ಉಪ್ಪಿನಂಗಡಿ: ಕೃಷಿ ವಿಚಾರ ಸಂಗಮ

Team Udayavani, May 4, 2022, 5:46 PM IST

23agriculture

ಉಪ್ಪಿನಂಗಡಿ: ಸಹಕಾರಿ ವ್ಯಾವಸಾಯಿಕ ಸಂಘ ನಿಯಮಿತ ಉಪ್ಪಿನಂಗಡಿ ಇದರ ಅಮೃತ ಮಹೋತ್ಸವ ವರ್ಷಾಚರಣೆಯ ಅಂಗ ವಾಗಿ ವರ್ಷಪೂರ್ತಿ ನಡೆಯಲಿರುವ ಅಮೃತ ಸಂಗಮ ಕಾರ್ಯಕ್ರಮದ ಉದ್ಘಾಟನೆಯೊಂದಿಗೆ ಅಮೃತ ಸಂಗಮ ಗೋಷ್ಠಿ -ಕೃಷಿ ವಿಚಾರ ಸಂಗಮ ನಡೆಯಿತು.

ವಿಟ್ಲ ಕೇಂದ್ರೀಯ ತೋಟದ ಬೆಳೆಗಳ ಸಂಶೋಧನ ಸಂಸ್ಥೆಯ ವಿಜ್ಞಾನಿ ಡಾ| ಭವಿಷ್ಯ ಅಡಿಕೆಯೊಂದಿಗೆ ಬಹುಬೆಳೆ ಕೃಷಿ ಪದ್ಧತಿ ಮತ್ತು ಅದರ ನಿರ್ವಹಣೆ ಬಗ್ಗೆ ಸಂವಾದ ನಡೆಸಿ ಹೊಸ ತಳಿ ಬಳಕೆ, ಕೃಷಿಯನ್ನು ವೈಜ್ಞಾನಿಕವಾಗಿ ಮಾಡುವ ಬಗ್ಗೆ, ಅದರ ಪೋಷಣೆ ಮೊದಲಾದ ವಿಧಾನಗಳ ಬಗ್ಗೆ ಮಾಹಿತಿ ನೀಡಿದರು.

ಬೋರ್ಡೋ ದ್ರಾವಣ ತಯಾರಿಕೆ ಬಗ್ಗೆ ವಿಟ್ಲ ಕೇಂದ್ರೀಯ ತೋಟದ ಬೆಳೆಗಳ ಸಂಶೋಧನ ಸಂಸ್ಥೆಯ ತಾಂತ್ರಿಕ ಅಧಿಕಾರಿ ಪುರಂದರ ಸಿ. ಮಾಹಿತಿ ನೀಡುತ್ತಾ, ರಸಗೊಬ್ಬರವನ್ನು ಹಿತಮಿತದಲ್ಲಿ ಗಿಡಗಳಿಗೆ ನೀಡಬೇಕು. ಸಾವಯವ ಗೊಬ್ಬರ ಬಳಕೆಯಿಂದ ಗಿಡಗಳ ಬಾಳಿಕೆ ಹೆಚ್ಚು ಎಂದರು.

ಸಹಕಾರಿ ಸಂಘದ ನಿವೃತ್ತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ದಿವಾಕರ ರೈ ಅಧ್ಯಕ್ಷತೆ ವಹಿಸಿದ್ದರು. ಪ್ರವೀಣ್‌ ಆಳ್ವ ಸ್ವಾಗತಿಸಿ, ಶೋಭಾ ವಂದಿಸಿದರು. ಸುಬ್ಬಪ್ಪ ಕೈಕಂಬ ಕಾರ್ಯಕ್ರಮ ನಿರೂಪಿಸಿದರು.

ವಿಚಾರ ಗೋಷ್ಠಿಯಲ್ಲಿ ಸಂಘದ ಅಧ್ಯಕ್ಷ ಕೆ. ವಿ. ಪ್ರಸಾದ್‌, ಉಪಾಧ್ಯಕ್ಷ ಸುನಿಲ್‌ ದಡ್ಡು ಪ್ರಮುಖರಾದ ವಸಂತ ಪ್ರಭು, ಸದಾನಂದ ಕಾರ್‌ಕ್ಲಬ್‌, 34ನೇ ನೆಕ್ಕಿಲಾಡಿ ಸಿ.ಎ. ಬ್ಯಾಂಕ್‌ ನಿವೃತ್ತ ಕಾರ್ಯನಿರ್ವಣಾಧಿಕಾರಿ ಗೋಪಾಲ ಹೆಗ್ಡೆ, ನಿವೃತ್ತ ಪ್ರಾಂಶುಪಾಲ ಕೈಲಾರು ಸುಬ್ರಹ್ಮಣ್ಯ ಭಟ್‌, ಹರೀಶ ನಟ್ಟಿಬೈಲು ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Madikeri: ಕೊಟ್ಟಿಗೆಯಿಂದ ಹಸು ಕಳವು; ದೂರು ದಾಖಲು

