![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, May 9, 2022, 11:02 PM IST
ನವದೆಹಲಿ: ಬೆಳಗಾವಿಯಿಂದ ದೆಹಲಿಗೆ ಹೊರಟಿದ್ದ ಸ್ಪೈಸ್‌ಜೆಟ್ ವಿಮಾನಕ್ಕೆ ಪಕ್ಷಿಯೊಂದು ಡಿಕ್ಕಿ ಹೊಡೆದ ಘಟನೆ ಸೋಮವಾರ ಬೆಳಗ್ಗೆ ನಡೆದಿದ್ದು, ಯಾವುದೇ ಸಮಸ್ಯೆಯಿಲ್ಲದೇ ವಿಮಾನವು ಸುರಕ್ಷಿತವಾಗಿ ದೆಹಲಿಯ ಏರ್‌ಪೋರ್ಟ್‌ನಲ್ಲಿ ಲ್ಯಾಂಡ್ ಆಗಿದೆ.
ಬೋಯಿಂಗ್ 737-8 ಮ್ಯಾಕ್ಸ್ ವಿಮಾನದಲ್ಲಿ 187 ಪ್ರಯಾಣಿಕರಿದ್ದರು. ಬೆಳಗಾವಿಯ ಏರ್‌ಪೋರ್ಟ್‌ನಿಂದ ಟೇಕ್ ಆಫ್ ಆದ ಬಳಿಕ ಪಕ್ಷಿಯೊಂದು ಡಿಕ್ಕಿ ಹೊಡೆದ ಕಾರಣ, ಎಂಜಿನ್‌ನ ಬ್ಲೇಡ್‌ಗೆ ಹಾನಿಯಾಗಿದೆ.
ಆದರೂ, ಅದೃಷ್ಟವಶಾತ್ ವಿಮಾನವು ದೆಹಲಿಯಲ್ಲಿ ಸುರಕ್ಷಿತವಾಗಿ ಇಳಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ : ಉಕ್ರೇನ್‌ನಿಂದ ಬರಲಿದೆ ವಂದೇ ಭಾರತ್ ರೈಲಿನ ಚಕ್ರಗಳು : 36,000 ಗಾಲಿಗಳ ಖರೀದಿಗೆ ಒಪ್ಪಂದ
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
You seem to have an Ad Blocker on.
To continue reading, please turn it off or whitelist Udayavani.