ಸಿಸಿಟಿವಿ ಕಣ್ಗಾವಲಿನಲ್ಲಿ ಶಿಕ್ಷಕರ ನೇಮಕ ಪರೀಕ್ಷೆ
Team Udayavani, May 11, 2022, 7:20 AM IST
ಬೆಂಗಳೂರು: ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕ (6ರಿಂದ 8ನೇ ತರಗತಿ)ರ ನೇಮಕಾತಿ ಸ್ಪರ್ಧಾತ್ಮಕ ಪರೀಕ್ಷೆಯನ್ನು ಪಾರದರ್ಶಕವಾಗಿ ನಡೆಸುವ ಉದ್ದೇಶದಿಂದ ಪರೀಕ್ಷಾ ಕೇಂದ್ರದ ಆವರಣ ಮತ್ತು ಕೊಠಡಿಗಳಲ್ಲಿ ಸಿಸಿಟಿವಿ ಕೆಮರಾಗಳನ್ನು ಕಡ್ಡಾಯವಾಗಿ ಅಳ ವಡಿಸಲು ತೀರ್ಮಾನಿಸಲಾಗಿದೆ.
ಪರೀಕ್ಷಾರ್ಥಿಗಳಿಗೆ 3 ಸುತ್ತಿನ ತಪಾಸಣೆ ನಡೆಸಲಾಗುತ್ತದೆ. ಆದ್ದರಿಂದ ಒಂದು ತಾಸು ಮೊದಲೇ ಪರೀಕ್ಷಾ ಕೇಂದ್ರಕ್ಕೆ ಹಾಜ ರಾಗಬೇಕು. ಅನಧಿಕೃತವಾಗಿ ಪರೀಕ್ಷಾ ಕೇಂದ್ರದೊಳಗೆ ಪ್ರವೇಶಿಸುವ ಅಧಿ ಕಾರಿಗಳು, ಸಿಬಂದಿ ಮತ್ತು ಸಾರ್ವಜನಿಕರ ಮೇಲೆ ಕ್ರಿಮಿನಲ್ ಪ್ರಕರಣ ದಾಖಲಿಸಲು ನಿರ್ಧರಿಸಲಾಗಿದೆ.
ಎಲೆಕ್ಟ್ರಾನಿಕ್ ಗ್ಯಾಜೆಟ್ ತರಲು ಅವಕಾಶ ಇಲ್ಲ. ಪರೀಕ್ಷೆಯಲ್ಲಿ ಅಕ್ರಮ- ಅನುಮಾನ, ವ್ಯತ್ಯಾಸಕ್ಕೆ ಅವಕಾಶ ಇಲ್ಲದಂತೆ ಅಗತ್ಯವಾದ ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.