ಶುಕ್ರವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲ

Team Udayavani, May 6, 2022, 7:13 AM IST

astrology

ಮೇಷ:

ವೈವಾಹಿಕ ವಿಚಾರದಲ್ಲಿ ಪ್ರಗತಿ. ನೂತನ ಮಿತ್ರರ ಸಮಾಗಮ. ಧಾತು, ಆಹಾರ ಉದ್ಯಮದವರಿಗೆ ಅಭಿವೃದ್ಧಿ ಅವಕಾಶ. ಹಿರಿಯರ, ಗುರುಗಳ ಮೇಲಾಧಿಕಾರಿಗಳ ಸಹಾಯ ಒದಗಿ ಬರುವುದು. ಆರೋಗ್ಯ ಉತ್ತಮ.

ವೃಷಭ:

ವಸ್ತ್ರ, ಆಭರಣ, ಆಹಾರ, ಹೈನುಗಾರಿಕೆ ವ್ಯವಹಾರಸ್ಥರಿಗೆ ಅನುಕೂಲಕರ ಪರಿಸ್ಥಿತಿ. ವೈವಾಹಿಕ ವಿಚಾರದಲ್ಲಿ ಪ್ರಗತಿ. ಸಹೋದರಾದಿ ವರ್ಗದವರಿಗೆ ಅಭಿವೃದ್ಧಿ. ಆರೋಗ್ಯದಲ್ಲಿ ಚೇತರಿಕೆ. ಜವಾಬ್ದಾರಿಯಿಂದ ಕಾರ್ಯ ನಿರ್ವಹಿಸಿದ ಸಮಾಧಾನ.

ಮಿಥುನ:

ಉತ್ತಮ ಧನಾರ್ಜನೆ. ನಿರೀನಿಂದ ಉತ್ಪತ್ತಿ ಪದಾರ್ಥಗಳಿಂದ ಹೆಚ್ಚಿನ ಲಾಭ. ಉತ್ತಮ ವಾಕ್‌ಚತುರತೆ. ಕುಟುಂಬಿಕರ ಪ್ರೋತ್ಸಾಹ. ಆರೋಗ್ಯ ವೃದ್ಧಿ. ಪಾಲುದಾರಿಕಾ ವ್ಯವಹಾರದಲ್ಲಿ ಸಾಮರಸ್ಯ ಕಾಪಾಡುವುದರಿಂದ ಅಭಿವೃದ್ಧಿ.

ಕರ್ಕ:

ದೀರ್ಘ‌ ಪ್ರಯಾಣ. ದೇವತಾ ಸ್ಥಳ ಸಂದರ್ಶನ. ನಿಮ್ಮ ಶ್ರೇಯಸ್ಸಿಗಾಗಿ ಗುರುಹಿರಿಯರಿಂದ ಶ್ರಮದ ಕಾರ್ಯಗಳು. ವಿದ್ಯಾರ್ಥಿ ಗಳಿಗೆ ಉತ್ತಮ ಸ್ಥಾನ ಸುಖ. ಜಲೋತ್ಪನ್ನ ವಸ್ತುಗಳ ಕ್ರಯವಿಕ್ರಯದಲ್ಲಿ ಪ್ರಗತಿ.

ಸಿಂಹ:

ವಿದ್ಯಾರ್ಥಿಗಳಿಗೆ ಗೌರವ ಆದರಾದಿ ಗಳು ಒದಗುವ ಕಾಲ. ಮಿತ್ರರಲ್ಲಿ ಪಾಲುದಾರರಲ್ಲಿ ತಾಳ್ಮೆಯಿಂದ ವ್ಯವಹರಿಸಿ ಕಾರ್ಯ ಸಾಧಿಸಿ. ಉದ್ಯೋಗದಲ್ಲಿ ಅಧಿಕ ಶ್ರಮ. ಅತಿಯಾದ ಮತ್ತೂಬ್ಬರ ವಿಚಾರದಲ್ಲಿ ಸಿಲುಕದಿರಿ.

