ಕೃಷಿ ಕ್ಷೇತ್ರದಿಂದ ದೇಶ ಸದೃಢ: ವಕೀಲ ಜಯಪ್ಪ


Team Udayavani, May 8, 2022, 4:18 PM IST

Untitled-1

ಮುಳಬಾಗಿಲು: ಕೊರೊನಾ ದುಷ್ಪರಿ ಣಾಮದಿಂದ ಎಲ್ಲಾ ಕ್ಷೇತ್ರಗಳ ಸ್ಥಿತಿ ಚಿಂತಾಜನಕವಾಗಿದ್ದರೂ, ದೇಶದ 130 ಕೋಟಿ ಜನರ ಹೊಟ್ಟೆ ತುಂಬಿಸುವ ಕಾರ್ಯವನ್ನು ಕೃಷಿಕರು ಕೈಬಿಡದೆ ಮುನ್ನಡೆಸು ತ್ತಿರುವ ಕಾರಣ ಸಮಾಜ ಸದೃಢವಾಗಿದೆ ಎಂದು ಬಿಕೆಎಸ್‌ ಕಾನೂನು ವಿಭಾಗದ ವಕೀಲ ವಿ. ಜಯಪ್ಪ ತಿಳಿಸಿದರು.

ತಾಲೂಕಿನ ತಾಯಲೂರು ಗ್ರಾಪಂ ವ್ಯಾಪ್ತಿ ತಿರುಮನಹಳ್ಳಿ ಗ್ರಾಮದಲ್ಲಿ ಭಾರತೀಯ ಕಿಸಾನ್‌ ಸಂಘದ ಗ್ರಾಮ ಸಮಿತಿ ಸಭೆಯಲ್ಲಿ ಮಾತನಾಡಿ ದರು. ದೇಶ ವ್ಯಾಪಿ ರೈತರು ಅಸಂಘಟಿತರಾ ಗಿದ್ದು, ರಾಸಾಯನಿಕ ಕೃಷಿ ಅವಲಂಬನೆ ಯಿಂದ ಖರ್ಚುಗಳು ಹೆಚ್ಚುತ್ತಿವೆ. ಇದ ರಿಂದ ಫ‌ಲವತ್ತಾದ ಭೂಮಿ ಬಂಜರು ಮಾಡಿ ನಷ್ಟಕ್ಕೆ ಒಳಗಾಗುತ್ತಿದ್ದಾರೆ. ಈ ನಿಟ್ಟಿನಲ್ಲಿ ಭಾರತೀಯ ಕಿಸಾನ್‌ ಸಂಘ ರಚನಾತ್ಮಕ ಕಾರ್ಯಕ್ರಮಗಳ ಮೂಲಕ ಜಾಗೃತಿ ಮೂಡಿಸುತ್ತಿದೆ ಎಂದರು.

ಕೃಷಿಯನ್ನು ಲಾಭದಾಯಕ ಮಾಡಿಸಬೇಕು, ಕೃಷಿ, ತೋಟಗಾರಿಕೆ, ಕಂದಾಯ, ನೀರಾವರಿ, ವಿದ್ಯುತ್‌, ಪಶುಸಂಗೋಪನೆ ಮತ್ತಿತರ ಕೃಷಿ ಅವಲಂಬಿತ ಇಲಾಖೆಗಳು ನೀಡುವ ಸೌಲಭ್ಯಗಳು ನವೀನ ತಾಂತ್ರಿಕ ಪರಿಚಯವನ್ನು ರೈತರಿಗೆ ಗ್ರಾಮಗಳಲ್ಲಿ ಇಲಾಖೆಗಳ ಸಹಯೋಗದಲ್ಲಿ ಹಮ್ಮಿಕೊಳ್ಳುವುದರ ಜತೆಗೆ ಗೋ ಸಂರಕ್ಷಣೆ, ಜಲ ಸಂರಕ್ಷಣೆಗೆ, ವನ ಸಂರಕ್ಷಣೆಗೆ ಬಗ್ಗೆ ಜಾಗೃತಿ ಮೂಡಿಸಿ ವಿಷ ಮುಕ್ತ ಕೃಷಿಯನ್ನು ಮಾಡುವ ಮೂಲಕ ನಮ್ಮ ಪೂರ್ವಿಕರು ಅನುಸರಿಸಿಕೊಂಡು ಬರುತ್ತಿದ್ದ ಕೃಷಿ ಪದ್ಧತಿಯನ್ನು ಮರು ಜೋಡಣೆ ಮಾಡಬೇಕು ಎಂದರು.