Madikeri: ಕೊಟ್ಟಿಗೆಯಿಂದ ಹಸು ಕಳವು; ದೂರು ದಾಖಲು

Puttur ಸರ್ವೆ: ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ

Puttur ಸರ್ವೆ: ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ

Manipal: ಕಾರು ಅಪಘಾತ: ಪ್ರಯಾಣಿಕರು ಪಾರು

Manipal: ಕಾರು ಅಪಘಾತ: ಪ್ರಯಾಣಿಕರು ಪಾರು

Mangaluru: ಮಾದಕ ವಸ್ತು ಸೇವನೆ ಆರೋಪ; 5 ಮಂದಿ ಸೆರೆ

Mangaluru: ಮಾದಕ ವಸ್ತು ಸೇವನೆ ಆರೋಪ; 5 ಮಂದಿ ಸೆರೆ

ಮುಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಕರಣ: ಆರೋಪಿಗಳನ್ನು ಪೊಲೀಸ್‌ ವಶಕ್ಕೆ ನೀಡಲ್ಲ

High Court: ಮುಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಕರಣ: ಆರೋಪಿಗಳನ್ನು ಪೊಲೀಸ್‌ ವಶಕ್ಕೆ ನೀಡಲ್ಲ

Karnataka: ಲೋಕಾಯುಕ್ತ ದಾಳಿ; ಕಂತೆ ಕಂತೆ ಹಣ ವಶಕ್ಕೆ

Karnataka: ಲೋಕಾಯುಕ್ತ ದಾಳಿ; ಕಂತೆ ಕಂತೆ ಹಣ ವಶಕ್ಕೆ

24 ಕಂಬಳ ಕೂಟಕ್ಕೆ ತಲಾ 5 ಲಕ್ಷದಂತೆ ಅನುದಾನ: ಸಚಿವ ಎಚ್‌.ಕೆ. ಪಾಟೀಲ್‌

24 ಕಂಬಳ ಕೂಟಕ್ಕೆ ತಲಾ 5 ಲಕ್ಷದಂತೆ ಅನುದಾನ: ಸಚಿವ ಎಚ್‌.ಕೆ. ಪಾಟೀಲ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur ಸರ್ವೆ: ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ

Puttur ಸರ್ವೆ: ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ

24 ಕಂಬಳ ಕೂಟಕ್ಕೆ ತಲಾ 5 ಲಕ್ಷದಂತೆ ಅನುದಾನ: ಸಚಿವ ಎಚ್‌.ಕೆ. ಪಾಟೀಲ್‌

24 ಕಂಬಳ ಕೂಟಕ್ಕೆ ತಲಾ 5 ಲಕ್ಷದಂತೆ ಅನುದಾನ: ಸಚಿವ ಎಚ್‌.ಕೆ. ಪಾಟೀಲ್‌

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Sullia: ಅಸೌಖ್ಯದಿಂದ ಮಹಿಳೆ ಸಾವು

Sullia: ಅಸೌಖ್ಯದಿಂದ ಮಹಿಳೆ ಸಾವು

Sullia: ಚಿನ್ನ ಕಳ್ಳತನ ಪ್ರಕರಣ: ಇಬ್ಬರು ಪೊಲೀಸರ ವಶಕ್ಕೆ

Sullia: ಚಿನ್ನ ಕಳ್ಳತನ ಪ್ರಕರಣ: ಇಬ್ಬರು ಪೊಲೀಸರ ವಶಕ್ಕೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Madikeri: ಕೊಟ್ಟಿಗೆಯಿಂದ ಹಸು ಕಳವು; ದೂರು ದಾಖಲು

Madikeri: ಕೊಟ್ಟಿಗೆಯಿಂದ ಹಸು ಕಳವು; ದೂರು ದಾಖಲು

ಕಾರ್ನಾಡಿನಲ್ಲಿ ನಡೆದ ಕೊ*ಲೆ ಪ್ರಕರಣ ಇಬ್ಬರಿಗೆ ಜೀವಾವಧಿ ಶಿಕ್ಷೆ

Mangaluru: ಕಾರ್ನಾಡಿನಲ್ಲಿ ನಡೆದ ಕೊ*ಲೆ ಪ್ರಕರಣ ಇಬ್ಬರಿಗೆ ಜೀವಾವಧಿ ಶಿಕ್ಷೆ

Puttur ಸರ್ವೆ: ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ

Puttur ಸರ್ವೆ: ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ

Manipal: ಕಾರು ಅಪಘಾತ: ಪ್ರಯಾಣಿಕರು ಪಾರು

Manipal: ಕಾರು ಅಪಘಾತ: ಪ್ರಯಾಣಿಕರು ಪಾರು

Mangaluru: ಮಾದಕ ವಸ್ತು ಸೇವನೆ ಆರೋಪ; 5 ಮಂದಿ ಸೆರೆ

Mangaluru: ಮಾದಕ ವಸ್ತು ಸೇವನೆ ಆರೋಪ; 5 ಮಂದಿ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.