ನೀಟ್ ವೈದ್ಯ ಪಿ.ಜಿ. ಮುಂದೂಡಿಕೆ ಆಗಿಲ್ಲ,ಮೇ 21ಕ್ಕೇ ಪರೀಕ್ಷೆ: ಕೇಂದ್ರ ಸರ್ಕಾರ
Team Udayavani, May 7, 2022, 9:09 PM IST
ನವದೆಹಲಿ: ವೈದ್ಯ ಸ್ನಾತಕೋತ್ತರ ಪದವಿ ಕೋರ್ಸ್ಗಳಿಗೆ ಇರುವ ನೀಟ್ ಮುಂದೂಡಿಕೆಯಾಗಿಲ್ಲ. ಈ ಬಗ್ಗೆ ನಕಲಿ ಸುತ್ತೋಲೆ ಹರಿದಾಡುತ್ತಿದೆ ಎಂದು ಕೇಂದ್ರ ಸರ್ಕಾರ ಶನಿವಾರ ಪ್ರಕಟಿಸಿದೆ.
ಪರೀಕ್ಷೆ ಸದ್ಯ ನಿಗದಿಯಾಗಿರುವಂತೆಯೇ 21ಕ್ಕೆ ನಡೆಯಲಿದೆ. ಯಾರೂ ಗೊಂದಲಕ್ಕೆ ಒಳಗಾಗಬೇಕಾದ ಅಗತ್ಯವಿಲ್ಲ ಎಂದು ಕೇಂದ್ರ ಸರ್ಕಾರದ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಪ್ರಸ್ ಇನ್ಫಾರ್ವೆುàಷನ್ ಬ್ಯೂರೋದ ಟ್ವಿಟರ್ ಖಾತೆಯಲ್ಲಿ ಸ್ಪಷ್ಟಪಡಿಸಲಾಗಿದೆ.
“ಪ್ರಸಕ್ತ ಸಾಲಿನ ವೈದ್ಯ ಸ್ನಾತಕೋತ್ತರ ಕೋರ್ಸ್ಗಳಿಗಾಗಿ ನಡೆಯಲಿರುವ ನೀಟ್ ಜು.9ಕ್ಕೆ ಮುಂದೂಡಿಕೆಯಾಗಿಲ್ಲ. ನಿಗದಿಯಾದಂತೆಯೇ ಮೇ 21ಕ್ಕೆ ನಡೆಯಲಿದೆ’ ಎಂದು ಅದು ಸ್ಪಷ್ಟಪಡಿಸಿದೆ.
ವೈದ್ಯ ಸ್ನಾತಕೋತ್ತರ ಕೋರ್ಸ್ಗಳನ್ನು ಮುಂದೂಡಬೇಕು ಎಂದು ಕೆಲವು ವಿದ್ಯಾರ್ಥಿಗಳು ಬೇಡಿಕೆ ಮುಂದಿಟ್ಟಿರುವಂತೆಯೇ ಈ ನಕಲಿ ಸುತ್ತೋಲೆ ಹೊರಬಿದ್ದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ
Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ
Air Pollution: ದಿಲ್ಲಿ ಗಾಳಿಯೇ ವಿಷ, ಒಂದು ದಿನದ ಉಸಿರಾಟ 25 ಸಿಗರೇಟಿಗೆ ಸಮ!
India: ಹಿರಿಯ ನಾಗರಿಕರ ಭದ್ರತೆಗೆ ಶೀಘ್ರ ಹೊಸ ನೀತಿ: ಕೇಂದ್ರ
Madras HC: ಆಲಿಂಗನ, ಚುಂಬನ ಹರೆಯದ ಪ್ರೇಮಿಗಳಲ್ಲಿ ಸಾಮಾನ್ಯ
MUST WATCH
ಹೊಸ ಸೇರ್ಪಡೆ
IPL Auction: ಸಂಪೂರ್ಣ ಐಪಿಎಲ್ ಹರಾಜು ನಡೆಸಲಿದ್ದಾರೆ ಮಲ್ಲಿಕಾ ಸಾಗರ್
Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ
Bhairathi Ranagal Review: ರೋಣಾಪುರದ ರಣಬೇಟೆಗಾರ
Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ
Waqf Notice: ಬಸನಗೌಡ ಪಾಟೀಲ್ ಯತ್ನಾಳ್ ತಂಡದಿಂದ 1 ತಿಂಗಳು ಜನ ಜಾಗೃತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.