![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, May 9, 2022, 11:50 AM IST
ಮಂಗಳೂರು: ರಾಜ್ಯದಲ್ಲಿ ಆಜಾನ್ ವಿಚಾರದಲ್ಲಿ ಶ್ರೀರಾಮ ಸೇನೆ ಸೇರಿ ಕೆಲ ಹಿಂದೂ ಪರ ಸಂಘಟನೆ ಗಳು ಹೋರಾಟಕ್ಕಿಳಿದಿರುವ ವೇಳೆ ಸೋಮವಾರ ಮೂಡುಶೆಡ್ಡೆ ಗ್ರಾಮದಲ್ಲಿರುವ ಶಿವಾಜಿ ಪ್ರತಿಮೆ ಬಳಿ ಇರುವ ಅಯ್ಯಪ್ಪ ಭಕ್ತ ವೃಂದದ ತಾತ್ಕಾಲಿಕ ಶೆಡ್ ಮುಂಭಾಗದದಲ್ಲಿ ಮೈಕ್ ಅಳವಡಿಸಿ ,ಬೆಳಗ್ಗೆ 5 ಗಂಟೆಯಿಂದ 6 ಗಂಟೆಯ ವರೆಗೆ ಕೊರಗಜ್ಜನ ಭಕ್ತಿ ಗೀತೆಗಳನ್ನು ಹಾಕಲಾಗಿದೆ.
ಮೂಡುಶೆಡ್ಡೆ ಮಸೀದಿ ಯಿಂದ ಸುಮಾರು 250 ಮೀಟರ್ ದೂರದಲ್ಲಿದೆ. ಈ ಸಂದರ್ಭದಲ್ಲಿ ಅಯ್ಯಪ್ಪ ಭಕ್ತ ವೃಂದ ದ ಬಳಿ ಇಬ್ಬರು ಶ್ರೀ ರಾಮ ಸೇನೆಯ ಕಾರ್ಯಕರ್ತರಿದ್ದರು. ಇದರ ನೇತೃತ್ವ ವನ್ನು ಶ್ರೀ ರಾಮಸೇನೆಯ ಜಿಲ್ಲಾಧ್ಯಕ್ಷ ಪ್ರದೀಪ್ ಮೂಡುಶೆಡ್ಡೆ ವಹಿಸಿದ್ದಾರೆ.
ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.