ಬೀಜಿಂಗ್‌ನಲ್ಲಿ ಭಾಗಶಃ ಲಾಕ್‌ಡೌನ್‌; ಚೀನಕ್ಕೆ ಮತ್ತೆ ಕೊರೊನಾ ಕಾಟ

ಬಸ್‌, ಶಾಲಾ-ಕಾಲೇಜು ಬಂದ್‌

Team Udayavani, May 5, 2022, 7:05 AM IST

ಬೀಜಿಂಗ್‌ನಲ್ಲಿ ಭಾಗಶಃ ಲಾಕ್‌ಡೌನ್‌; ಚೀನಕ್ಕೆ ಮತ್ತೆ ಕೊರೊನಾ ಕಾಟ

ಬೀಜಿಂಗ್‌: ಶಾಂಘೈ ಬಳಿಕ ಈಗ ಬೀಜಿಂಗ್‌ನಲ್ಲೂ ಕೊರೊನಾ ಹೆಚ್ಚುತ್ತಿದ್ದು, ಸೆಮಿ ಲಾಕ್‌ಡೌನ್‌ ಘೋಷಿಸಲಾಗಿದೆ. ಬುಧವಾರ ಹೊಸದಾಗಿ 50 ಪ್ರಕರಣಗಳು ಕಾಣಿಸಿಕೊಂಡಿದ್ದು, ಒಟ್ಟಾರೆ 500 ಸಕ್ರಿಯ ಪ್ರಕರಣಗಳಿವೆ. ಹೀಗಾಗಿ 60 ಸಬ್‌ವೇ ಸ್ಟೇಷನ್‌, ಶಾಲೆ-ಕಾಲೇಜುಗಳು, ಸಾರಿಗೆ ಸಂಚಾರವನ್ನು ಸ್ಥಗಿತ ಮಾಡಲಾಗಿದೆ.

ಒಂದು ತಿಂಗಳಿನಿಂದ ಚೀನದ ವಾಣಿಜ್ಯ ರಾಜಧಾನಿ ಶಾಂಘೈಯಲ್ಲಿ ಬಿಗಿ ಲಾಕ್‌ಡೌನ್‌ ಜಾರಿಯಲ್ಲಿದೆ. ಈಗ ರಾಜಧಾನಿ ಬೀಜಿಂಗ್‌ನಲ್ಲೂ ಕೊರೊನಾ ಹೆಚ್ಚಳವಾಗಿದ್ದು, ನಾಗರಿಕರಲ್ಲಿ ಭೀತಿ ಹುಟ್ಟಿಸುತ್ತದೆ.

ಎಲ್ಲವೂ ಅಂದುಕೊಂಡಂತಾಗಿದ್ದರೆ ಈ ವಾರವೇ ಎಲ್ಲ ಶಿಕ್ಷಣ ಸಂಸ್ಥೆಗಳು ತೆರೆಯಬೇಕಾಗಿದ್ದವು. ಈಗ ಅದನ್ನು ಮೇ 11ರ ವರೆಗೆ ಮುಂದೂಡಲಾಗಿದೆ. ರೈಲು, ಸಾರ್ವಜನಿಕ ಸಾರಿಗೆಯನ್ನೂ ಭಾಗಶಃ ಸ್ಥಗಿತ ಮಾಡಲಾಗಿದೆ. ಸದ್ಯ ಸಂಚಾರ ನಡೆಸುತ್ತಿರುವೆಡೆ ಕೊರೊನಾ ನೆಗೆಟಿವ್‌ ಪ್ರಮಾಣಪತ್ರ ಮತ್ತು ಲಸಿಕೆ ಪಡೆದ ದಾಖಲೆ ತೋರಿಸಬೇಕಾಗಿದೆ.
ಬೀಜಿಂಗ್‌ನ 158 ಬಸ್‌ ಮಾರ್ಗಗಳಲ್ಲಿ 60 ಸಬ್‌ವೇ ಸ್ಟೇಷನ್‌ಗಳನ್ನು ಮುಚ್ಚಲಾಗಿದೆ. ಇವೆಲ್ಲವೂ ಛಾಯಾಂಗ್‌ ಜಿಲ್ಲೆಯಲ್ಲೇ ಇದ್ದು, ಇಲ್ಲಿ ಪ್ರಮುಖ ನಾಯಕರು ಮತ್ತು ಅಧಿಕಾರಿಗಳ ನಿವಾಸಗಳಿವೆ.

