ಕನ್ಯಾನ : ಪ್ರೀತಿಯ ನಾಟಕವಾಡಿ ಆತ್ಮಹತ್ಯೆಗೆ ಕಾರಣನಾದ ಆರೋಪಿ ಬಂಧನ

Team Udayavani, May 6, 2022, 7:39 PM IST

ಕನ್ಯಾನ : ಪ್ರೀತಿಯ ನಾಟಕವಾಡಿ ಆತ್ಮಹತ್ಯೆಗೆ ಕಾರಣನಾದ ಆರೋಪಿ ಬಂಧನ

ಸಾಂದರ್ಭಿಕ ಚಿತ್ರ

ವಿಟ್ಲ : ಕನ್ಯಾನ ಗ್ರಾಮದ ಕಣಿಯೂರು ಎಂಬಲ್ಲಿನ ಬಾಡಿಗೆ ಮನೆ ನಿವಾಸಿ ಸಂಜೀವ ಅವರ ಅಪ್ರಾಪ್ತ ವಯಸ್ಸಿನ ಪುತ್ರಿ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.

ಸಾಹುಲ್‌ ಹಮೀದ್‌ ಯಾನೆ ಕುಟ್ಟ ಅವನು ಬಂಧಿತ ಆರೋಪಿ. ಈತನ ವಿರುದ್ದ ಆತ್ಮಹತ್ಯೆಗೆ ದುಷೆøàರಣೆ ನೀಡಿದ ಆರೋಪಲ್ಲಿ ದೂರು ನೀಡಿದ್ದು ಈ ಬಗ್ಗೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.

ಆರೋಪಿ ಕಣಿಯೂರು ತಲೆಕ್ಕಿ ನಿವಾಸಿ ಸಾಹುಲ್‌ ಹಮೀದ್‌ ಯಾನೆ ಕುಟ್ಟನ ಪತ್ತೆಗೆ ಎರಡು ತಂಡಗಳನ್ನು ರಚಿಸಿ ಪತ್ತೆಗೆ ಪ್ರಯತ್ನಿಸಿದ್ದು ಮೇ 5ರಂದು ರಾತ್ರಿ ಬೆಳ್ತಂಗಡಿ ತಾಲೂಕು ಮಡಂತ್ಯಾರು ಕುಕ್ಕಳ ಗ್ರಾಮದ ಅಳೆಕ್ಕಿ ಎಂಬಲ್ಲಿಂದ ವಶಕ್ಕೆ ಪಡೆದು ದಸ್ತಗಿರಿ ಮಾಡಿರುವುದಾಗಿದೆ. ಪ್ರಕರಣದ ತನಿಖೆ ಮುಂದುವರೆದಿದ್ದು, ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿ ಋಷಿಕೇಶ್‌ ಭಗವಾನ ಸೋನಾವಣೆ ಮತ್ತು ಅಡಿಷನಲ್‌ ಎಸ್ಪಿ ಕುಮಾರಚಂದ್ರ ಅವರ ಮಾರ್ಗದರ್ಶನ, ಬಂಟ್ವಾಳ ಉಪವಿಭಾಗದ ಎಎಸ್ಪಿ ಶಿವಾಂಶು ರಜಪೂತ ಅವರ ನೇತೃತ್ವ, ವಿಟ್ಲ ಠಾಣೆ ಪೊಲೀಸ್‌ ನಿರೀಕ್ಷಕ ನಾಗರಾಜ್‌ ಎಚ್‌.ಈ. ಅವರ ಸಾರಥ್ಯದಲ್ಲಿ, ಪಿಎಎಸ್‌ಐ ಸಂದೀಪ ಕುಮಾರ್‌ ಶೆಟ್ಟಿ, ಪಿಎಎಸ್‌ಐ ಮಂಜುನಾಥ ಟಿ., ಸಿಬಂದಿಗಳಾದ ಡ್ಯಾನಿ ಫ್ರಾನ್ಸಿಸ್‌ , ಪ್ರಸನ್ನ, ಸೀತಾರಾಮ, ಹೇಮರಾಜ, ಅಶೋಕ್‌, ಶ್ರೀಧರ, ಕುಮಾರ ಜಿಲ್ಲಾ ಗಣಕಯಂತ್ರ ವಿಭಾಗದ ಸಂಪತ್‌ ಕುಮಾರ್‌, ದಿವಾಕರ ಅವರು ಪ್ರಕರಣದ ಆರೋಪಿಯನ್ನು ಬಂಧಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ.

ಟಾಪ್ ನ್ಯೂಸ್

ಇಂದಿನಿಂದ 4 ಪಂದ್ಯಗಳ ಟಿ20 ಸರಣಿ; ಸೂರ್ಯ ಪಡೆಗೆ ಸೌತ್‌ ಆಫ್ರಿಕಾ ಸವಾಲು

IND Vs SA: ಇಂದಿನಿಂದ 4 ಪಂದ್ಯಗಳ ಟಿ20 ಸರಣಿ; ಸೂರ್ಯ ಪಡೆಗೆ ಸೌತ್‌ ಆಫ್ರಿಕಾ ಸವಾಲು

ಸೀರೆ ಉಟ್ಟ ಸ್ತ್ರೀಯರೇ,ಪೆಟಿಕೋಟ್‌ ಕ್ಯಾನ್ಸರ್‌ ಬಗ್ಗೆ ಎಚ್ಚರವಿರಲಿ: ವೈದ್ಯರು

Doctor: ಸೀರೆ ಉಟ್ಟ ಸ್ತ್ರೀಯರೇ,ಪೆಟಿಕೋಟ್‌ ಕ್ಯಾನ್ಸರ್‌ ಬಗ್ಗೆ ಎಚ್ಚರವಿರಲಿ

ವಿದೇಶಿ ಪ್ರವಾಸಿಗರ ಕಳೆದುಕೊಂಡ ಗೋವಾ: ಆರ್ಥಿಕ ಅಪಾಯದ ಭೀತಿ!

