ಸೋಮವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲ

Team Udayavani, May 9, 2022, 7:08 AM IST

astro

ಮೇಷ:

ಪಾಲುದಾರಿಕಾ ಕ್ಷೇತ್ರದಲ್ಲಿ ಪ್ರಗತಿ. ದೀರ್ಘ‌ ಪ್ರಯಾಣದಿಂದ ಲಾಭ. ಉತ್ತಮ ಧನಾರ್ಜನೆ. ಆರೋಗ್ಯದಲ್ಲಿ ಸಣ್ಣ ಕಿರಿಕಿರಿ. ಆಸ್ತಿ ಸಂಚಯನ. ನೂತನ ಮಿತ್ರರ ಭೇಟಿ. ಮಾತೃ ಸಮಾನರಿಂದ ಸಂತೋಷ ವೃದ್ಧಿ.

ವೃಷಭ:

ಆರೋಗ್ಯ ಮಧ್ಯಮ. ಉತ್ತಮ ಚಟುವಟಿಕೆಗಳಿಂದ ಕೂಡಿದ ದಿನ. ಉದ್ಯೋಗ ವ್ಯವಹಾರಗಳಲ್ಲಿ ಅನಿರೀಕ್ಷಿತ ಅಭಿವೃದ್ಧಿ. ಮಕ್ಕಳ ನಿಮಿತ್ತ ಹೆಚ್ಚಿದ ಜವಾಬ್ದಾರಿ. ದಾಂಪತ್ಯ ತೃಪ್ತಿದಾಯಕ.

ಮಿಥುನ:

ಅವಿವಾಹಿತರಿಗೆ ಕಂಕಣ ಭಾಗ್ಯ. ಉದ್ಯೋಗ ವ್ಯವಹಾರಗಳಲ್ಲಿ ಅನಿರೀಕ್ಷಿತ ಅಭಿವೃದ್ಧಿ. ಉತ್ತಮ ಬೆಳವಣಿಗೆ. ಆರ್ಥಿಕ ಧನಾರ್ಜನೆ. ಗುರುಹಿರಿಯರ ಉತ್ತಮ ಮಾರ್ಗದರ್ಶನ. ಸಂದರ್ಭಕ್ಕೆ ಸರಿಯಾಗಿ ಬುದ್ಧಿವಂತಿಕೆ ಪ್ರದರ್ಶನದಿಂದ ಪ್ರಗತಿ.

ಕರ್ಕ:

ಉದ್ಯೋಗ ವ್ಯವಹಾರಗಳಲ್ಲಿ ತಲ್ಲೀನತೆ. ಅಧಿಕ ಶ್ರಮ. ನಿರೀಕ್ಷಿಸಿದ ಸ್ಥಾನಮಾನ ಸಿಗಲಿಲ್ಲವೆಂದು ಚಿಂತೆ ಕಾಡೀತು. ಗುರುಹಿರಿಯರೊಂದಿಗೆ ಸಂಯಮದಿಂದ ವರ್ತಿಸಿ. ಬೇಸರಕ್ಕೆ ಅವಕಾಶ ನೀಡದಿರಿ. ಮಧ್ಯಮ ಧನಾರ್ಜನೆಯ ಸುಖ. ಸಾಂಸಾರಿಕ ಸುಖ ತೃಪ್ತಿಕರ.

ಸಿಂಹ:

ಆರೋಗ್ಯ ಗಮನಿಸಿ. ಹಣಕಾಸಿನ ವಿಚಾರದಲ್ಲಿ ಪ್ರಗತಿ. ಮಕ್ಕಳ ವಿಚಾರದಲ್ಲಿ ಸಂತೋಷ ವೃದ್ಧಿ. ಭೂಮ್ಯಾದಿ ವ್ಯವಹಾರಗಳಲ್ಲಿ ಪ್ರಗತಿ. ದಾಂಪತ್ಯ ತೃಪ್ತಿಕರ. ಪಾಲುದಾರಿಕಾ ವ್ಯವಹಾರಗಳಲ್ಲಿ ಸಂಯಮವಿರಲಿ.

ಕನ್ಯಾ:

ಗೃಹೋಪಕರಣ ವಸ್ತು ಸಂಗ್ರಹ. ಅನಿರೀಕ್ಷಿತ ಭೂಮ್ಯಾದಿ ಆಸ್ತಿ ವಿಚಾರಗಳಲ್ಲಿ ಬದಲಾವಣೆ. ಬಂಧುಬಳಗದವರಲ್ಲಿ ತಾಳ್ಮೆಯಿಂದ ವ್ಯವಹರಿಸಿ. ದಾಂಪತ್ಯ ಸುಖ ಮಧ್ಯಮ. ಚರ್ಚೆಗೆ ಆಸ್ಪದ ನೀಡದಿರಿ. ಮಕ್ಕಳಿಂದ ತೃಪ್ತಿ.