ಬೀಜಿಂಗ್‌ಗೆ ಬರುವ ಅಂತಾರಾಷ್ಟ್ರೀಯ ಪ್ರಯಾಣಿಕರು 10 ದಿನಗಳ ಕಾಲ ಬಿಗಿ ಕ್ವಾರಂಟೈನ್‌ನಲ್ಲಿ ಇರಬೇಕಾಗಿದೆ.
ಅತ್ತ ಶಾಂಘೈನಲ್ಲಿ ಕೊರೊನಾ ಪ್ರಕರಣ ಇಳಿಕೆಯಾಗುತ್ತಿದೆ. ಆದರೂ ಇಲ್ಲಿ ಜಾರಿಯಲ್ಲಿರುವ ಲಾಕ್‌ಡೌನ್‌ ತೆರವು ಬಗ್ಗೆ ಯಾವುದೇ ಮಾಹಿತಿ ಇಲ್ಲ ಎಂದು ಸ್ಥಳೀಯಾಡಳಿತ ಹೇಳಿದೆ.

ಟಾಪ್ ನ್ಯೂಸ್

ICC ಚಾಂಪಿಯನ್ಸ್‌ ಟ್ರೋಫಿ ಪಾಕ್‌ ಕ್ರೀಡಾಂಗಣಗಳೇ ಸಜ್ಜಾಗಿಲ್ಲ !

ICC ಚಾಂಪಿಯನ್ಸ್‌ ಟ್ರೋಫಿ ಪಾಕ್‌ ಕ್ರೀಡಾಂಗಣಗಳೇ ಸಜ್ಜಾಗಿಲ್ಲ !

ವಿದ್ಯುತ್‌ ದರ ಏರಿಕೆಯ ಸುಳಿವು ನೀಡಿದ ಮೆಸ್ಕಾಂ;ಯೂನಿಟ್‌ಗೆ 0.70 ರೂ. ದರ ಏರಿಕೆ ಪ್ರಸ್ತಾವನೆ

ವಿದ್ಯುತ್‌ ದರ ಏರಿಕೆಯ ಸುಳಿವು ನೀಡಿದ ಮೆಸ್ಕಾಂ;ಯೂನಿಟ್‌ಗೆ 0.70 ರೂ. ದರ ಏರಿಕೆ ಪ್ರಸ್ತಾವನೆ

BJP-flag

Election Preperation: ಸ್ಥಳೀಯ ಸಂಸ್ಥೆ ಚುನಾವಣೆ: ಇಂದಿನಿಂದ ಬಿಜೆಪಿ ಸರಣಿ ಸಭೆ

Kambala ಜ. 11: ಉಳ್ಳಾಲ ನರಿಂಗಾನ ಕಂಬಳ್ಳೋತ್ಸವ

Kambala ಜ. 11: ಉಳ್ಳಾಲ ನರಿಂಗಾನ ಕಂಬಳ್ಳೋತ್ಸವ

Health-insure

Editorial: ಅಪಘಾತ ಚಿಕಿತ್ಸೆ ಯೋಜನೆ ಜನರಿಗೆ ಜೀವದಾನ

BNg-Mureder

Brutal: ಪತ್ನಿ, ಇಬ್ಬರು ಮಕ್ಕಳನ್ನು ಮಚ್ಚಿನಿಂದ ಕೊಚ್ಚಿ ಕೊಂದ ಪತಿ!

