ನೀಟ್ ಪಿಜಿ: ಸುಪ್ರೀಂ ಕೋರ್ಟ್ ನಲ್ಲಿ ಮೇ 13ಕ್ಕೆ ವಿಚಾರಣೆ
Team Udayavani, May 11, 2022, 12:23 AM IST
ಹೊಸದಿಲ್ಲಿ: ಮೇ 21ರಂದು ಆರಂಭವಾಗಲಿರುವ 2022ನೇ ಸಾಲಿನ ಸ್ನಾತಕೋತ್ತರ ಪದವಿಗಾಗಿ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ(ನೀಟ್ ಪಿಜಿ)ಯನ್ನು ಮುಂದೂಡಲು ಕೋರಿರುವ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಮೇ 13ರಂದು ನಡೆಸಲಿದೆ.
ಸದ್ಯ 2021ನೇ ಸಾಲಿನ ನೀಟ್ ಪಿಜಿ ಕೌನ್ಸೆಲಿಂಗ್ ನಡೆಯುತ್ತಿದ್ದು, ಈ ಬಾರಿ ನೀಟ್ ಪಿಜಿ ಬರೆಯಬೇಕೆಂದಿರುವ ಹಲವು ವಿದ್ಯಾರ್ಥಿಗಳು ಅದರಲ್ಲಿ ಭಾಗವಹಿಸುತ್ತಿದ್ದಾರೆ.
ಪರೀಕ್ಷೆಯ ಸಮಯದಲ್ಲೂ ಕೌನ್ಸೆಲಿಂಗ್ ಇರುವ ಸಾಧ್ಯತೆಯಿರುವುದರಿಂದಾಗಿ ಕೌನ್ಸಿಲಿಂಗ್‌ಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ತೊಂದರೆಯಾಗಬಹುದು ಎನ್ನಲಾಗಿದೆ. ಹಾಗಾಗಿ ಪರೀಕ್ಷೆ ಮುಂದೂಡಿಕೆ ಮಾಡ ಬೇಕೆಂದು ಆ ವಿದ್ಯಾರ್ಥಿಗಳು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್ ಕ್ಷಮೆಗೆ ವೈದ್ಯರ ಪಟ್ಟು
Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್ ವಿರುದ್ಧ ತಾಬ್ಡೆ 100 ಕೋಟಿ ದಾವೆ!
Adani: ಲಂಚ ಕೇಸ್; ಜಗನ್ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ
Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ
Delhi Elections: ಆಪ್‌ನಿಂದ 7 ಉಚಿತ ಯೋಜನೆ ಘೋಷಣೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.