ಕನ್ಯಾ:

ಸ್ತ್ರೀಯರಿಂದ ಅನಿರೀಕ್ಷಿತ ಲಾಭ. ಆರೋಗ್ಯ ವೃದ್ಧಿ. ಪಾಲುದಾರಿಕಾ ವ್ಯವಹಾರದಲ್ಲಿ ಪಾರದರ್ಶಕತೆ ಇರಲಿ. ನಿರೀಕ್ಷಿತ ಸ್ಥಾನ ಗೌರವ ಪ್ರಾಪ್ತಿ. ಪರದೇಶದ ವ್ಯವಹಾರದಲ್ಲಿ ಪ್ರಗತಿ. ವಿದ್ಯಾರ್ಥಿಗಳು ಅಧಿಕ ಶ್ರಮ ವಹಿಸಿ ಕಾರ್ಯ ಸಾಧಿಸಿ.

ತುಲಾ:

ಆರೋಗ್ಯ ಸುದೃಢ. ದೈಹಿಕವಾಗಿಯೂ ಮಾನಸಿಕವಾಗಿಯೂ ಸಂತೋಷಪ್ರದ. ನಿರೀಕ್ಷಿತ ಕೆಲಸ ಕಾರ್ಯಗಳಲ್ಲಿ ಉದ್ಯೋಗ ವ್ಯವಹಾರ ದಲ್ಲಿ ಉತ್ತಮ ಪ್ರಗತಿ. ಅಧ್ಯಯನ ಪ್ರವೃತ್ತಿಯವರಿಗೆ ಸದವಕಾಶ ಲಭ್ಯ.

ವೃಶ್ಚಿಕ:

ನಾನಾರೀತಿಯ ಚಟುವಟಿಕೆಗಳಿಂದ ಕೂಡಿದ ದಿನ. ಆಸ್ತಿ ವಿಚಾರದಲ್ಲಿ ಅಭಿವೃದ್ಧಿಯ ನಡೆ. ಮನೆಯಲ್ಲಿ ಸಂತಸದ ವಾತಾವರಣ ವಿದ್ಯಾರ್ಥಿ ಗಳಿಗೆ ಅನುಕೂಲಕರ ಪರಿಸ್ಥಿತಿ. ದೀರ್ಘ‌ ಪ್ರಯಾಣ ಗಳಿಂದ ನಿರೀಕ್ಷಿತ ಕಾರ್ಯಗಳಲ್ಲಿ ಪ್ರಗತಿ.

ಧನು:

ಮಾನಸಿಕ ಗೊಂದಲಗಳಿದ್ದರೂ ಶಾರೀರಿಕವಾಗಿ ಸುದೃಢ. ಮಾತಿನಲ್ಲಿ ಎಚ್ಚರ ವಿರಲಿ. ಸಹೋದ್ಯೋಗಿಗಳ ಬಗ್ಗೆ ಗಮನಹರಿಸಿ. ಉದ್ಯೋಗ ವ್ಯವಹಾರಗಳಲ್ಲಿ ಬದಲಾವಣೆ ಸಂಭವ. ಸಂಶೋಧನಾತ್ಮಕ ಪ್ರವೃತ್ತಿಯವರಿಗೆ ಉತ್ತಮ ದಿನ.

ಮಕರ:

ಆರೋಗ್ಯ ಉತ್ತಮ ಆದರೂ ಶಿಸ್ತಿನ ಕೊರತೆ ಆಗದಂತೆ ಗಮನಿಸಿ. ವಾಕ್‌ ಚತುರತೆಯಿಂದ ಕೆಲಸ ಕಾರ್ಯಗಳಲ್ಲಿ ಜಯ. ಉತ್ತಮ ಧನಾರ್ಜನೆ. ಸಹೋದರ ಸಮಾನರು ಸಹೋದ್ಯೋಗಿಗಳಿಂದ ಉತ್ತಮ ಸಹಕಾರ ಸ್ಪಂದನ.

