ಮೇ 13ಕ್ಕೆ ಜನತಾ ಜಲಧಾರೆ ಸಮಾರೋಪ


Team Udayavani, May 6, 2022, 6:06 AM IST

Untitled-1

ಬೆಂಗಳೂರು: ನೀರಾವರಿ ಯೋಜನೆಗಳ ಬಗ್ಗೆ ಅರಿವು ಮೂಡಿಸಲು ಹಮ್ಮಿಕೊಂಡ “ಜನತಾ ಜಲಧಾರೆ ರಥಯಾತ್ರೆ’ ಮೇ 13ಕ್ಕೆ ಅಂತ್ಯಗೊಳ್ಳಲಿದ್ದು, ಈ ರಥಯಾತ್ರೆಯ ಸಮಾರೋಪ ಸಮಾವೇಶವನ್ನು ಐತಿಹಾಸಿಕವಾಗಿ ಮಾಡಲು ಜೆಡಿಎಸ್‌ ನಿರ್ಧರಿಸಿದೆ. ಈ ವೇದಿಕೆ ಮೂಲಕ ಚುನಾವಣ ಕಹಳೆ ಮೊಳಗಿಸಲು ಸಿದ್ಧತೆ ನಡೆಸಿದೆ.

ಚುನಾವಣ ವರ್ಷದಲ್ಲಿ ನಡೆಯುತ್ತಿರುವ ಈ ಜನತಾ ಜಲಧಾರೆ ರಥಯಾತ್ರೆಯು ರಾಜ್ಯದ 15 ಮಾರ್ಗಗಳ ಮೂಲಕ ಸಾವಿರಾರು ಕಿ.ಮೀ. ಕ್ರಮಿಸಿ, ಜನರಿಗೆ ನೀರಾವರಿ ಯೋಜನೆಗಳ ಬಗ್ಗೆ ಅರಿವು ಮೂಡಿಸುವ ಕೆಲಸ ಮಾಡಿದೆ. ಮೇ 13ರಂದು ನಗರದ ಹೊರವಲಯದ ನೆಲಮಂಗಲದಲ್ಲಿ ಬೃಹತ್‌ ಸಮಾವೇಶದೊಂದಿಗೆ ಇದಕ್ಕೆ ಅದ್ದೂರಿ ತೆರೆ ಎಳೆಯಲು ಉದ್ದೇಶಿಸಿದೆ. ಇದಕ್ಕೆ ರಾಜ್ಯದ ನಾನಾ ಭಾಗಗಳಿಂದ ಸುಮಾರು 5ರಿಂದ 6 ಲಕ್ಷ ಜನ ಸಾಕ್ಷಿಯಾಗಲಿದ್ದಾರೆ ಎಂದು ಜೆಡಿಎಸ್‌ ಕೋರ್‌ ಕಮಿಟಿ ಅಧ್ಯಕ್ಷ ಬಂಡೆಪ್ಪ ಕಾಶೆಂಪುರ ತಿಳಿಸಿದರು.

ಪಕ್ಷದ ಜೆ.ಪಿ. ಭವನದಲ್ಲಿ ಗುರುವಾರ ಪಕ್ಷದ ಕೋರ್‌ ಕಮಿಟಿ ಸಭೆಯ ಅನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನತಾ ಜಲಧಾರೆಯನ್ನು ಯಶಸ್ವಿಗೊಳಿಸಲು ಕ್ರಮಕೈಗೊಳ್ಳಲಾಗಿದೆ. ಭ್ರಷ್ಟಾಚಾರ ವಿಚಾರವಾಗಿ ಕೆಸರೆರಚಾಟ ನಡೆಯುತ್ತಿದೆ. ಸರಕಾರಕ್ಕೆ ಬದ್ಧತೆ ಇದ್ದರೆ, ವ್ಯವಸ್ಥೆಯನ್ನ ಸರಿಪಡಿಸಲಿ. ನಾವು ರೈತರ, ಜನಪರ ಕೆಲಸ ಮಾಡುತ್ತೇವೆ. ನಮ್ಮ ಸರಕಾರ ಬಂದರೆ ನಿರ್ದಿಷ್ಟ ಅವಧಿಯಲ್ಲಿ ಎಲ್ಲ ನೀರಾವರಿ ಯೋಜನೆಗಳನ್ನು ಅನುಷ್ಠಾನಗೊಳಿಸುತ್ತೇವೆ. ಇದು ನಮ್ಮ ಬದ್ಧತೆ ಎಂದರು.

ಲೋನಿನ್‌ ಜೆಡಿಎಸ್‌ ಅಭ್ಯರ್ಥಿ:

ವಿಧಾನ ಪರಿಷತ್‌ನ ವಾಯವ್ಯ ಶಿಕ್ಷಕರ ಕ್ಷೇತ್ರಕ್ಕೆ ಚಂದ್ರಶೇಖರ್‌ ಲೋನಿನ್‌ ಅವರನ್ನು ಜೆಡಿಎಸ್‌ ಅಭ್ಯರ್ಥಿಯಾಗಿ ಘೋಷಿಸಲಾಗಿದೆ. ಕೋರ್‌ ಕಮಿಟಿಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಪಕ್ಷಕ್ಕೆ ನಿಷ್ಠಾವಂತ ಕಾರ್ಯಕರ್ತರಾಗಿ ಚಂದ್ರಶೇಖರ್‌ ಲೋನಿನ್‌ ಹಲವಾರು ವರ್ಷಗಳಿಂದ ಶ್ರಮಿಸಿದ್ದಾರೆ. ಅವರನ್ನು ವಾಯವ್ಯ ಕ್ಷೇತ್ರಕ್ಕೆ ಜೆಡಿಎಸ್‌ನಿಂದ ಕಣಕ್ಕಿಳಿಸಲು ಕೋರ್‌ ಕಮಿಟಿ ನಿರ್ಧರಿಸಿದೆ ಎಂದು ಬಂಡೆಪ್ಪ ಕಾಶೆಂಪುರ ತಿಳಿಸಿದರು.

