ರಸ್ತೆಯಲ್ಲಿಯೇ ನಿಲ್ಲುವ ಬಸ್ಸುಗಳು,ಸುಸಜ್ಜಿತ ಬಸ್‌ ತಂಗುದಾಣವಿಲ್ಲ

ಹಿರಿಯಡಕ ಜಂಕ್ಷನ್‌- ನಿತ್ಯ ಟ್ರಾಫಿಕ್‌ ಟೆನ್ಶನ್‌

Team Udayavani, May 5, 2022, 1:02 PM IST

hiriyadka

ಹಿರಿಯಡಕ: ವೀರಭದ್ರ ದೇವಸ್ಥಾನ ಎದುರಿನ ಮುಖ್ಯರಸ್ತೆಯ ಜಂಕ್ಷನ್‌ನಲ್ಲಿ ದಿನನಿತ್ಯ ಟ್ರಾಫಿಕ್‌ ದಟ್ಟಣೆ ಮಾಮೂಲಿಯಾಗಿದ್ದು ಇದಕ್ಕೆ ಮುಕ್ತಿ ಎಂದು ಎಂಬ ಪ್ರಶ್ನೆ ಎದುರಾಗಿದೆ.

ಉಡುಪಿ ಆಗುಂಬೆ ರಾಷ್ಟ್ರೀಯ ಹೆದ್ದಾರಿ 169ಎ ಹಿರಿಯಡಕ ಮೂಲಕ ಹಾದುಹೋಗುವುದರಿಂದ ಈ ಮಾರ್ಗದಲ್ಲಿ ಸಂಚರಿಸುವ ವಾಹನಗಳ ಸಂಖ್ಯೆಯೂ ಹೆಚ್ಚಿದೆ. ಉಡುಪಿ, ಕಾರ್ಕಳ, ಹೆಬ್ರಿಯಿಂದ ಬರುವ ವಾಹನಗಳು ದೇವಸ್ಥಾನ ಎದುರಿನ ಜಂಕ್ಷನ್‌ ಬಳಿ ಹಾದು ಹೋಗ ಬೇಕಾಗಿರುವುದರಿಂದ ಟ್ರಾಫಿಕ್‌ ಸಮಸ್ಯೆ ಎದುರಾಗಿದೆ. ಬೆಳಗ್ಗೆ ಹಾಗೂ ಸಂಜೆ ಹೊತ್ತು ವಾಹನಗಳ ಸಂಖ್ಯೆ ಹೆಚ್ಚಿರುವುದರಿಂದ ಟ್ರಾಫಿಕ್‌ ಜಾಮ್‌ ಹೆಚ್ಚಾಗಿ ರಸ್ತೆ ದಾಟುವ ಪಾದಚಾರಿಗಳ ಸಮಸ್ಯೆ ಹೇಳ ತೀರದಂತಾಗಿದೆ. ಸಂಜೆ ಹೊತ್ತು ಕೆಲಸಕ್ಕೆ ಹೆಚ್ಚಲು ಕಾರಣವಾಗಿದೆ. ಜಂಕ್ಷನ್‌ ಭಾಗ ತೀರ ಕಿರಿದಾ ಗಿದ್ದು ಇಕ್ಕಟ್ಟಿನಿಂದ ಕೂಡಿದೆ. ಒಂದೇ ಸಮನೆ ಮೂರು ಮಾರ್ಗಗಳಿಂದ ಬಸ್ಸು ಹಾಗೂ ಇತರ ವಾಹನಗಳು ಬಂದಾಗ ವಾಹನ ದಟ್ಟಣೆ ಹೆಚ್ಚುತ್ತದೆ. ಕೆಲವೊಂದು ಬಸ್ಸುಗಳು ತಂಗುದಾಣಕ್ಕೆ ಬರದೆ ಜಂಕ್ಷನ್‌ನಲ್ಲಿಯೇ ಪ್ರಯಾಣಿಕರನ್ನು ಇಳಿಸಿ ಹತ್ತಿಸುವುದರಿಂದ ಟ್ರಾಫಿಕ್‌ ಸಮಸ್ಯೆ ಹೆಚ್ಚಲು ಕಾರಣವಾಗಿದೆ. ಆದ್ದರಿಂದ ಹಿರಿಯಡಕ್ಕೆ ಸುಸಜ್ಜಿತ ಬಸ್‌ ತಂಗುದಾಣ ನಿರ್ಮಾಣವಾಗಬೇಕಾಗಿದೆ. ಹೋದ ಕಾರ್ಮಿಕರು ರಸ್ತೆ ದಾಟಲು ಬಹಳ ಹೊತ್ತು ಕಾಯುವ ಪ್ರಸಂಗಗಳಿವೆ. ಬೆಳಗ್ಗೆ ಹೊತ್ತು ಶಾಲಾ ಮಕ್ಕಳು ಭಯದ ನಡುವೆ ರಸ್ತೆ ದಾಟಬೇಕಾಗಿದೆ.