Udupi: ಶ್ರೀಕೃಷ್ಣಮಠದಲ್ಲಿ ಇಂದಿನಿಂದ ಸಪ್ತೋತ್ಸವ

Udupi: ಶ್ರೀಕೃಷ್ಣಮಠದಲ್ಲಿ ಇಂದಿನಿಂದ ಸಪ್ತೋತ್ಸವ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-donald

Trump warns; ಹಮಾಸ್ ಒತ್ತೆಯಾಳುಗಳನ್ನು ಬಿಡುಗಡೆ ಮಾಡದಿದ್ದರೆ ನರಕ…

Indian-origin Anita in Canada’s Prime Ministerial race

Canada ಪ್ರಧಾನಿ ರೇಸ್‌ನಲ್ಲಿ ಭಾರತ ಮೂಲದ ಅನಿತಾ?

Pakistan; 6 brothers marry 6 sisters to save expenses!

Pakistan; ಖರ್ಚು ಉಳಿಸಲು 6 ಸೋದರರಿಂದ 6 ಮಂದಿ ಸೋದರಿಯರ ವಿವಾಹ!

Saudi Arabia: ಮೆಕ್ಕಾ-ಮದೀನಾ ಸೇರಿ ಹಲವೆಡೆ ದಾಖಲೆಯ ಧಾರಾಕಾರ ಮಳೆ; ಜನಜೀವನ ಅಸ್ತವ್ಯಸ್ತ

Saudi Arabia: ಮೆಕ್ಕಾ-ಮದೀನಾ ಸೇರಿ ಹಲವೆಡೆ ದಾಖಲೆಯ ಧಾರಾಕಾರ ಮಳೆ; ಜನಜೀವನ ಅಸ್ತವ್ಯಸ್ತ

ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಕನಿಷ್ಠ 53 ಮಂದಿ ಮೃತ್ಯು, 60ಕ್ಕೂ ಹೆಚ್ಚು ಮಂದಿ ಗಾಯ

Earthquakes: ಎವರೆಸ್ಟ್‌ ತಪ್ಪಲಲ್ಲಿ ಪ್ರಬಲ ಭೂಕಂಪ; ಮೃತರ ಸಂಖ್ಯೆ 126ಕ್ಕೆ ಏರಿಕೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

ICC ಚಾಂಪಿಯನ್ಸ್‌ ಟ್ರೋಫಿ ಪಾಕ್‌ ಕ್ರೀಡಾಂಗಣಗಳೇ ಸಜ್ಜಾಗಿಲ್ಲ !

ICC ಚಾಂಪಿಯನ್ಸ್‌ ಟ್ರೋಫಿ ಪಾಕ್‌ ಕ್ರೀಡಾಂಗಣಗಳೇ ಸಜ್ಜಾಗಿಲ್ಲ !

ವಿದ್ಯುತ್‌ ದರ ಏರಿಕೆಯ ಸುಳಿವು ನೀಡಿದ ಮೆಸ್ಕಾಂ;ಯೂನಿಟ್‌ಗೆ 0.70 ರೂ. ದರ ಏರಿಕೆ ಪ್ರಸ್ತಾವನೆ

ವಿದ್ಯುತ್‌ ದರ ಏರಿಕೆಯ ಸುಳಿವು ನೀಡಿದ ಮೆಸ್ಕಾಂ;ಯೂನಿಟ್‌ಗೆ 0.70 ರೂ. ದರ ಏರಿಕೆ ಪ್ರಸ್ತಾವನೆ

BJP-flag

Election Preperation: ಸ್ಥಳೀಯ ಸಂಸ್ಥೆ ಚುನಾವಣೆ: ಇಂದಿನಿಂದ ಬಿಜೆಪಿ ಸರಣಿ ಸಭೆ

Kambala ಜ. 11: ಉಳ್ಳಾಲ ನರಿಂಗಾನ ಕಂಬಳ್ಳೋತ್ಸವ

Kambala ಜ. 11: ಉಳ್ಳಾಲ ನರಿಂಗಾನ ಕಂಬಳ್ಳೋತ್ಸವ

Health-insure

Editorial: ಅಪಘಾತ ಚಿಕಿತ್ಸೆ ಯೋಜನೆ ಜನರಿಗೆ ಜೀವದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.