ಕುಂಭ:

ಮಧ್ಯಮ ಆರೋಗ್ಯ. ಭೂಮಿ, ವಾಹನ ಆಸ್ತಿ ಇತ್ಯಾದಿ ವಿಚಾರಗಳಲ್ಲಿ ನಿರೀಕ್ಷಿತ ಪ್ರಗತಿ. ದೂರ ಪ್ರಯಾಣ ಸಂಭವ. ಅಧಿಕ ಧನಾರ್ಜನೆ. ಮಿತ್ರರಿಂದಲೂ ಬಂಧುಗಳಿಂದಲೂ ಉತ್ತಮ ಸಹಕಾರ. ಮಕ್ಕಳಿಗೆ ವಿದ್ಯಾರ್ಥಿಗಳಿಗೆ ಹಚ್ಚಿನ ಪರಿಶ್ರಮ ಅಗತ್ಯ

ಮೀನ:

ಆರೋಗ್ಯ ಉತ್ತಮ. ಧನಾರ್ಜನೆ ತೃಪ್ತಿದಾಯಕ. ಅನ್ಯರ ಸಹಾಯ ದೊರಕದು ಸ್ವಂತ ಪರಿಶ್ರಮದ ಮೇಲೆ ಗಮನವಿರಲಿ. ವ್ಯವಹಾರ ಉದ್ಯೋಗ ಪ್ರಗತಿ. ವಿದ್ಯಾರ್ಥಿಗಳಿಗೆ, ಹಿರಿಯರಿಗೆ ಸಂತೋಷದಿಂದ ಕೂಡಿದ ದಿನ. ದೇವತಾ ಕಾರ್ಯಗಳಲ್ಲಿ ಭಾಗಿಯಾದ ಸಂತೋಷ.

ಟಾಪ್ ನ್ಯೂಸ್

SALMAN-KHAN

Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ

ಅಂಗಡಿಯಲ್ಲಿ‌ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ 

ಅಂಗಡಿಯಲ್ಲಿ‌ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ 

Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ

Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ

ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ

ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ

231

BBK11: ಕ್ಯಾಪ್ಟನ್‌ ಹನುಮಂತುಗೆ ನಿಯತ್ತಿನ ಪ್ರಶ್ನೆ ಹಾಕಿ, ರೇಗಾಡಿದ ಚೈತ್ರಾ

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ

Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

121

Horoscope: ಉದ್ಯೋಗ ಸ್ಥಾನದಲ್ಲಿ ಎರಡೂ ಬಗೆಯ ಅನುಭವಗಳು ಆಗಲಿದೆ

Horoscope: ಅವಿವಾಹಿತ ಹುಡುಗರಿಗೆ ವಿವಾಹ ಯೋಗ ಒದಗಿ ಬರಲಿದೆ

Horoscope: ಅವಿವಾಹಿತ ಹುಡುಗರಿಗೆ ವಿವಾಹ ಯೋಗ ಒದಗಿ ಬರಲಿದೆ

1-horoscope

Horoscope: ಹಿತಶತ್ರುಗಳ ಕಾಟದಿಂದ ಮುಕ್ತಿ. ಉದ್ಯೋಗಕ್ಕಾಗಿ ಕಾಯುತ್ತಿರುವವರಿಗೆ ಮಾರ್ಗ ದರ್ಶನ

1-horoscope

Horosocpe: ಉದ್ಯೋಗ ಹುಡುಕುವವರಿಗೆ ಶುಭಸೂಚನೆ, ವಸ್ತ್ರ, ಆಭರಣ ವ್ಯಾಪಾರಿಗಳಿಗೆ ದೊಡ್ಡ ಲಾಭ

Daily Horoscope post

Daily Horoscope: ಬೆಳಕಿನ ಹಬ್ಬದ ದಿನದ ರಾಶಿ ಫಲ ಹೇಗಿದೆ?

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

SALMAN-KHAN

Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ

ಅಂಗಡಿಯಲ್ಲಿ‌ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ 

ಅಂಗಡಿಯಲ್ಲಿ‌ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ 

Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ

Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ

ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ

ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ

231

BBK11: ಕ್ಯಾಪ್ಟನ್‌ ಹನುಮಂತುಗೆ ನಿಯತ್ತಿನ ಪ್ರಶ್ನೆ ಹಾಕಿ, ರೇಗಾಡಿದ ಚೈತ್ರಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.