‌ಸುಸಜ್ಜಿತ ತಂಗುದಾಣದ ಸಮಸ್ಯೆ

ಹಿರಿಯಡಕದಲ್ಲಿ ಪ್ರಮುಖವಾಗಿ ಸುಸಜ್ಜಿತ ಬಸ್ಸು ತಂಗುದಾಣ ಇಲ್ಲದಿರುವುದರಿಂದ ಟ್ರಾಫಿಕ್‌ ಸಮಸ್ಯೆ ಹೆಚ್ಚಲು ಕಾರಣವಾಗಿದೆ. ಜಂಕ್ಷನ್‌ ಭಾಗ ತೀರ ಕಿರಿದಾಗಿದ್ದು ಇಕ್ಕಟ್ಟಿನಿಂದ ಕೂಡಿದೆ. ಒಂದೇ ಸಮನೆ ಮೂರು ಮಾರ್ಗಗಳಿಂದ ಬಸ್ಸು ಹಾಗೂ ಇತರ ವಾಹನಗಳು ಬಂದಾಗ ವಾಹನ ದಟ್ಟಣೆ ಹೆಚ್ಚುತ್ತದೆ. ಕೆಲವೊಂದು ಬಸ್ಸುಗಳು ತಂಗುದಾಣಕ್ಕೆ ಬರದೆ ಜಂಕ್ಷನ್‌ನಲ್ಲಿಯೇ ಪ್ರಯಾಣಿಕರನ್ನು ಇಳಿಸಿ ಹತ್ತಿಸುವುದರಿಂದ ಟ್ರಾಫಿಕ್‌ ಸಮಸ್ಯೆ ಹೆಚ್ಚಲು ಕಾರಣವಾಗಿದೆ. ಆದ್ದರಿಂದ ಹಿರಿಯಡಕ್ಕೆ ಸುಸಜ್ಜಿತ ಬಸ್‌ ತಂಗುದಾಣ ನಿರ್ಮಾಣವಾಗಬೇಕಾಗಿದೆ.

ಶೀಘ್ರ ಸಮಸ್ಯೆ ಬಗೆಹರಿಸಿ

ಸರಿಯಾದ ತಂಗುದಾಣ ಹಾಗೂ ಟ್ರಾಫಿಕ್‌ ಸಮಸ್ಯೆ ನಿಭಾಯಿಸುವ ಸರಿಯಾದ ವ್ಯವಸ್ಥೆ ಇಲ್ಲದ ಕಾರಣ ಸಮಸ್ಯೆ ಆಗಿದೆ. ಇನ್ನಾದರೂ ಸಂಬಂಧಪಟ್ಟವರು ಸಮಸ್ಯೆ ಪರಿಹರಿಸಿದಲ್ಲಿ ವಾಹನ ಸವಾರರು ಸೇರಿದಂತೆ ಸಾರ್ವಜನಿಕರಿಗೆ ಅನುಕೂಲವಾಗಲಿದೆ. – ಶಕ್ತಿ ಪ್ರಸಾದ್‌ ಶೆಣೈ, ಸ್ಥಳೀಯರು, ಹಿರಿಯಡಕ  

-ಹೆಬ್ರಿ ಉದಯಕುಮಾರ್‌ ಶೆಟ್ಟಿ

ಟಾಪ್ ನ್ಯೂಸ್

11-venur

Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ

9

Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ

governer

Governor: ಮಣಿಪುರದ 19 ನೇ ರಾಜ್ಯಪಾಲರಾಗಿ ಅಜಯ್ ಭಲ್ಲಾ ಪ್ರಮಾಣ ವಚನ ಸ್ವೀಕಾರ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Explainer: HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್‌ ಮಾದರಿಯ ಎಚ್‌ ಎಂಪಿವಿ ವೈರಸ್?‌

Explainer:HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್‌ ಮಾದರಿಯ ಎಚ್‌ ಎಂಪಿವಿ ವೈರಸ್?‌

Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ಅಂತ್ಯಕ್ರಿಯೆಗೆ ತಯಾರಿ ನಡೆಸಿದ್ದರು

Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್… ರಸ್ತೆಯಲ್ಲೇ ನಡೆಯಿತು ಪವಾಡ

Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?

Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Udupi: ಬೀದಿ ನಾಯಿಗಳಿಗೆ 29.13 ಲಕ್ಷ ರೂ. ವೆಚ್ಚ!

3

Karkala: ಕಾಮಗಾರಿಗೆ ಅಡ್ಡಿ; ಸಾರ್ವಜನಿಕರ ಆಕ್ರೋಶ

2

Kundapura: ಒಂದು ಕರೆಗಾಗಿ 3-4 ಕಿ.ಮೀ. ನಡೆಯಬೇಕು!

5-katapady

Katapady: ಕುಂತಳನಗರ ಭಾರತಿ ಹಿ. ಪ್ರಾ. ಶಾಲೆ; ಶತಮಾನೋತ್ಸ ವ ಸಮಾರಂಭಕ್ಕೆ ಚಾಲನೆ

4-katapady

ಶ್ರೀಕ್ಷೇತ್ರ ಪೇಟೆಬೆಟ್ಟು ಕಟಪಾಡಿ- ಜ.4,5: ಬಬ್ಬುಸ್ವಾಮಿ, ಪರಿವಾರ ದೈವಗಳ ನೇಮೋತ್ಸವ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

11-venur

Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ

9

Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ

governer

Governor: ಮಣಿಪುರದ 19 ನೇ ರಾಜ್ಯಪಾಲರಾಗಿ ಅಜಯ್ ಭಲ್ಲಾ ಪ್ರಮಾಣ ವಚನ ಸ್ವೀಕಾರ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Prajwal Devaraj; ಶಿವರಾತ್ರಿಗೆ ʼರಾಕ್ಷಸʼ ಅಬ್ಬರ

Prajwal Devaraj; ಶಿವರಾತ್ರಿಗೆ ʼರಾಕ್ಷಸʼ ಅಬ್ಬರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.