Panaji: ವಿದೇಶಿ ಪ್ರವಾಸಿಗರ ಕಳೆದುಕೊಂಡ ಗೋವಾ: ಆರ್ಥಿಕ ಅಪಾಯದ ಭೀತಿ!

Grhajyothi

Congress Gurantee: ಗೃಹಜ್ಯೋತಿ: 3 ತಿಂಗಳಲ್ಲಿ 85 ಸಾವಿರ ಗ್ರಾಹಕರಿಂದ “ರಿ-ಲಿಂಕ್‌’

High Court: ಮತದಾರರಿಗೆ ಅನುದಾನ ಆಮಿಷ; ನಡ್ಡಾ ವಿರುದ್ಧದ ಪ್ರಕರಣ ರದ್ದು

High Court: ಮತದಾರರಿಗೆ ಅನುದಾನ ಆಮಿಷ; ನಡ್ಡಾ ವಿರುದ್ಧದ ಪ್ರಕರಣ ರದ್ದು

Ashok-Mandya

Waqf Notice: ಕೂಡಲೇ ವಕ್ಫ್ ಮಂಡಳಿ ರದ್ದು ಮಾಡಿ: ಆರ್‌. ಅಶೋಕ್‌ ಆಗ್ರಹ

ಮುಡಾ ನಿವೇಶನ 50:50 ಹಂಚಿಕೆ ರದ್ದು ತೀರ್ಮಾನ

MUDA; 50:50 ಹಂಚಿಕೆ ರದ್ದು ತೀರ್ಮಾನ; ನ್ಯಾ| ದೇಸಾಯಿ ಆಯೋಗದ ವರದಿ ಬಳಿಕ ನಿವೇಶನ ವಾಪಸ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Aranthodu: ಕಾನೂನು ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹ*ತ್ಯೆ

Aranthodu: ಕಾನೂನು ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹ*ತ್ಯೆ

Untitled-5

Puttur: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

death

Belthangady: ನೇಣು ಬಿಗಿದು ವ್ಯಕ್ತಿ ಆತ್ಮಹ*ತ್ಯೆ

crime

Puttur: ಕಾರು ತಡೆಬೇಲಿ ಸಹಿತ ಹಲವು ವಾಹನಗಳಿಗೆ ಢಿಕ್ಕಿ

fraudd

Puttur: ಲಕ್ಕಿ ಡ್ರಾ ನಂಬಿ ಹಣ ಕಳೆದುಕೊಂಡ ಕೂಲಿ ಕಾರ್ಮಿಕ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

ಇಂದಿನಿಂದ 4 ಪಂದ್ಯಗಳ ಟಿ20 ಸರಣಿ; ಸೂರ್ಯ ಪಡೆಗೆ ಸೌತ್‌ ಆಫ್ರಿಕಾ ಸವಾಲು

IND Vs SA: ಇಂದಿನಿಂದ 4 ಪಂದ್ಯಗಳ ಟಿ20 ಸರಣಿ; ಸೂರ್ಯ ಪಡೆಗೆ ಸೌತ್‌ ಆಫ್ರಿಕಾ ಸವಾಲು

ಸೀರೆ ಉಟ್ಟ ಸ್ತ್ರೀಯರೇ,ಪೆಟಿಕೋಟ್‌ ಕ್ಯಾನ್ಸರ್‌ ಬಗ್ಗೆ ಎಚ್ಚರವಿರಲಿ: ವೈದ್ಯರು

Doctor: ಸೀರೆ ಉಟ್ಟ ಸ್ತ್ರೀಯರೇ,ಪೆಟಿಕೋಟ್‌ ಕ್ಯಾನ್ಸರ್‌ ಬಗ್ಗೆ ಎಚ್ಚರವಿರಲಿ

ವಿದೇಶಿ ಪ್ರವಾಸಿಗರ ಕಳೆದುಕೊಂಡ ಗೋವಾ: ಆರ್ಥಿಕ ಅಪಾಯದ ಭೀತಿ!

Panaji: ವಿದೇಶಿ ಪ್ರವಾಸಿಗರ ಕಳೆದುಕೊಂಡ ಗೋವಾ: ಆರ್ಥಿಕ ಅಪಾಯದ ಭೀತಿ!

Grhajyothi

Congress Gurantee: ಗೃಹಜ್ಯೋತಿ: 3 ತಿಂಗಳಲ್ಲಿ 85 ಸಾವಿರ ಗ್ರಾಹಕರಿಂದ “ರಿ-ಲಿಂಕ್‌’

High Court: ಮತದಾರರಿಗೆ ಅನುದಾನ ಆಮಿಷ; ನಡ್ಡಾ ವಿರುದ್ಧದ ಪ್ರಕರಣ ರದ್ದು

High Court: ಮತದಾರರಿಗೆ ಅನುದಾನ ಆಮಿಷ; ನಡ್ಡಾ ವಿರುದ್ಧದ ಪ್ರಕರಣ ರದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.