ವಾತಾವರಣ.
ಧನು:
ಆರೋಗ್ಯ ವೃದ್ಧಿ. ಸತ್ಕರ್ಮ ಸದಾಚಾರತೆ. ದೇವತಾ ಕಾರ್ಯಗಳಲ್ಲಿ ಭಾಗಿ ಯಾಗಿ ದಾನ ಧರ್ಮ ನಿರತ. ಗುರುಹಿರಿಯರ ಪ್ರೀತಿ ಸಂಪಾದನೆ. ಉದ್ಯೋಗ ವ್ಯವಹಾರಗಳಲ್ಲಿ ಉತ್ತಮ ಪ್ರಗತಿ. ಧನಾರ್ಜನೆ ವೃದ್ಧಿ.
ಮಕರ:
ಪಾರದರ್ಶಕತೆಗೆ ಆದ್ಯತೆ ನೀಡಿ. ಯಾರ ಮಾತಿಗೂ ಮರುಳಾಗದಿರಿ. ಉದ್ಯೋಗ ವ್ಯವಹಾರಗಳಲ್ಲಿ ಆಸ್ತಿ ವಿಚಾರಗಳಲ್ಲಿ ಸ್ಪಷ್ಟತೆಗೆ ಆದ್ಯತೆ ನೀಡಿ. ಅನ್ಯರ ಸಹಾಯ ನಿರೀಕ್ಷಿಸದೆ ಸ್ವಂತ ಪರಿಶ್ರಮದಲ್ಲಿ ವಿಶ್ವಾಸವಿಡಿ.
ಕುಂಭ:
ನಯವಿನಯದಿಂದ ಕಾರ್ಯ ಪ್ರವೃತ್ತರಾಗಿ. ಯಾವುದೇ ಆತುರದ ನಿರ್ಧಾರ ಮಾಡದಿರಿ. ಪರರ ಮಾತನ್ನು ಆಲಿಸುವಾಗ ನಿಮ್ಮ ವಿಚಾರದಲ್ಲಿ ಸ್ಪಷ್ಟತೆ ಇರಲಿ. ಗುಟ್ಟನ್ನು ಕಾಪಾಡಿಕೊಳ್ಳಿ. ಉತ್ತಮ ಧನ ಸಂಪತ್ತು ವೃದ್ಧಿ
ಮೀನ:
ಉದ್ಯೋಗ ವ್ಯವಹಾರಗಳಲ್ಲಿ ಸಾಹಸ ಪ್ರವೃತ್ತಿ. ಪ್ರತಿಸ್ಪರ್ಧಿಗಳಿಗೆ ಅವಕಾಶವಿಲ್ಲದಂತೆ ಕಾರ್ಯಮಗ್ನರಾಗಿ. ಉತ್ತಮ ಧನಾರ್ಜನೆ. ಮಾತಿನಲ್ಲಿ ಸ್ಪಷ್ಟತೆ ತಾಳ್ಮೆ ಇರಲಿ. ವಿದ್ಯಾರ್ಥಿಗಳಿಗೆ ಹೆಚ್ಚಿದ ಪರಿಶ್ರಮ. ಗುರುಹಿರಿಯರ ಮಾತಿನಲ್ಲಿ ಗೌರವವಿರಲಿ. ಆರೋಗ್ಯದ ಬಗ್ಗೆ ಉದಾಸೀನತೆ ಸಲ್ಲದು. .
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Daily Horoscope: ಈ ರಾಶಿಯವರಿಗಿಂದು ದಿನವಿಡೀ ಮಿಶ್ರ ಫಲಗಳ ಅನುಭವ
Daily Horoscope: ಕ್ಷಣಿಕ ಸಮಸ್ಯೆಗಳನ್ನು ನಿರ್ಲಕ್ಷಿಸಿರಿ, ನಿರೀಕ್ಷಿತ ಆರ್ಥಿಕ ನೆರವು
Daily Horoscope: ಉದ್ಯೋಗಾಸಕ್ತರಿಗೆ ಹೊಸ ಅವಕಾಶಗಳು ಗೋಚರ, ಸ್ವರ್ಣೋದ್ಯಮಕ್ಕೆ ಲಾಭ
Daily Horoscope: ಉದ್ಯೋಗದಲ್ಲಿ ಯಶಸ್ಸಿನ ಭರವಸೆ, ಆಪ್ತರ ನೈತಿಕ ಬೆಂಬಲದಿಂದ ಧೈರ್ಯ ವರ್ಧನೆ
Daily Horoscope; ಮನೋಬಲ ಕುಗ್ಗಿಸುವವರ ಸಹವಾಸ ಬಿಡಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.