ಕೊಟ್ಟೂರು: ಅಕಾಲಿಕ ಮಳೆಗೆ ಅಪಾರ ಬೆಳೆ ಹಾನಿ

30 ರಿಂದ 40 ಲಕ್ಷ ರೂ ಮೌಲ್ಯದ ಬೆಳೆ ಹಾನಿ: ರೈತ ಕಂಗಾಲು

Team Udayavani, May 9, 2022, 5:43 PM IST

air

ಕೊಟ್ಟೂರು: ನಿಂಬಳಗೇರಿ ಗ್ರಾಮ ಹಾಗೂ ಸುತ್ತಮುತ್ತ ಭಾನುವಾರ ಸಂಜೆ ಬಿರುಗಾಳಿ ಸಹಿತ ಮಳೆಗೆ ಅಪಾರ ಪ್ರಮಾಣದ ಬೆಳೆಹಾನಿಯಾಗಿದೆ.

ಬಿರುಗಾಳಿಗೆ ಹಾರಿಹೋದ ಮನೆ ಶೀಟುಗಳು, ಹೆಂಚುಗಳು, ಆಲಿಕಲ್ಲು ಮಳೆಗೆ ನೆಲಕಚ್ಚಿದ 20ರಿಂದ 30 ಎಕರೆ ದಾಳಿಂಬೆ ತೋಟ ಹತ್ತರಿಂದ ಹದಿನೈದು ಎಕರೆ ಬಾಳೆತೋಟ, 10 ಎಕರೆ ಪಪ್ಪಾಯಿ ಒಟ್ಟು ಸುಮಾರು 30ರಿಂದ 40 ಲಕ್ಷ ರೂ. ಹಾನಿಯಾಗಿದೆ.

ಕೊಟ್ಟೂರು: ಅಕಾಲಿಕ ಮಳೆಗೆ ಅಪಾರ ಬೆಳೆ ಹಾನಿ

ಬಿರುಗಾಳಿಗೆ ಧರೆಗುರುಳಿದ ಬೃಹತ್‌ ಮರ ಗಿಡಗಳು ವಿದ್ಯುತ್‌ ಕಂಬಗಳು ನೆಲಕ್ಕೆ ಬಿದ್ದು, ರೈತರು ಬೆಳೆದಿದ್ದ ಫಸಲು ಬಂದಿದ್ದ ಬಾಳೆತೋಟ ದಾಳಿಂಬೆ ತೋಟ ಪಪ್ಪಾಯಿ ಇನ್ನೂ ಅನೇಕ ಬೆಳೆಗಳಿಗೆ ಹಾನಿಯಾಗಿದ್ದು ಅನಿರೀಕ್ಷಿತವಾಗಿ ಬಿದ್ದ ಬಿರುಗಾಳಿ ಸಹಿತ ಆಲಿಕಲ್ಲು ಮಳೆಗೆ ಜನರ ಜೀವನ ಅಸ್ತವ್ಯಸ್ತವಾಗಿದೆ. ಇದ್ದಕ್ಕಿದ್ದಂತೆ ಸುರಿದ ಬಿರುಗಾಳಿ ಸಹಿತ ಮಳೆ ರೈತರಿಗೆ ದಿಕ್ಕು ತೋಚದಂತಾಗಿದೆ.