ತಿರುಮನಹಳ್ಳಿ ಗ್ರಾ.ಪಂ ಸದಸ್ಯ ಚಂದ್ರ ಶೇಖರ್‌ ಮಾತನಾಡಿ, ಗ್ರಾಮಗಳ ಅಭಿವೃದ್ಧಿ ಗ್ರಾಮಸ್ಥರ ಕೈಯಲ್ಲೇ ಇದ್ದು ಸರ್ಕಾರದ ಸೌಲಭ್ಯಗಳು ಈಗ ಮನೆ ಬಾಗಿಲಿಗೆ ನೀಡ ಲಾಗುತ್ತಿದೆ. ಇವುಗಳನ್ನು ಪಡೆಯಲು ಒಗ್ಗಟ್ಟಿನಿಂದ ಒಂದೆಡೆ ಸೇರಿ ಚರ್ಚೆ ಮಾಡುವುದರ ಜತೆಗೆ ರಚನಾತ್ಮಕ ಕಾರ್ಯಕ್ರಮಗಳನ್ನು ಅನುಷ್ಠಾನ ಮಾಡಿಕೊಂಡರೆ ಗ್ರಾಮಗಳ ಅಭಿವೃದ್ಧಿ ಸಾಧ್ಯ ಎಂದರು.

ದಕ್ಷಿಣ ಪ್ರಾಂತ ಕಾರ್ಯಕಾರಿ ಸದಸ್ಯ ಎ.ಅಪ್ಪಾಜಿಗೌಡ ಭಾರತೀಯ ಕಿಸಾನ್‌ ಸಂಘದ ಧ್ಯೇಯೋದ್ದೇಶಗಳು, ನೈಸಕ ರ್ಗಿಕ, ಸಾವಯವ, ಗೋ ಆಧಾರಿತ ಕೃಷಿಯ ಬಗ್ಗೆ ವಿವರಿಸಿದರು, ಗ್ರಾ.ಪಂ ಸದಸ್ಯ ಕೆ.ನಾರಾಯಣಪ್ಪ, ತಿರುಮನಹಳ್ಳಿ ಗ್ರಾಮದ ಬಿಕೆಎಸ್‌ ಗ್ರಾಮ ಸಮಿತಿ ಅಧ್ಯಕ್ಷ ವಿ.ಕೃಷ್ಣಮೂರ್ತಿ, ಉಪಾಧ್ಯಕ್ಷ ವಿನೋದ್‌, ಕಾರ್ಯದರ್ಶಿ ಎಸ್‌.ವಿಜಯ ಕುಮಾರ್‌, ಖಜಾಂಚಿ ಶಶಿಕುಮಾರ್‌, ಸದಸ್ಯರಾಗಿ ಟಿ.ಆರ್‌. ಬಾಬು, ಎಸ್‌ .ನಾಗರಾಜ್‌, ಟಿ.ವಿ. ವಿನೋದ್‌ ಕುಮಾರ್‌, ಬಿ.ಮುರಳಿ, ಎಸ್‌. ಕುಮಾರ್‌, ಸಿ.ವಿನೋದ್‌ ಇತರರಿದ್ದರು.

ಟಾಪ್ ನ್ಯೂಸ್

KL Rahul and Athiya Shetty to welcome their first child in 2025

Our beautiful blessing..; ಚೊಚ್ಚಲ ಮಗುವಿನ ಖುಷಿ ಹಂಚಿಕೊಂಡ ರಾಹುಲ್‌ – ಅಥಿಯಾ ಶೆಟ್ಟಿ

supreem

Supreme Court; ಆದಾಯ ಮೀರಿದ ಆಸ್ತಿ ಪ್ರಕರಣ: ರಾಜ್ಯ ಸರಕಾರ, ಡಿ.ಕೆ.ಶಿವಕುಮಾರ್ ಗೆ ನೋಟಿಸ್

BGT Series: Indians Should not forget the battle of Pujara at the Gabba

BGT Series: ಚೇತೇಶ್ವರ ಪೂಜಾರ ಅಂದು ತಿಂದ ಪೆಟ್ಟಿನ ನೋವು ಭಾರತೀಯರು ಮರೆಯುವುದುಂಟೇ?

Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ

Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ

ಹೋಟೆಲ್ ಕೊಠಡಿಯಲ್ಲೇ ಹಿರಿಯ ವೈದ್ಯ ನಿಗೂಢ ಸಾ*ವು… ಸ್ಥಳದಲ್ಲಿ ಡೆತ್ ನೋಟ್ ಪತ್ತೆ

Hotel Room: ಹೋಟೆಲ್ ಕೊಠಡಿಯಲ್ಲೇ ವೈದ್ಯನ ನಿಗೂಢ ಸಾ*ವು… ಸ್ಥಳದಲ್ಲಿ ಡೆತ್ ನೋಟ್ ಪತ್ತೆ

Cricket: ಚಾಂಪಿಯನ್ಸ್‌ ಟ್ರೋಫಿ ಪಾಕಿಸ್ತಾನದಲ್ಲೇ ಖಚಿತ; ತನ್ನ ನಿರ್ಧಾರ ತಿಳಿಸಿದ ಬಿಸಿಸಿಐ

Cricket: ಚಾಂಪಿಯನ್ಸ್‌ ಟ್ರೋಫಿ ಪಾಕಿಸ್ತಾನದಲ್ಲೇ ಖಚಿತ; ತನ್ನ ನಿರ್ಧಾರ ತಿಳಿಸಿದ ಬಿಸಿಸಿಐ

Aligarh ಮುಸ್ಲಿಮ್‌ ವಿವಿ  ಅಲ್ಪಸಂಖ್ಯಾತ ಸ್ಥಾನಮಾನ ವಿಚಾರ ಹೊಸ ಪೀಠ ನಿರ್ಧರಿಸಲಿದೆ:ಸುಪ್ರೀಂ

Aligarh ಮುಸ್ಲಿಮ್‌ ವಿವಿ  ಅಲ್ಪಸಂಖ್ಯಾತ ಸ್ಥಾನಮಾನ ವಿಚಾರ ಹೊಸ ಪೀಠ ನಿರ್ಧರಿಸಲಿದೆ:ಸುಪ್ರೀಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೆಲ ಕಾರಣಗಳಿಂದ ಯೋಗೇಶ್ವರ್‌ಗೆ ನೋವಾಗಿದೆ: ಅಶ್ವತ್ಥನಾರಾಯಣ

C. N. Ashwath Narayan: ಕೆಲ ಕಾರಣಗಳಿಂದ ಯೋಗೇಶ್ವರ್‌ಗೆ ನೋವಾಗಿದೆ

Kolar: ಮಗುವನ್ನು ಆಸ್ಪತ್ರೆಯಲ್ಲೇ ಬಿಟ್ಟು ಪೋಷಕರು ಪರಾರಿ

Kolar: ಮಗುವನ್ನು ಆಸ್ಪತ್ರೆಯಲ್ಲೇ ಬಿಟ್ಟು ಪೋಷಕರು ಪರಾರಿ

0528

Bangarapet: ಗ್ರಾಪಂಗಳಲ್ಲಿ ಇಲ್ಲ ಅಧಿಕಾರಿ-ಸಿಬ್ಬಂದಿ; ಸಮಸ್ಯೆ

Kolar

Air Force Emergency: ಬಂಗಾರಪೇಟೆ ಬಳಿ ವಾಯುಪಡೆ ಹೆಲಿಕಾಪ್ಟರ್‌ ತುರ್ತು ಭೂ ಸ್ಪರ್ಶ

0447

World Tourism Day: ಜಿಲ್ಲೆ ಪ್ರವಾಸೋದ್ಯಮ ಹೆಚ್ಚಳಕ್ಕೆ ಪ್ರಚಾರ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

KL Rahul and Athiya Shetty to welcome their first child in 2025

Our beautiful blessing..; ಚೊಚ್ಚಲ ಮಗುವಿನ ಖುಷಿ ಹಂಚಿಕೊಂಡ ರಾಹುಲ್‌ – ಅಥಿಯಾ ಶೆಟ್ಟಿ

ಬೆಳಗಾವಿಯ ಶ್ರೀನಿವಾಸ ಠಾಣೇದಾರ ಅಮೆರಿಕ ಸಂಸತ್‌ಗೆ ಆಯ್ಕೆ

ಬೆಳಗಾವಿಯ ಶ್ರೀನಿವಾಸ ಠಾಣೇದಾರ ಅಮೆರಿಕ ಸಂಸತ್‌ಗೆ ಆಯ್ಕೆ

supreem

Supreme Court; ಆದಾಯ ಮೀರಿದ ಆಸ್ತಿ ಪ್ರಕರಣ: ರಾಜ್ಯ ಸರಕಾರ, ಡಿ.ಕೆ.ಶಿವಕುಮಾರ್ ಗೆ ನೋಟಿಸ್

sirsi

Sirsi: ಗವಿನಗುಡ್ಡ ಸುತ್ತ ಕಬ್ಬು, ಭತ್ತದ ಗದ್ದೆಗಳಿಗೆ ಕಾಡಾನೆ ದಾಳಿ… ಬೆಳೆ ನಾಶ

Yathanaa

Waqf Property: ಸಚಿವ ಜಮೀರ್‌ ಅಶ್ವಮೇಧ ಕುದುರೆ ತಡೆದಿದ್ದೇನೆ: ಶಾಸಕ ಯತ್ನಾಳ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.