ಟಾಟಾ ಏಸ್ ಇ-ವಾಹನ ಬಿಡುಗಡೆ; 105 ನಿಮಿಷಗಳಲ್ಲಿ ಶೇ.80 ಚಾರ್ಜ್
154ಕಿ.ಮೀ ಮೈಲೇಜ್ ಕೊಡುವ ಇವಿ
Team Udayavani, May 6, 2022, 10:15 PM IST
ಟಾಟಾ ಮೋಟಾರ್ಸ್ ಸಂಸ್ಥೆಯು ತನ್ನ ವಾಣಿಜ್ಯ ವಾಹನ “ಟಾಟಾ ಏಸ್’ನ ಎಲೆಕ್ಟ್ರಿಕ್ ವರ್ಷನ್ ಅನ್ನು ಭಾರತದಲ್ಲಿ ಬಿಡುಗಡೆ ಮಾಡಿದೆ.
21.3kWh ಬ್ಯಾಟರಿ ಸಾಮರ್ಥ್ಯ ಹೊಂದಿರುವ ಈ ಗಾಡಿಯು ಒಮ್ಮೆ ಸಂಪೂರ್ಣವಾಗಿ ಚಾರ್ಜ್ ಆದರೆ 154ಕಿ.ಮೀ.ವರೆಗೆ ಪ್ರಯಾಣಿಸಬಲ್ಲದು ಎಂದು ಸಂಸ್ಥೆ ಹೇಳಿದೆ.
ಇದನ್ನೂ ಓದಿ:ಲಂಚ ಸ್ವೀಕರಿಸುತ್ತಿದ್ದಾಗ ಎಸಿಬಿ ಬಲೆಗೆ ಬಿದ್ದ ಮಹಿಳಾ ಅಧಿಕಾರಿ
ಸಾಮಾನ್ಯ ಚಾರ್ಜಿಂಗ್ ಜತೆ ಫಾಸ್ಟ್ ಚಾರ್ಜಿಂಗ್ ಆಯ್ಕೆಯೂ ಇದರಲ್ಲಿದೆ. ಸಾಮಾನ್ಯ ಚಾರ್ಜಿಂಗ್‌ನಲ್ಲಿ ಗಾಡಿಯು 6-7 ಗಂಟೆಗಳಲ್ಲಿ ಶೇ.20ರಿಂದ ಶೇ.100 ಚಾರ್ಜ್ ಆದರೆ ಫಾಸ್ಟ್ ಚಾರ್ಜಿಂಗ್‌ನಲ್ಲಿ ಕೇವಲ 105 ನಿಮಿಷಗಳಲ್ಲಿ ಶೇ.10ರಿಂದ ಶೇ.80 ಚಾರ್ಜ್ ಆಗುತ್ತದೆ ಎಂದು ಸಂಸ್ಥೆ ಹೇಳಿದೆ.ಈ ವಾಹನದ ಬೆಲೆ 6-7 ಲಕ್ಷ ರೂ. ಇರುವ ಸಾಧ್ಯತೆ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru Tech Summit: ರೋಗಿ ಕಣ್ಣು ಮಿಟುಕಿಸಿದರೆ ಮೊಬೈಲ್‌ಗೆ ಮೆಸೇಜ್!
Bengaluru Tech Summit: ನಾಯಿ, ಬೆಕ್ಕುಗಳಿಗೂ ಬಂತು ಕೃತಕ ಬುದ್ಧಿಮತ್ತೆ ಚಾಟ್‌ಬಾಟ್
Dubai ಬಾನೆತ್ತರದಲ್ಲಿ ಹಾರಾಟಕ್ಕೆ ಸಿದ್ದವಾಗುತ್ತಿದೆ…Drone ಏರ್‌ಟ್ಯಾಕ್ಸಿ-ಏನಿದರ ವಿಶೇಷ
Alert: ವಾಟ್ಸ್‌ಆ್ಯಪ್‌ನಲ್ಲಿ ಬರುವ ಮದುವೆ ಆಮಂತ್ರಣ ಆ್ಯಪ್ ತೆರೆದೀರಿ ಜೋಕೆ!
New Maruti Dzire:ದಿ ಡ್ಯಾಜ್ಲಿಂಗ್-ನ್ಯೂ ಸ್ವಿಫ್ಟ್ ಡಿಸೈರ್ ಕಾರು ಮಾರುಕಟ್ಟೆಗೆ ಬಿಡುಗಡೆ
MUST WATCH
ಹೊಸ ಸೇರ್ಪಡೆ
ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ
Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್ ನಲ್ಲೇ ಪರದಾಡಿದ ಬ್ಯಾಟರ್ ಗಳು
Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್; ಎತ್ತು ಸಾವು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.