ಬೇರೆ ಸರ್ಕಾರ ಇದ್ದಿದ್ದರೆ ಪಿಎಸ್ಐ ಅಕ್ರಮ ಬೆಳಕಿಗೆ ಬರುತ್ತಿರಲಿಲ್ಲ: ಬಿ.ವೈ. ರಾಘವೇಂದ್ರ
B. Y . Raghavendra
Team Udayavani, May 10, 2022, 1:15 PM IST
ರಾಜ್ಯದಲ್ಲಿ ಬಿಜೆಪಿ ಸರ್ಕಾರ ಪಾರದರ್ಶಕವಾಗಿ ಆಡಳಿತ ನಡೆಸುತ್ತಿದ್ದು, ಬೇರೆ ಯಾವುದೇ ಪಕ್ಷ ಅಧಿಕಾರದಲ್ಲಿ ಇದ್ದಿದ್ದರೆ ಪಿಎಸ್ಐ ನೇಮಕಾತಿಯಲ್ಲಿನ ಆರೋಪಗಳು ಬೆಳಕಿಗೆ ಬರುತ್ತಿರಲಿಲ್ಲ. ಈ ವಿಷಯದಲ್ಲಿ ಸರ್ಕಾರ ದಿಟ್ಟ ನಿಲುವು ಕೈಗೊಂಡಿದ್ದು, ತಪ್ಪು ಮಾಡಿದವರಿಗೆ ತಕ್ಕ ಶಿಕ್ಷೆಯಾಗಲಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದರು.ಪಟ್ಟಣದ ಶ್ರೀ ಮುರುಘಾಮಠದ ಆವರಣದಲ್ಲಿ ನಿರ್ಮಾಣವಾಗುತ್ತಿರುವ 2.5 ಕೋಟಿ ರೂ., ವೆಚ್ಚದ ಸಭಾ ಭವನದ ಕಟ್ಟಡ ಕಾಮಗಾರಿಯನ್ನು ವೀಕ್ಷಿಸಿ, ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಸಮರ್ಥವಾಗಿ ಆಡಳಿತ ನಡೆಸುತ್ತಿದೆ. ಪಿಎಸ್ಐ ನೇಮಕಾತಿಯಲ್ಲಿ ಅಕ್ರಮ ನಡೆದಿದೆ ಎನ್ನುವ ಆರೋಪಗಳಿಗೆ ಸೂಕ್ತವಾದ ತನಿಖೆಯಾಗುತ್ತಿದ್ದು, ತಪ್ಪಿತಸ್ಥರ ವಿರುದ್ಧ ಸರ್ಕಾರ ದಿಟ್ಟ ನಿಲುವು ಕೈಗೊಳ್ಳಲಿದೆ ಎಂದರು.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
Jammu – Kashmir: ಮತ್ತೆ ಅಟ್ಟಹಾಸ ಮೆರೆದ ಉಗ್ರರು… ಇಬ್ಬರನ್ನು ಅಪಹರಿಸಿ ಹ*ತ್ಯೆ
Sydney; ಮಿಲಿಸೆಕೆಂಡಲ್ಲೇ ವಾಸನೆ ಪತ್ತೆ ಹಚ್ಚುವ ರೋಬೋಟ್ ಸೃಷ್ಟಿ!
Canada-India: ಕಾನ್ಸುಲರ್ ಕ್ಯಾಂಪ್ ರದ್ದು; ಕೆನಡಾಗೆ ಭಾರತ ತಿರುಗೇಟು
Electricity Price: ರಾಜ್ಯದ ಜನತೆಗೆ ಈ ಬಾರಿಯೂ ವಿದ್ಯುತ್ ದರ ಏರಿಕೆ ಶಾಕ್?
Waqf Property: ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್ ರಾಜ್ಯ ಭೇಟಿ: ಕಾಂಗ್ರೆಸ್ ಕೆಂಡ