congress ಭ್ರಷ್ಟಾಚಾರ ಗಂಗೋತ್ರಿ
CM Bommai Pressmeet
Team Udayavani, May 7, 2022, 2:23 PM IST
ಪಿಎಸ್ ಐ ನೇಮಕ ಹಗರಣ ಸಂಬಂಧ ದಿನಕ್ಕೊಂದು ಹೇಳಿಕೆ ಕೊಡುವ ರಾಜಕಾರಣಿಗಳು ಅದಕ್ಕೆ ಸಂಬಂಧಪಟ್ಟ ದಾಖಲೆಗಳನ್ನು ಪೂರೈಸುವ ಜವಾಬ್ದಾರಿಯನ್ನು ಹೊಂದಿರುತ್ತಾರೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ.
ಈ ಹಗರಣದ ಕಿಂಗ್ ಪಿನ್ ಹೆಸರು ಹೇಳಿದರೆ ಸರಕಾರ ಉರುಳಿ ಹೋಗುತ್ತದೆ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಯಾರು, ಯಾವುದೇ ಹೇಳಿಕೆ ಕೊಡಲಿ, ಆದರೆ ಅದಕ್ಕೆ ಸಂಬಂಧಪಟ್ಟ ದಾಖಲೆ ಒದಗಿಸಬೇಕು ಎಂದು ಹೇಳಿದರು.
ದಾವೋಸ್ ಶೃಂಗ ಸಭೆಗೆ ತೆರಳುವುದಕ್ಕೂ ಮುನ್ನ ವರಿಷ್ಠರು ಸೂಚಿಸಿದರೆ ಸಂಪುಟ ವಿಸ್ತರಣೆ ಮಾಡುತ್ತೇವೆ ಎಂದು ತಿಳಿಸಿದರು
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್ ರಂಗರಾಜನ್
Result: ಮಹಾರಾಷ್ಟ್ರದಲ್ಲಿ ಎನ್ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್
Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್
Putturu: ಬಜೆಟ್ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