ಟಾಪ್ ನ್ಯೂಸ್

HDK-1

Political: ರಾಜ್ಯದಲ್ಲಿ ಕೈಗಾರಿಕಾಭಿವೃದ್ಧಿಗೆ ಕಾಂಗ್ರೆಸ್‌ ಸರ್ಕಾರದಿಂದ ಅಸಹಕಾರ: ಎಚ್‌ಡಿಕೆ

1-aaee

Baba Siddiqui ಪ್ರಕರಣ: ಮತ್ತೆ 5 ಆರೋಪಿಗಳನ್ನು ಬಂಧಿಸಿದ ಮುಂಬಯಿ ಪೊಲೀಸರು

1-JMM

Jharkhand; ಸೀಟು ಹಂಚಿಕೆ ಪ್ರಕಟಿಸಿದ ಎನ್ ಡಿಎ: ಬಿಜೆಪಿಗೆ 68 ಸ್ಥಾನ

CM-Panchamsali

Reservation: ಪಂಚಮಸಾಲಿ ಮೀಸಲು ವಿಚಾರ ತಜ್ಞರು, ಸಂಪುಟದಲ್ಲಿ ಚರ್ಚಿಸಿ ಕ್ರಮ: ಸಿಎಂ

K. S. Eshwarappa: ಬ್ರಿಗೇಡ್ ನಿಂದ ಸರ್ಕಾರಗಳನ್ನು ಜಾಗೃತಗೊಳಿಸೋಣ

K. S. Eshwarappa: ಬ್ರಿಗೇಡ್ ನಿಂದ ಸರ್ಕಾರಗಳನ್ನು ಜಾಗೃತಗೊಳಿಸೋಣ

ISREL-3

Israel ಗಾಜಾದಲ್ಲಿ ಕಾರ್ಯಾಚರಣೆ ನಿಲ್ಲಿಸದೆ ಒತ್ತೆಯಾಳುಗಳ ಬಿಡುಗಡೆ ಇಲ್ಲ: ಹಮಾಸ್!

1-a-cm-bai

ED ತನಿಖೆಗೆ ಮುಡಾ ಎಲ್ಲಾ ದಾಖಲೆ ನೀಡಲಿದೆ: ಸಚಿವ ಬೈರತಿ ಸುರೇಶ್ ಹೇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

HDK-1

Political: ರಾಜ್ಯದಲ್ಲಿ ಕೈಗಾರಿಕಾಭಿವೃದ್ಧಿಗೆ ಕಾಂಗ್ರೆಸ್‌ ಸರ್ಕಾರದಿಂದ ಅಸಹಕಾರ: ಎಚ್‌ಡಿಕೆ

police

Bangla ಅಕ್ರಮ ವಲಸೆ : ಸಂತೆಕಟ್ಟೆಯಲ್ಲಿ ಮತ್ತೋರ್ವನ ಬಂಧನ

CM-Panchamsali

Reservation: ಪಂಚಮಸಾಲಿ ಮೀಸಲು ವಿಚಾರ ತಜ್ಞರು, ಸಂಪುಟದಲ್ಲಿ ಚರ್ಚಿಸಿ ಕ್ರಮ: ಸಿಎಂ

1-a-cm-bai

ED ತನಿಖೆಗೆ ಮುಡಾ ಎಲ್ಲಾ ದಾಖಲೆ ನೀಡಲಿದೆ: ಸಚಿವ ಬೈರತಿ ಸುರೇಶ್ ಹೇಳಿಕೆ

Train

Train; ದೀಪಾವಳಿಗೆ ಬೆಂಗಳೂರು- ಕಾರವಾರ ವಿಶೇಷ ರೈಲು

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

HDK-1

Political: ರಾಜ್ಯದಲ್ಲಿ ಕೈಗಾರಿಕಾಭಿವೃದ್ಧಿಗೆ ಕಾಂಗ್ರೆಸ್‌ ಸರ್ಕಾರದಿಂದ ಅಸಹಕಾರ: ಎಚ್‌ಡಿಕೆ

1-dcc

Udupi;ವಿಧಾನಪರಿಷತ್‌ ಉಪಚುನಾವಣೆ: ನಿಷೇಧಾಜ್ಞೆ ಜಾರಿ

man-a

Siddapura: ಪುತ್ರನ ಮನೆ ಸಾಲದಿಂದ ತಂದೆ ಆತ್ಮಹ*ತ್ಯೆ

police

Bangla ಅಕ್ರಮ ವಲಸೆ : ಸಂತೆಕಟ್ಟೆಯಲ್ಲಿ ಮತ್ತೋರ್ವನ ಬಂಧನ

ACT

Kinnigoli: ವಿದ್ಯಾರ್ಥಿನಿಗೆ ಕಿರುಕುಳ; ಆರೋಪಿ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.