ತುಲಾ:

ಗುರುಹಿರಿಯರ ಮಾರ್ಗದರ್ಶನ ಸಹಕಾರದಿಂದ ಪ್ರಗತಿ. ಸಣ್ಣ ಪ್ರಯಾಣ. ಉತ್ತಮ ನಿರೀಕ್ಷಿತ ಧನಲಾಭ. ಅವಿವಾಹಿತರಿಗೆ ಉತ್ತಮ ನೆಂಟಸ್ತಿಕೆ ಒದಗುವ ಸಮಯ. ವಿದ್ಯಾರ್ಥಿಗಳಿಗೆ ನಿರೀಕ್ಷೆಗೆ ಸರಿಯಾದ ಪ್ರತಿಫ‌ಲ ಲಭಿಸಿದ ತೃಪ್ತಿ.

ವೃಶ್ಚಿಕ:

ಭೂಮ್ಯಾದಿ ಆಸ್ತಿ ವಿಚಾರದಲ್ಲಿ ಪ್ರಗತಿ. ಆರ್ಥಿಕ ಧನ ಸಂಪಾದನೆ. ಉತ್ತಮ ವಾಕ್‌ ಚತುರತೆ. ಮೇಲಧಿಕಾರಿಗಳೊಂದಿಗೆ ತಾಳ್ಮೆಯೊಂದಿಗೆ ವ್ಯವಹರಿಸಿ. ಮಿತ್ರರಿಂದ ಉತ್ತಮ ಸಹಕಾರ ಲಭ್ಯ. ದಂಪತಿಗಳಲ್ಲಿ ಅನುರಾಗ ವೃದ್ಧಿ.

ಧನು:

ಆರೋಗ್ಯ ಗಮನಿಸಿ. ಸಣ್ಣ ಪ್ರಯಾಣ. ಣಕಾಸಿನ ವಿಚಾರದಲ್ಲಿ ಶಿಸ್ತು ಪಾಲಿಸುವುದರಿಂದ ಪ್ರಗತಿ. ಮಕ್ಕಳ ವಿಚಾರದಲ್ಲಿ ಆರ್ಥಿಕ ಪರಿಶ್ರಮದಿಂದ ಪ್ರಗತಿ. ವಿದ್ಯಾರ್ಥಿಗಳಿಗೆ ಪರಿಶ್ರಮಕ್ಕೆ ತಕ್ಕ ಫ‌ಲ. ದಾಂಪತ್ಯ ತೃಪ್ತಿಕರ.

ಮಕರ:

ಆರೋಗ್ಯ ಗಮನಿಸಿ. ಅನಿರೀಕ್ಷಿತ ಕಷ್ಟನಷ್ಟಗಳು ಸಂಭವ. ಎಚ್ಚರಿಕೆಯ ನಡೆ ಅಗತ್ಯ. ಹೆಚ್ಚಿದ ಜವಾಬ್ದಾರಿ. ಸರಿಯಾದ ನಿಯಮ ಪಾಲಿಸುವುದರಿಂದ ಆರ್ಥಿಕ ಲಾಭ. ಗುರುಹಿರಿಯರೊಂದಿಗೆ ತಾಳ್ಮೆಯಿಂದ ವ್ಯವಹರಿಸಿ.

ಕುಂಭ:

ದೀರ್ಘ‌ ಪ್ರಯಾಣ. ದೂರದ ವ್ಯವಹಾರಗಳಲ್ಲಿ ಪ್ರಗತಿ. ಉತ್ತಮ ಧನಲಾಭ ಸಂಭವ. ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸಿದ ತೃಪ್ತಿ. ದಾಂಪತ್ಯ ಸುಖ ವೃದ್ಧಿ. ಅವಿವಾಹಿತರಿಗೆ ಉತ್ತಮ ಯೋಗ್ಯ ಸಂಬಂ ಒದಗುವ ಕಾಲ.

ಮೀನ:

ಆರೋಗ್ಯ ಗಮನಿಸಿ. ದೀರ್ಘ‌ ಪ್ರಯಾಣ. ಕೆಲಸ ಕಾರ್ಯಗಳಲ್ಲಿ ಒತ್ತಡ. ಮಕ್ಕಳಿಂದ ಸುಖ ಸಂತೋಷ ವೃದ್ಧಿ. ದೈರ್ಯದಿಂದ ಕೂಡಿದ ಕಾರ್ಯ ವೈಖರಿ. ಬಂಧು ಬಳಗದವರಿಂದ ಸಂತೋಷ ವೃದ್ಧಿ. ದಾರ್ಮಿಕ ಕಾರ್ಯಗಳಿಗೆ ಧನ ವ್ಯಯ.