ರೈತರಿಗೆ ಚಿಂತೆ

ಕಾಡು ಹಂದಿ ಹಾವಳಿ ಭೀತಿ ಇಲ್ಲ. ಕಡಿಮೆ ನೀರಿನಲ್ಲಿ ಬೆಳೆಯಬಹುದಾದ ಬೆಳೆ. ವರ್ಷಕಾಲ ಕಷ್ಟಪಟ್ಟರೆ ಒಂದಷ್ಟು ಆದಾಯ ಬರುತ್ತದೆ ಎಂದು ಕಷ್ಟಪಟ್ಟು ಬೆಳೆದ ಬಾಳೆ, ಅಲ್ಪಾವಧಿ ಬೆಳೆಯಾಗಿ ತರಕಾರಿ ಬೆಳೆಗಳಾದ ಟೊಮೆಟೋ ಸೋಲಾರ್‌ ಬೀನ್ಸ್‌ ಇತರೆ ತರಕಾರಿ ಬೆಳೆಗಳು ನಾಶವಾಗಿರುವ ಹಿನ್ನೆಲೆಯಲ್ಲಿ ರೈತರು ಕಂಗಾಲಾಗಿದ್ದಾರೆ. ಬಿರುಗಾಳಿಯಿಂದ ಬೆಳೆಗಳು ಕ್ಷ ಣಾರ್ಧದಲ್ಲೇ ನಾಶವಾದವು. ಈ ರೀತಿ ಆದರೆ ಮಾಡಿದ ಸಾಲ ತೀರಿಸುವುದು ಹೇಗೆ. ಕುಟುಂಬ ನಿರ್ವಹಣೆ, ಮಕ್ಕಳ ವಿದ್ಯಾಭ್ಯಾಸಕ್ಕೆ ಏನು ಮಾಡುವುದು ಎಂದು ನಿಂಬಳಗೇರಿ ಗ್ರಾಮದ ನಷ್ಟಕ್ಕೆ ಸಿಲುಕಿದ ರೈತ ಕೊಟ್ರೇಶ್‌, ಜಿ. ಶಾಂತಮ್ಮ, ಮಹಾಂತೇಶ್‌, ರಾಜೇಂದ್ರ ಗೌಡ, ಎಸ್.ಪ್ರಕಾಶ್, ಗಂಗಾಧರ, ಮರುಳಸಿದ್ದಪ್ಪ ಅಳಲು ತೋಡಿಕೊಂಡಿದ್ದಾರೆ.

ಟಾಪ್ ನ್ಯೂಸ್

1-kangu

‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ

Ajit Pawar

BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್

01

Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ

DVG-Rail

Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್‌!

ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

1-wqewq

UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ

ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ

Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-

Hagaribommanahalli: ಹಳಿ ದಾಟುತ್ತಿರುವಾಗ ರೈಲು ಡಿಕ್ಕಿ ಹೊಡೆದು ವ್ಯಕ್ತಿ ಸಾವು

1-hampi-1

Deepawali; ಸರಣಿ‌ ರಜೆ :ಹಂಪಿಯಲ್ಲಿ ಪ್ರವಾಸಿಗರ ದಂಡು, ಪರದಾಟ!

16.50 ಲ.ರೂ. ಲಂಚ ಪಡೆಯುವಾಗ ಇಬ್ಬರು ಅಧಿಕಾರಿಗಳ ಸೆರೆ

Hoskote: 16.50 ಲ.ರೂ. ಲಂಚ ಪಡೆಯುವಾಗ ಇಬ್ಬರು ಅಧಿಕಾರಿಗಳ ಸೆರೆ

2-hospete

Hosapete: ಬಾಲಕನನ್ನು ಅಪಹರಿಸಿ, ಎಚ್.ಎಲ್.ಸಿ. ಕಾಲುವೆಗೆ ಎಸೆದು ಕೊಲೆ: ಆರೋಪಿ ಬಂಧನ

KSRTC: ಬಸ್ ಪಲ್ಟಿ, ಮಹಿಳೆ ಸಾವು; ಹಲವರಿಗೆ ಗಂಭೀರ ಗಾಯ

Harapanahalli: ಕೆಎಸ್‌ಆರ್‌ಟಿಸಿ ಬಸ್ ಪಲ್ಟಿ; ಮಹಿಳೆ ಸಾವು; ಹಲವರಿಗೆ ಗಂಭೀರ ಗಾಯ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

1-kangu

‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ

4

Udupi: ಮೀನುಗಾರಿಕೆ ಕಾರ್ಮಿಕ ಸಾವು; ಪ್ರಕರಣ ದಾಖಲು

Ajit Pawar

BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್

01

Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ

1-qweqwe

ವಿಡಿಯೋ | Mangaluru; ಕದ್ರಿ ಪೊಲೀಸ್ ಠಾಣೆ ಬಳಿ ಇದ್ದಕ್ಕಿದ್ದಂತೆ ಹೊತ್ತಿ ಉರಿದ ಕಾರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.