ವಿವಾಹ ವಿಚ್ಛೇದನ ನಕಲಿ ಡಿಕ್ರಿ ಪ್ರಕರಣ: ಸಿಐಡಿ ಆರೋಪ ಪಟ್ಟಿ ಸಲ್ಲಿಕೆ

Team Udayavani, May 10, 2022, 9:46 PM IST

ವಿವಾಹ ವಿಚ್ಛೇದನ ನಕಲಿ ಡಿಕ್ರಿ ಪ್ರಕರಣ: ಸಿಐಡಿ ಆರೋಪ ಪಟ್ಟಿ ಸಲ್ಲಿಕೆ

ಮಂಗಳೂರು: ವಿವಾಹ ವಿಚ್ಛೇದನದ ನಕಲಿ ಡಿಕ್ರಿ ದಾಖಲೆ ಸೃಷ್ಟಿಸಿದ ಪ್ರಕರಣವೊಂದರ ತನಿಖಾ ವರದಿಯನ್ನು ಸಿಐಡಿ ನ್ಯಾಯಾಲಯಕ್ಕೆ ಸಲ್ಲಿಸಿದ್ದು ಮಂಗಳೂರಿನ ಹಿರಿಯ ವಕೀಲ ಎಂ.ಪಿ. ನೊರೊನ್ಹಾ ಅವರು ನಿರ್ದೋಷಿ ಎಂದು ತನ್ನ ವರದಿಯಲ್ಲಿ ಹೇಳಿದೆ.

ಏನಿದು ಪ್ರಕರಣ
ಮಂಗಳೂರಿನ ನಿವಾಸಿಯೊಬ್ಬರು ತಾನು ಪ್ರೀತಿಸುತ್ತಿದ್ದ ಯುವತಿಯ ಜತೆ ಮದುವೆಯಾಗುವ ಉದ್ದೇಶದಿಂದ ತನ್ನ ಮೊದಲ ಪತ್ನಿಗೆ ವಿಚ್ಛೇದನ ನೀಡಲು ಮಂಗಳೂರಿನ ವಕೀಲೆಯೊಬ್ಬರನ್ನು ಸಂಪರ್ಕಿಸಿ ನ್ಯಾಯಾಲಯದ ಮುಖಾಂತರ ಆದೇಶ ದೊರಕಿಸಿಕೊಡಲು ಕೇಳಿಕೊಂಡಿದ್ದರು. ನ್ಯಾಯಾಲಯದಿಂದ 2005 ಜುಲೈ ತಿಂಗಳಲ್ಲಿ ವಿವಾಹ ವಿಚ್ಛೇದನ ಆದೇಶ ಆಗಿದೆ ಎಂದು ಡಿಕ್ರಿಯನ್ನು ಹಾಜರುಪಡಿಸಿದ್ದರು. ಆ ಬಳಿಕ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ ವ್ಯಕ್ತಿ ಸಾವನ್ನಪ್ಪಿದ್ದರು. ಅನಂತರ ಮೃತರ ಹೆಸರಿನಲ್ಲಿದ್ದ ಬಾಂಡ್‌, ಎಫ್‌.ಡಿ.ಗಳ ಹಂಚಿಕೆ ವಿಚಾರದಲ್ಲಿ ಮೊದಲ ಪತ್ನಿ ಮತ್ತು ಎರಡನೆಯ ಪತ್ನಿ ನಡುವೆ ತಕರಾರು ಉಂಟಾಯಿತು. ನ್ಯಾಯಾಲಯದಲ್ಲಿ ಈ ಬಗ್ಗೆ ವ್ಯಾಜ್ಯ ದಾಖಲಾಗಿತ್ತು. ಆ ವ್ಯಾಜ್ಯದಲ್ಲಿ ಎರಡನೇ ಪತ್ನಿ ಮೊದಲ ಪತ್ನಿಯ ವಿವಾಹ ವಿಚ್ಛೇದನ ಡಿಕ್ರಿ ನೈಜವಾದ ದಾಖಲೆಯೆಂದು ನಂಬಿ ವಕೀಲರಾದ ಎಂ. ಪಿ ನೊರೊನ್ಹಾ ಮುಖಾಂತರ 2009ರಲ್ಲಿ ನ್ಯಾಯಾಲಯದಲ್ಲಿ ಹಾಜರುಪಡಿಸಿದ್ದರು.ಆ ಡಿಕ್ರಿಯನ್ನು ನ್ಯಾಯಾಲಯದಲ್ಲಿ ಪರಿಶೀಲಿಸಿದಾಗ ಅದು ವಿವಾಹ ವಿಚ್ಛೇದನದ ನಕಲಿ ಡಿಕ್ರಿ ದಾಖಲೆ ಎಂಬುದು ಗೊತ್ತಾಯಿತು.

ಕೂಡಲೇ 2009ರಲ್ಲಿ ವಕೀಲ ಎಂ.ಪಿ. ನೊರೊನ್ಹಾ ಅವರು ನ್ಯಾಯಾಲಯದ ಮತ್ತು ವೃತ್ತಿ ಗೌರವ ಕಾಪಾಡಲು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿ ಆ ಪ್ರಕರಣದಿಂದ ತತ್‌ಕ್ಷಣವೇ ನಿವೃತ್ತಿಯಾಗಿದ್ದರು. ಆದರೆ ಕೆಲ ವ್ಯಕ್ತಿಗಳು ಈ ಪ್ರಕರಣ ನಡೆದು ಐದು ವರ್ಷಗಳ ಅನಂತರ ಅಂದರೆ 2014ರಲ್ಲಿ ದುರುದ್ದೇಶಪೂರ್ವಕವಾಗಿ ಈ ಪ್ರಕರಣದಲ್ಲಿ ವಕೀಲ ನೊರೊನ್ಹಾ ನ್ಯಾಯಾಲಯಕ್ಕೆ ಡಿಕ್ರಿ ಸೃಷ್ಟಿಸಿ ಹಾಜರುಪಡಿಸಿದ್ದಾರೆ ಎಂದು ಅಪಪ್ರಚಾರ ಮಾಡಿದ್ದರು.

