ಡಾ.ಪಿ‌.ರವೀಂದ್ರನಾಥ ರಾಜೀನಾಮೆ ಹಿಂಪಡೆಯಲು ತಮ್ಮ ಅಭ್ಯಂತರವಿಲ್ಲ : ಸಿಎಸ್

ತೀವ್ರ ರಾಜಕೀಯ ಸಮರಕ್ಕೆ ಕಾರಣವಾದ ವರ್ಗಾವಣೆ

Team Udayavani, May 11, 2022, 2:49 PM IST

1-fdfdsf

ಬೆಂಗಳೂರು: ಹಿರಿಯ ಐಪಿಎಸ್ ಅಧಿಕಾರಿ ಡಾ.ಪಿ‌.ರವೀಂದ್ರನಾಥ ಅವರ ರಾಜೀನಾಮೆ ಅಂಗೀಕರಿಸದಂತೆ ಅನುಸೂಚಿತ ಜಾತಿ ಪಂಗಡಗಳ ಸಮಿತಿ ಅಧ್ಯಕ್ಷ ಎಂ.ಪಿ.‌ಕುಮಾರಸ್ವಾಮಿ ನೇತೃತ್ವದ ಸಮಿತಿ ಸದಸ್ಯರು ರಾಜ್ಯ ಮುಖ್ಯ ಕಾರ್ಯದರ್ಶಿಗಳನ್ನು ಬುಧವಾರ ಭೇಟಿ ಮಾಡಿದ್ದಾರೆ.

ಸಮಿತಿಯಲ್ಲಿ ಶಾಸಕರಾದ ಎನ್ . ಮಹೇಶ್, ಪಿ.ರಾಜೀವ್, ಅಬ್ಬಯ್ಯ, ಪ್ರಸಾದ್, ಪ್ರೊ. ಲಿಂಗಣ್ಣ ಇನ್ನಿತರರು ಹಾಜಾರಿದ್ದರು.

ಹಿರಿಯ ಐಪಿಎಸ್ ಅಧಿಕಾರಿ ರವೀಂದ್ರ ನಾಥ್ ತಮ್ಮ ರಾಜೀನಾಮೆ ಹಿಂಪಡೆಯಲು ತಮ್ಮ ಅಭ್ಯಂತರವಿಲ್ಲ ಎಂದು ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್  ನಿಯೋಗಕ್ಕೆ ಭರವಸೆ ನೀಡಿದ್ದಾರೆ.

ಸಮಿತಿಯಲ್ಲಿ ನಕಲಿ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ಪಡೆದು ಉನ್ನತ ಹುದ್ದೆ ಗಿಟ್ಟಿಸಿಕೊಂಡವವರ ವಿರುದ್ದ ತನಿಖೆಗೆ ಸಮಿತಿ ಸಭೆಯಲ್ಲಿ ಕೈಗೊಂಡ ನಿರ್ಧಾರದ ಆಧಾರದ ಮೇಲೆ ರವೀಂದ್ರ ನಾಥ್ ಸಂಬಂಧಿಸಿದವರಿಗೆ ನೋಟಿಸ್ ಜಾರಿ ಮಾಡಲಾಗುತ್ತದೆ ಎಂದು ಎಂ.ಪಿ. ಕುಮಾರ ಸ್ವಾಮಿ ಹೇಳಿಕೆ ನೀಡಿದ್ದಾರೆ.

ಸಿದ್ದರಾಮಯ್ಯ ಆರೋಪ

ಡಿಜಿಪಿ ರವೀಂದ್ರನಾಥ್ ರಾಜೀನಾಮೆ ಸಂಬಂಧ ಮಾಜಿ ಸಿಎಂ ಸಿದ್ದರಾಮಯ್ಯ ಮೈಸೂರಿನಲ್ಲಿ ಪ್ರತಿಕ್ರಿಯೆ ನೀಡಿದ್ದು,ರೇಣುಕಾಚಾರ್ಯ ಸೇರಿದಂತೆ ಬಿಜೆಪಿ ಮುಖಂಡರಿಗೆ ನಕಲಿ ಜಾತಿ ಪ್ರಮಾಣ ಪತ್ರ ಪಡೆದ ಪ್ರಕರಣ ಸಂಬಂಧ ನೋಟಿಸ್ ನೀಡಿದ್ದಕ್ಕೆ ರವೀಂದ್ರನಾಥ ವರ್ಗಾವಣೆಯಾಗಿದೆ ಎಂದು ಸಿದ್ದರಾಮಯ್ಯ ಆರೋಪಿಸಿದ್ದಾರೆ. ರಾಜೀನಾಮೆಗೆ ಸಿದ್ದರಾಮಯ್ಯ ಹಾಗೂ ಬಿಜೆಪಿ ಕಾರಣ ಎಂದು ಎಚ್.ಡಿ.ಕುಮಾರ ಸ್ವಾಮಿ ಆರೋಪಿಸಿದ್ದರು.

