ಸಮ ಸಮಾಜಕ್ಕೆ ಶ್ರಮಿಸಿದ ಮಾನವತಾವಾದಿ ಬಸವಣ್ಣ

ಮಾನವ ತತ್ವವವನ್ನು ಅನುಸರಿಸುವ ಮೂಲಕ ಸಾಮಾಜಿಕ ಕ್ರಾಂತಿಯನ್ನು ಮಾಡಿದ ಯುಗಪುರುಷ

Team Udayavani, May 4, 2022, 3:29 PM IST

ಸಮ ಸಮಾಜಕ್ಕೆ ಶ್ರಮಿಸಿದ ಮಾನವತಾವಾದಿ ಬಸವಣ್ಣ

ಚಾಮರಾಜನಗರ: ಸಾಮಾಜಿಕ ತಾರತಮ್ಯ, ಜಾತೀಯತೆ ಹೋಗಲಾಡಿಸಿ, ಸಮ ಸಮಾಜ ನಿರ್ಮಾಣದ ಮೂಲಕ ಇಡೀ ಮನುಕುಲದ ಶ್ರೇಯಸ್ಸಿಗೆ ದುಡಿದ ಮಹಾನ್‌ ಮಾನವತಾ ವಾದಿ ಬಸವಣ್ಣನವರು ಎಂದು ಶಾಸಕ ಸಿ. ಪುಟ್ಟರಂಗಶೆಟ್ಟಿ ಅಭಿಪ್ರಾಯಪಟ್ಟರು.

ಮಂಗಳವಾರ, ನಗರದ ಪೇಟೆ ಪ್ರçಮರಿ ಶಾಲಾ ಆವರಣದಲ್ಲಿ ಜಿಲ್ಲಾಡಳಿತ, ಜಿಪಂ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹ ಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಹಾನ್‌ ಮಾನವತಾವಾದಿ, ಸಮಾಜ ಸುಧಾರಕರಾದ ಜಗ ಜ್ಯೋತಿ ಬಸವೇಶ್ವರರ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಕಾಯಕವೇ ಕೈಲಾಸದಡಿ ಪ್ರತಿಯೊಬ್ಬರು ತಾವು ಮಾಡುವ ಕೆಲಸ-ಕಾರ್ಯದಲ್ಲಿ ದೇವರನ್ನು ಕಾಣ ಬೇಕೆಂದ ಬಸವಣ್ಣನವರ ಆದರ್ಶ ತತ್ವ ಸಿದ್ಧಾಂತ ಗಳನ್ನು ದಿನನಿತ್ಯದ ಕಾಯಕದಲ್ಲಿ ನಾವೆಲ್ಲರೂ ಅಳವಡಿಸಿಕೊಳ್ಳಬೇಕಾಗಿದೆ. ನುಡಿ ದಂತೆ ನಡೆದ ಬಸವಣ್ಣನವರ ಕಾಲದಲ್ಲಿ ಹೇಳು ವವರು, ಕೇಳು ವವರು ಇಬ್ಬರೂ ಪ್ರಾಮಾ ಣಿಕರಾಗಿದ್ದರು. ಪರಿಸ್ಥಿತಿ ಬದಲಾಗಿರುವುದು ಈಗಿನ ದುರಂತವಾಗಿದೆ ಎಂದರು. ಕಾರ್ಯ ಕ್ರಮದಲ್ಲಿ ವಸತಿ, ಮೂಲ ಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ ಅವರು ನೀಡಿರುವ ಸಂದೇಶವನ್ನು ವಾಚನ ಮಾಡಲಾಯಿತು.

ಕನ್ನಡನಾಡಿನ ಮಹಾನ್‌ ಕ್ರಾಂತಿಯ ಮೂಲ ಪುರುಷ ಬಸವಣ್ಣ ಕರ್ನಾಟಕದ ಪುಣ್ಯಭೂಮಿ ಕಂಡ ಶ್ರೇಷ್ಠ ಮಾನವತಾವಾದಿ. ಎಲ್ಲರನ್ನೊಳ ಗೊಳ್ಳುವ ಮಾನವ ತತ್ವವವನ್ನು ಅನುಸರಿಸುವ ಮೂಲಕ ಸಾಮಾಜಿಕ ಕ್ರಾಂತಿಯನ್ನು ಮಾಡಿದ ಯುಗಪುರುಷ. ಸುಮಾರು 800 ವರ್ಷಗಳ ಹಿಂದೆಯೇ ಸಮ ಸಮಾಜವನ್ನು ನಿರ್ಮಿಸುವ ಪಣತೊಟ್ಟು ಕ್ರಾಂತಿ ಮೊಳಗಿಸಿದ ಬಸವಣ್ಣನವರ ದಾರ್ಶನಿಕತ್ವದ ಅಡಿಪಾಯವೇ ಕಾಯಕತತ್ವ ಆಗಿದೆ. ಕಾಯಕವೇ ಕೈಲಾಸ ಎಂದು ಹೇಳುವ ಮೂಲಕ ಕಾಯಕಕ್ಕೆ ಕೈಲಾಸದ ಪಟ್ಟಕಟ್ಟಿ ಅದ ಕ್ಕೊಂದು ದೈವಿಕ ಸ್ಪರ್ಶ ನೀಡಿದವರು ವಿಶ್ವಗುರು ಬಸವಣ್ಣ ಎಂದು ಉಸ್ತುವಾರಿ ಸಚಿವರು ತಮ್ಮ ಸಂದೇಶದಲ್ಲಿ ತಿಳಿಸಿದ್ದಾರೆ.