ನಕಲಿ ಡಿಕ್ರಿ ದಾಖಲೆ ಸೃಷ್ಟಿಸಿದ ಬಗ್ಗೆ ಮಂಗಳೂರಿನ ಬಂದರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿ ಹೈಕೋರ್ಟ್‌ ಆದೇಶದ ಪ್ರಕಾರ ಸಿಐಡಿಯವರು ತನಿಖೆ ನಡೆಸಿದ್ದರು. ಈ ಪ್ರಕರಣದಲ್ಲಿ ಭಾಗಿಯಾದ ಮಂಗಳೂರಿನ ವಕೀಲೆ ಹಾಗೂ ಅವರ ಗುಮಾಸ್ತರನ್ನು ಆರೋಪಿಗಳೆಂದು ಹೆಸರಿಸಿ ಅವರ ವಿರುದ್ಧ ನ್ಯಾಯಾಲಯಕ್ಕೆ ಹೆಚ್ಚುವರಿ ದೋಷಾರೋಪಣ ಪಟ್ಟಿ ಸಲ್ಲಿಸಿದ್ದಾರೆ. ವಕೀಲ ಎಂ. ಪಿ ನೊರೊನ್ಹಾ ಅವರ ಮೇಲೆ ಹೊರಿಸಿದ ಆರೋಪ ಸುಳ್ಳು ಎಂದಿದ್ದಾರೆ.

ಟಾಪ್ ನ್ಯೂಸ್

ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ

Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ

ಗೀತಾರ್ಥ ಚಿಂತನೆ 106: ದುಃಖಶಮನಕ್ಕೆ ಆದ್ಯತೆ, ದುಃಖೋತ್ಕರ್ಷಕ್ಕೆ ಅನಾದ್ಯತೆ

Udupi: ಗೀತಾರ್ಥ ಚಿಂತನೆ-106; ದುಃಖಶಮನಕ್ಕೆ ಆದ್ಯತೆ, ದುಃಖೋತ್ಕರ್ಷಕ್ಕೆ ಅನಾದ್ಯತೆ

Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌

Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌

Dharmasthala: ಭಕ್ತರ ಭಕ್ತಿಯ ಪ್ರೀತಿಗೆ ಶರಣಾಗಿರುವೆ: ಡಾ| ಹೆಗ್ಗಡೆ

Railway-Minister-MP-DK

Udupi: ಕೊಂಕಣ ರೈಲು ವಿಲೀನಕ್ಕೆ ರೈಲ್ವೆ ಸಚಿವರಿಂದ ಸಹಮತ: ಕೋಟ ಶ್ರೀನಿವಾಸ ಪೂಜಾರಿ

BBK11: ನಿಮ್ಮನ್ನು ಆಚೆ ಕಳ್ಸಿಯೇ ನಾನು ಹೋಗೋದು ಚೈತ್ರಾ ವಿರುದ್ಧ ಗುಡುಗಿದ ರಜತ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ

Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ

Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌

Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌

Mulki: ರೈಲಿನಲ್ಲಿ ಕೊಲೆ: ಓರ್ವ ಸೆರೆ

Mulki: ರೈಲಿನಲ್ಲಿ ಕೊಲೆ: ಓರ್ವ ಸೆರೆ

Ullal: ಎಂಡಿಎಂಎ ಸಾಗಾಟ: ಮೂವರ ಬಂಧನ

Ullal: ಎಂಡಿಎಂಎ ಸಾಗಾಟ: ಮೂವರ ಬಂಧನ

Congress: ದ.ಕ ಗ್ರಾಮ ಪಂಚಾಯತ್‌; 24ರಲ್ಲಿ 19 ಸ್ಥಾನ ಕಾಂಗ್ರೆಸ್‌ ಬೆಂಬಲಿತರಿಗೆ ಗೆಲುವು

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ

ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ

Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ

Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ

ಗೀತಾರ್ಥ ಚಿಂತನೆ 106: ದುಃಖಶಮನಕ್ಕೆ ಆದ್ಯತೆ, ದುಃಖೋತ್ಕರ್ಷಕ್ಕೆ ಅನಾದ್ಯತೆ

Udupi: ಗೀತಾರ್ಥ ಚಿಂತನೆ-106; ದುಃಖಶಮನಕ್ಕೆ ಆದ್ಯತೆ, ದುಃಖೋತ್ಕರ್ಷಕ್ಕೆ ಅನಾದ್ಯತೆ

Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌

Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌

Dharmasthala: ಭಕ್ತರ ಭಕ್ತಿಯ ಪ್ರೀತಿಗೆ ಶರಣಾಗಿರುವೆ: ಡಾ| ಹೆಗ್ಗಡೆ

Dharmasthala: ಭಕ್ತರ ಭಕ್ತಿಯ ಪ್ರೀತಿಗೆ ಶರಣಾಗಿರುವೆ: ಡಾ| ಹೆಗ್ಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.