ರಾಮನಗರ: ಬಸ್ಸಿಗೆ ಢಿಕ್ಕಿ ಹೊಡೆದ ಕಾರು; ಉಡುಪಿ ಮೂಲದ ಮೂವರ ದಾರುಣ ಅಂತ್ಯ
Team Udayavani, May 7, 2022, 1:43 PM IST
ರಾಮನಗರ: ಕಾರು ಹಾಗೂ ಕೆಎಸ್ ಆರ್ ಟಿಸಿ ಬಸ್ ನಡುವಿನ ಭೀಕರ ಅಪಘಾತದಲ್ಲಿ 6 ತಿಂಗಳ ಮಗು ಸೇರಿ ಮೂವರು ಸಾವನ್ನಪ್ಪಿದ ದಾರುಣ ಘಟನೆ ಜಿಲ್ಲೆಯ ಕನಕಪುರ ತಾಲೂಕಿನ ಸಾತನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶನಿವಾರ ನಡೆದಿದೆ.
ಕಾರು ಚಾಲಕ ಉಮೇಶ್, ಪ್ರಯಾಣಿಕರಾದ ಅಕ್ಷತಾ ಸುರೇಂದ್ರ ಈಕೆಯ 6 ತಿಂಗಳ ಮಗು ಸುಮಂತ್ ಸ್ಥಳದಲ್ಲೇ ಮೃತ ಪಟ್ಟಿದ್ದಾರೆ. ಮೃತಳ ಪತಿ ಸುರೇಂದ್ರ ಮತ್ತು ಇನ್ನೊಬ್ಬ ಪ್ರಯಾಣಿಕರಾದ ನವನೀತ ಅಪಾಯದಿಂದ ಪಾರಾಗಿದ್ದಾರೆ. ಇವರೆಲ್ಲರು ಉಡುಪಿ ಜಿಲ್ಲೆಯ ಬ್ರಹ್ಮಾವರದವರು ಎಂದು ತಿಳಿದು ಬಂದಿದೆ.
ಹಲಗೂರು ಕಡೆಯಿಂದ ಸಾತನೂರು ಕಡೆಗೆ ಬರುತ್ತಿದ್ದ ಕೆಎಸ್ ಆರ್ ಟಿಸಿ ಬಸ್ಸಿಗೆ ಕಾರು ಢಿಕ್ಕಿ ಹೊಡೆದು ಮುಗುಚಿ ಬಿದ್ದಿದೆ. ಉಡುಪಿ ಜಿಲ್ಲೆಯಿಂದ ಕನಕಪುರಕ್ಕೆ ಕಾರು ಹೊರಟಿದ್ದು, ಕಾರಿನ ಚಾಲಕ ನಿದ್ದೆಯ ಮಂಪರಿನಲ್ಲಿ ವಾಹನವನ್ನು ಚಾಲನೆ ಮಾಡಿದ್ದರಿಂದ ಅಪಘಾತ ಸಂಭವಿಸಿದೆ ಎಂದು ಹೇಳಲಾಗಿದೆ. ಸಾತನೂರು ಪೊಲೀಸರು ಪ್ರಕರಣ ದಾಖಲಿಸಿ ಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
New Scheme: ಶೀಘ್ರವೇ ಗೃಹಲಕ್ಷ್ಮೀ ಸಂಘ ಸ್ಥಾಪನೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
JDS ರಾಮನಗರದಿಂದಲೂ ಔಟ್: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ
Channaptna Result: ಕೊನೆ ಕ್ಷಣದಲ್ಲಿ ಪಕ್ಷ ಬದಲಿಸಿದರೂ ಗೆದ್ದ ಸೈನಿಕ: ನೆರವಾದ ಡಿಕೆ ತಂತ್ರ
By Election: ನಿಖಿಲ್ ವಿರುದ್ದ ಮುನ್ನಡೆ ಸಾಧಿಸಿದ ಯೋಗೇಶ್ವರ್; ಕುತೂಹಲದತ್ತ ಚನ್ನಪಟ್ಟಣ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
ಬಜಪೆ: ಚರಂಡಿಯಲ್ಲಿ ಹರಿಯುತ್ತಿರುವ ಕೊಳಚೆ ನೀರು; ಸ್ವತ್ಛಗೊಳಿಸಿದ ಬಜಪೆ ಪಟ್ಟಣ ಪಂಚಾಯತ್
Mangaluru: ಕಾಂಡ್ಲಾವನ ಮರೆತ ಸರಕಾರ!; ಅನುದಾನ ಬಾರದೆ ಯೋಜನೆ ಬಾಕಿ
Vitla-ಉಕ್ಕುಡ -ಪಡಿಬಾಗಿಲು ಅಂತರ್ ರಾಜ್ಯ ಹೆದ್ದಾರಿಯ ಅವ್ಯವಸ್ಥೆ: ರಸ್ತೆ ತಡೆದು ಪ್ರತಿಭಟನೆ
Renukaswamy Case: ದರ್ಶನ್ ಜಾಮೀನಿಗೆ ಪ್ರಬಲ ವಾದ; ಸಂಜೆ 4ಗಂಟೆಗೆ ಮತ್ತೆ ವಿಚಾರಣೆ
Thirthahalli: ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.