ನಗರಸಭಾ ಅಧ್ಯಕ್ಷೆ ಆಶಾನಟರಾ , ನಗರದ ಶ್ರೀ ಸಿದ್ದಮಲ್ಲೇಶ್ವರ ವಿರಕ್ತ ಮಠ ಧ್ಯಾಕ್ಷರಾದ ಚನ್ನಬಸವಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಚುಡಾ ಅಧ್ಯಕ್ಷ ಶಾಂತಮೂರ್ತಿ ಕುಲಗಾಣ, ಬಸವತತ್ವ ಪ್ರಚಾರಕ ಎಲ್‌. ಬಸಪ್ಪ ಬೊಮ್ಮಲಾ ಪುರ, ಜಿಲ್ಲಾಧಿಕಾರಿ ಚಾರುಲತಾ ಸೋಮಲ್‌, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ. ಗಾಯತ್ರಿ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಟಿ.ಪಿ. ಶಿವಕುಮಾರ್‌, ಹೆಚ್ಚುವರಿ ಜಿಲ್ಲಾಧಿಕಾರಿ ಎಸ್‌. ಕಾತ್ಯಾಯಿನಿದೇವಿ,
ಹೆಚ್ಚುವರಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕೆ.ಎಸ್‌. ಸುಂದ ರರಾಜು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಚನ್ನಪ್ಪ ಇತರರು ಕಾರ್ಯಕ್ರಮದಲ್ಲಿ ಇದ್ದರು.

ಟಾಪ್ ನ್ಯೂಸ್

venkatesh-gowda

Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ

Three Nation Trip: ಮೂರು ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

2-biggboss

BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

1-horoscope

Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ

Mangaluru: ಅಪ್ರಾಪ್ತ ಬಾಲಕಿಯ ಅತ್ಯಾ*ಚಾರ: ಗರ್ಭಪಾತ ಪ್ರಕರಣ ಅಪರಾಧಿಗೆ 20 ವರ್ಷ ಜೈಲು

ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ

adani

Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾCourt: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Minister K.J. George: ಒಂದೇ ದಿನದಲ್ಲಿ 2500 ಲೈನ್‌ಮ್ಯಾನ್‌ನೇಮಕ ಸಂದರ್ಶನ

Minister K.J. George: ಒಂದೇ ದಿನದಲ್ಲಿ 2500 ಲೈನ್‌ಮ್ಯಾನ್‌ ನೇಮಕ ಸಂದರ್ಶನ

Bandipur:  ಸಫಾರಿಯಲ್ಲಿ ಪ್ರವಾಸಿಗರ ಮುಂದೆಯೇ ಜಿಂಕೆ ಬೇಟೆಯಾಡಿದ ಚಿರತೆ

Bandipur: ಸಫಾರಿಯಲ್ಲಿ ಪ್ರವಾಸಿಗರ ಮುಂದೆಯೇ ಜಿಂಕೆ ಬೇಟೆಯಾಡಿದ ಚಿರತೆ

Birla Opus Paints: ಚಾಮರಾಜನಗರದಲ್ಲಿ ಬಿರ್ಲಾ ಒಪಸ್ ಪೇಂಟ್ಸ್ 4ನೇ ಕಾರ್ಖಾನೆ ಆರಂಭ

Birla Opus Paints: ಚಾಮರಾಜನಗರದಲ್ಲಿ ಬಿರ್ಲಾ ಒಪಸ್ ಪೇಂಟ್ಸ್ 4ನೇ ಕಾರ್ಖಾನೆ ಆರಂಭ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

venkatesh-gowda

Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ

Three Nation Trip: ಮೂರು ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

2-biggboss

BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

1-horoscope

Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.