ಕಾಂಚನಜುಂಗಾ ಹತ್ತುತ್ತಿದ್ದ ಪರ್ವತಾರೋಹಿ ನಿಧನ
Team Udayavani, May 6, 2022, 9:00 PM IST
ಕಠ್ಮಂಡು: ನೇಪಾಳದಲ್ಲಿರುವ ವಿಶ್ವದ ಮೂರನೇ ಅತ್ಯಂತ ಎತ್ತರದ ಪರ್ವತವಾಗಿರುವ ಕಾಂಚನಜುಂಗಾವನ್ನು ಹತ್ತುತ್ತಿದ್ದ ಭಾರತೀಯ ಪರ್ವತಾರೋಹಿ ನಾರಾಯಣ ಐಯ್ಯರ್(52) ಗುರುವಾರ ಸಾವನ್ನಪ್ಪಿದ್ದಾರೆ.
ಈ ವರ್ಷದ ಸೀಸನ್ನಲ್ಲಿ ನೇಪಾಳದ ಪರ್ವತಗಳಲ್ಲಿ ಸಾವನ್ನಪ್ಪಿದ ಮೂರನೇ ಪರ್ವತಾರೋಹಿ ಇವರಾಗಿದ್ದಾರೆ. “ನಾರಾಯಣ ಅವರು ಪರ್ವತವನ್ನು ಎಲ್ಲರಿಗಿಂತ ನಿಧಾನವಾಗಿ ಹತ್ತುತ್ತಿದ್ದರು. ಅವರಿಗೆಂದೇ ಇಬ್ಬರು ಮಾರ್ಗದರ್ಶಿಗಳಿದ್ದರು.
ಮೊದಲಿನಿಂದಲೇ ಸುಸ್ತಾಗಿದ್ದ ಅವರು 8,200 ಮೀಟರ್ ಎತ್ತರ ಹತ್ತುತ್ತಿದ್ದಂತೆಯೇ ಬಿದ್ದು, ಕೊನೆಯುಸಿರೆಳೆದಿದ್ದಾರೆ’ ಎಂದು ಪರ್ವತಾರೋಹಣ ನಡೆಸಿಕೊಡುವ ಸಂಸ್ಥೆಯ ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pakistan: ಪಾಕ್ನಲ್ಲಿ ಹಿಂಸಾಚಾರ; ಒಟ್ಟು 37 ಮಂದಿ ಸಾವು
Adani; ಆಸೀಸ್ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ
London: ಶಂಕಾಸ್ಪದ ಲಗೇಜ್ ಪತ್ತೆ: ಲಂಡನ್ ಏರ್ಪೋರ್ಟ್ ಖಾಲಿ ಮಾಡಿಸಿ ತನಿಖೆ!
ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ
Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Ullala: ಕೊಣಾಜೆ ಬಳಿ ರಿಕ್ಷಾ ಅಪಘಾತ: ವ್ಯಕ್ತಿ ಮೃತ್ಯು
Maharashtra Elections: 21 ಮಹಿಳೆಯರು ಆಯ್ಕೆ, ವಿಪಕ್ಷದಿಂದ ಒಬ್ಬರೇ!
Mahayuti; ಮಹಾರಾಷ್ಟ್ರ ಮುಖ್ಯಮಂತ್ರಿ ನಿರ್ಧರಿಸಲು ಮಹತ್ವದ ಚರ್ಚೆ: ಯಾರಿಗೆ ಪಟ್ಟ?
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
All-party meet: ನಾಳೆಯಿಂದ ಚಳಿಗಾಲದ ಅಧಿವೇಶನ: ಸುಗಮಗೊಳಿಸಲು ಬಯಸಿದ ಸರಕಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.