“ವಿಕ್ಟರಿ ಡೇ’ ನೆಪದಲ್ಲಿ ಮತ್ತಷ್ಟು ದಾಳಿ

Team Udayavani, May 8, 2022, 7:15 AM IST

thumb 2

ಕೀವ್‌: ಇದೇ 9ರಂದು ರಷ್ಯಾವು ತನ್ನ ವಿಶ್ವ ಯುದ್ಧದ ವಿಜಯವನ್ನು ವಿಕ್ಟರಿ ಡೇ ಹೆಸರಿನಲ್ಲಿ ಆಚರಿಸಲು ಸಿದ್ಧತೆ ನಡೆಸುತ್ತಿದೆ. ಅದರ ಜತೆಯಲ್ಲೇ, ಉಕ್ರೇನ್‌ ಮೇಲಿನ ದಾಳಿಯನ್ನು ಮತ್ತಷ್ಟು ತೀವ್ರಗೊಳಿಸಿದೆ.

ಉಕ್ರೇನ್‌ನ ಉತ್ತರ ಭಾಗದಲ್ಲಿರುವ ಸುಮಿ ಪ್ರಾಂತ್ಯದಲ್ಲಿರುವ ಎರಡು ಗಡಿ ಗ್ರಾಮಗಳ ಮೇಲೆ ರಷ್ಯಾ ಕ್ಷಿಪಣಿ ದಾಳಿ ನಡೆ ಸಿದೆ. ಈ ಘಟನೆಯಲ್ಲಿ ಗಡಿ ಪರಿವೀಕ್ಷಣೆಯಲ್ಲಿ ನಿರತರಾಗಿದ್ದ ಯೋಧನೊಬ್ಬ ಗಾಯಗೊಂಡಿದ್ದಾನೆಂದು ಸ್ಥಳೀಯ ಗವರ್ನರ್‌ ಡಿಮಿಟ್ರೋ ಝಿವಿ ಟೆÕ„ವಿ ತಿಳಿಸಿದ್ದಾರೆ. ಈ ನಡುವೆ, ರಷ್ಯಾವು ಪ್ರಕಟನೆಯೊಂದನ್ನು ಹೊರಡಿಸಿದ್ದು ಅದರಲ್ಲಿ, ಉಕ್ರೇನ್‌ನಲ್ಲಿದ್ದ ಅಮೆರಿಕ, ನ್ಯಾಟೋ ಹಾಗೂ ಐರೋಪ್ಯ ರಾಷ್ಟ್ರಗಳ ಶಸ್ತ್ರಾಸ್ತ್ರ ಸಮೂಹವೊಂದನ್ನು ನಾಶಪಡಿ ಸಿರುವುದಾಗಿ ಹೇಳಿದೆ.

ಅಮೆರಿಕ ವಿರುದ್ಧ ಅಲ್‌ಕಾಯಿದಾ ಕಿಡಿ
ಉಕ್ರೇನ್‌ನ ಮೇಲೆ ರಷ್ಯಾ ದಾಳಿ ನಡೆಸಲು ಅಮೆರಿಕವೇ ಕಾರಣ ಎಂದು ಅಲ್‌ಕಾಯಿದಾ ಮುಖ್ಯಸ್ಥ ಐಮನ್‌ ಅಲ್‌-ಜವಾಹಿರಿ ತನ್ನ ಹೊಸ ವೀಡಿಯೋ ಸಂದೇಶದಲ್ಲಿ ಆರೋಪಿಸಿದ್ದಾನೆ. ಒಸಾಮಾ ಬಿನ್‌ ಲಾಡೆನ್‌ನ 11ನೇ ಪುಣ್ಯತಿಥಿಯ ನಿಮಿತ್ತ ಬಿಡುಗಡೆ ಮಾಡಲಾಗಿರುವ ಪ್ರೀ-ರೆಕಾರ್ಡೆಡ್‌ ವೀಡಿಯೋದಲ್ಲಿ ಆತ, ಉಕ್ರೇನ್‌ನನ್ನು ರಷ್ಯಾ ವಿರುದ್ಧ ಎತ್ತಿಕಟ್ಟುತ್ತಾ ಬಂದ ಅಮೆರಿಕ ಯುದ್ಧದ ಸಂದರ್ಭದಲ್ಲಿ ಉಕ್ರೇನ್‌ಗೆ ಬೆಂಬಲವಾಗಿ ನಿಲ್ಲಲಿಲ್ಲ. ಇದರಿಂದ, ರಷ್ಯಾಕ್ಕೆ ಉಕ್ರೇನ್‌ ಮೇಲೆ ದಾಳಿ ನಡೆಸಲು ಸುಲಭವಾಯಿತು ಅವರು ಆರೋಪಿಸಿದ್ದಾನೆ.

ಗೋಧಿ ಬೆಲೆ ಹೆಚ್ಚಳ?
ಉಕ್ರೇನ್‌ನಲ್ಲಿನ ಯುದ್ಧದ ಪರಿಸ್ಥಿತಿಯಂದಾಗಿ ಆ ದೇಶದಿಂದ ಪ್ರತೀವರ್ಷ ಆಗುತ್ತಿದ್ದ ಗೋಧಿಯ ರಫ್ತಿನ ಪ್ರಮಾಣ ಗಣನೀಯ ಮಟ್ಟದಲ್ಲಿ ಇಳಿಕೆಯಾಗಲಿದ್ದು, ಅದರ ಪರಿಣಾಮದಿಂದ, ಇಡೀ ಜಗತ್ತಿನಲ್ಲಿ ಗೋಧಿಯ ಬೆಲೆ ಕೂಡ ಗಣನೀಯವಾಗಿ ಹೆಚ್ಚಳವಾಗುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ. ಇಡೀ ಜಗತ್ತಿಗೆ ಉಕ್ರೇನ್‌ ಗೋಧಿಯ ಬಟ್ಟಲು ಎಂದೇ ಖ್ಯಾತಿ ಗಳಿಸಿದೆ. ಕಳೆದ ವರ್ಷ, ಅಲ್ಲಿ 33 ಮಿಲಿಯನ್‌ ಟನ್‌ನಷ್ಟು ಗೋಧಿ ಬೆಳೆಯಲಾಗಿದ್ದು, ಅಲ್ಲಿಂದ ಜಗತ್ತಿನ ನಾನಾ ರಾಷ್ಟ್ರಗಳಿಗೆ 20 ಮಿಲಿಯನ್‌ ಟನ್‌ನಷ್ಟು ಗೋಧಿ ಸರಬರಾಜಾಗಿದೆ.

ಟಾಪ್ ನ್ಯೂಸ್

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

dhankar (2)

Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್

Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್

Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್‌ ಎಚ್ಚರಿಕೆ

Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್‌ ಎಚ್ಚರಿಕೆ

Earthquake…! ರೋಡ್‌ ರೋಲರ್‌ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು

Earthquake…! ರೋಡ್‌ ರೋಲರ್‌ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

1-lasike

Russia; ಅಭಿವೃದ್ಧಿಪಡಿಸಲಾದ ಕ್ಯಾನ್ಸರ್ ಲಸಿಕೆ ಉಚಿತವಾಗಿ ಲಭ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-eeee

Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್‌ಮಿಲ್ ಕುಸಿತ:7 ಮಂದಿಗೆ ಗಾಯ

rape

Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.