ಟಾಪ್ ನ್ಯೂಸ್

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

1-aaaaaaa

Karkala: ಕಾಂಗ್ರೆಸ್ ನಾಯಕ ಡಿ. ಅರ್.‌ರಾಜು ನಿಧನ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

police crime

Belgavi:ಸಚಿವೆ ಲಕ್ಷ್ಮೀ ಹೆಬ್ಬಾಳಕ‌ರ್ ಆಪ್ತನ ಮೇಲೆ ದುಷ್ಕರ್ಮಿಗಳ ತಂಡದಿಂದ ದಾಳಿ

PM Modi: ಜಗತ್ತಿನಲ್ಲಿ ಎಲ್ಲೇ ಸಮಸ್ಯೆಯಾದರೂ ಭಾರತದಿಂದ ಸ್ಪಂದನೆ

PM Modi: ಜಗತ್ತಿನಲ್ಲಿ ಎಲ್ಲೇ ಸಮಸ್ಯೆಯಾದರೂ ಭಾರತದಿಂದ ಸ್ಪಂದನೆ

J. P. Nadda: ನುಸುಳುಕೋರರಿಗೆ ಮದ್ರಸಾದಲ್ಲಿ ಆಶ್ರಯ ಕೊಟ್ಟ ಜೆಎಂಎಂ

J. P. Nadda: ನುಸುಳುಕೋರರಿಗೆ ಮದ್ರಸಾದಲ್ಲಿ ಆಶ್ರಯ ಕೊಟ್ಟ ಜೆಎಂಎಂ

Udupi-judicial2

Udupi: ʼನ್ಯಾಯಾಂಗದಲ್ಲಿ ತಂತ್ರಜ್ಞಾನ ಬಳಕೆಯಿಂದ ಪಾರದರ್ಶಕತೆ, ಸಮಯ, ಹಣವೂ ಉಳಿತಾಯʼ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Horoscope

Daily Horoscope: ಈ ರಾಶಿಯವರಿಗಿಂದು ದಿನವಿಡೀ ಮಿಶ್ರ ಫಲಗಳ ಅನುಭವ

Horoscope new-1

Daily Horoscope: ಕ್ಷಣಿಕ ಸಮಸ್ಯೆಗಳನ್ನು ನಿರ್ಲಕ್ಷಿಸಿರಿ, ನಿರೀಕ್ಷಿತ ಆರ್ಥಿಕ ನೆರವು

1-horoscope

Daily Horoscope: ಉದ್ಯೋಗಾಸಕ್ತರಿಗೆ ಹೊಸ ಅವಕಾಶಗಳು ಗೋಚರ, ಸ್ವರ್ಣೋದ್ಯಮಕ್ಕೆ ಲಾಭ

1-horoscope

Daily Horoscope: ಉದ್ಯೋಗದಲ್ಲಿ ಯಶಸ್ಸಿನ ಭರವಸೆ, ಆಪ್ತರ ನೈತಿಕ ಬೆಂಬಲದಿಂದ ಧೈರ್ಯ ವರ್ಧನೆ

Dina Bhavishya

Daily Horoscope; ಮನೋಬಲ ಕುಗ್ಗಿಸುವವರ ಸಹವಾಸ ಬಿಡಿ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

1-aaaaaaa

Karkala: ಕಾಂಗ್ರೆಸ್ ನಾಯಕ ಡಿ. ಅರ್.‌ರಾಜು ನಿಧನ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

police crime

Belgavi:ಸಚಿವೆ ಲಕ್ಷ್ಮೀ ಹೆಬ್ಬಾಳಕ‌ರ್ ಆಪ್ತನ ಮೇಲೆ ದುಷ್ಕರ್ಮಿಗಳ ತಂಡದಿಂದ ದಾಳಿ

PM Modi: ಜಗತ್ತಿನಲ್ಲಿ ಎಲ್ಲೇ ಸಮಸ್ಯೆಯಾದರೂ ಭಾರತದಿಂದ ಸ್ಪಂದನೆ

PM Modi: ಜಗತ್ತಿನಲ್ಲಿ ಎಲ್ಲೇ ಸಮಸ್ಯೆಯಾದರೂ ಭಾರತದಿಂದ ಸ್ಪಂದನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.