ಪೊಲೀಸ್ ತರಬೇತಿ ವಿಭಾಗದ ಡಿಜಿಪಿ ಸ್ಥಾನಕ್ಕೆ ಡಾ.ಪಿ‌.ರವೀಂದ್ರನಾಥ ಮಂಗಳವಾರ ರಾಜೀನಾಮೆ ಸಲ್ಲಿಸಿದ್ದರು. ನಾಗರಿಕ ಹಕ್ಕು ನಿರ್ದೇಶನಾಲಯದ ನಿರ್ದೇಶಕ ಸ್ಥಾನದಿಂದ ವರ್ಗಾವಣೆ ಮಾಡಿರುವ ಹಿನ್ನೆಲೆಯಲ್ಲಿ ಬೇಸರಗೊಂಡು ಈ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.

ಟಾಪ್ ನ್ಯೂಸ್

1-tej

RJD; ಶಿವಲಿಂಗ ತಬ್ಬಿದ‌ ತೇಜ್‌ಪ್ರತಾಪ್‌: ವೀಡಿಯೋ ವೈರಲ್‌

ಪರಿಸರ ಸಂರಕ್ಷಣೆಗೆ ಸಾರ್ವಜನಿಕರ ಸಹಭಾಗಿತ್ವವೂ ಅಗತ್ಯ

Brijesh Chowta ಪರಿಸರ ಸಂರಕ್ಷಣೆಗೆ ಸಾರ್ವಜನಿಕರ ಸಹಭಾಗಿತ್ವವೂ ಅಗತ್ಯ

Congress ಹಿಂದೂ ವಿರೋಧಿ ಪಕ್ಷ: ಸಂಸದ ಕ್ಯಾ| ಬ್ರಿಜೇಶ್‌ ಚೌಟ

Congress ಹಿಂದೂ ವಿರೋಧಿ ಪಕ್ಷ: ಸಂಸದ ಕ್ಯಾ| ಬ್ರಿಜೇಶ್‌ ಚೌಟ

Krishi Sinchai Yojana: ರೈತರಿಗೆ ಸಿಗಲಿದೆ ಶೇ.90 ಸಬ್ಸಿಡಿ

Krishi Sinchai Yojana: ರೈತರಿಗೆ ಸಿಗಲಿದೆ ಶೇ.90 ಸಬ್ಸಿಡಿ

army

Kashmir; ಉಗ್ರರಿಂದ ಗ್ರೆನೇಡ್‌, ಗುಂಡಿನ ದಾಳಿ: 5 ಯೋಧರು ಹುತಾತ್ಮ

Theft ಕಟಪಾಡಿ ಫಾರೆಸ್ಟ್‌ಗೇಟ್‌: ಬಬ್ಬುಸ್ವಾಮಿ ದೈವಸ್ಥಾನದ ಕಾಣಿಕೆ ಡಬ್ಬಿಯಿಂದ ಕಳವು

Theft ಕಟಪಾಡಿ ಫಾರೆಸ್ಟ್‌ಗೇಟ್‌: ಬಬ್ಬುಸ್ವಾಮಿ ದೈವಸ್ಥಾನದ ಕಾಣಿಕೆ ಡಬ್ಬಿಯಿಂದ ಕಳವು

Dinesh-gundurao

Dengue ಹೆಚ್ಚಳಕ್ಕೂ ನಾನೂ ಈಜಿದ್ದಕ್ಕೂ ಏನು ಸಂಬಂಧ: ದಿನೇಶ್‌ ಗುಂಡೂರಾವ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dinesh-gundurao

Dengue ಹೆಚ್ಚಳಕ್ಕೂ ನಾನೂ ಈಜಿದ್ದಕ್ಕೂ ಏನು ಸಂಬಂಧ: ದಿನೇಶ್‌ ಗುಂಡೂರಾವ್‌

Eshwarappa

Shivamogga; ತುರ್ತಾಗಿ ಬಿಜೆಪಿ ಸೇರುವ ಚಿಂತನೆ ಇಲ್ಲ: ಈಶ್ವರಪ್ಪ

Parameshwar

Guarantee Schemeಗಳ ಬಗ್ಗೆ ಬಿಜೆಪಿ ಅಪಪ್ರಚಾರ: ಗೃಹ ಸಚಿವ ಪರಮೇಶ್ವರ್‌

1-BC

Shivamogga:ಅಳಿಯನ ಸಾವಿನ ಕುರಿತು ಪ್ರತಿಕ್ರಿಯಿಸಿದ ಬಿ.ಸಿ.ಪಾಟೀಲ್

1-dsadsad

Corruption ತಡೆಯುವಲ್ಲಿ ಬಿಜೆಪಿ, ಕಾಂಗ್ರೆಸ್ ಸರ್ಕಾರಗಳು ವಿಫಲ: ಚಾಮರಸ ಮಾಲಿ ಪಾಟೀಲ್

MUST WATCH

udayavani youtube

ಬೆನ್ನು ನೋವು ನಿವಾರಣೆ | ಬೆನ್ನು ನೋವಿನ ಸಮಸ್ಯೆಗೆ ಪರಿಹಾರ

udayavani youtube

ಉಡುಪಿ ಜಿಲ್ಲಾದ್ಯಂತ ಭಾರೀ ಮಳೆ – ಜಲಾವೃತಗೊಂಡ ಮುಖ್ಯ ರಸ್ತೆಗಳು

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

ಹೊಸ ಸೇರ್ಪಡೆ

CHampai Soren

Trust motion ಗೆದ್ದ ಹೇಮಂತ್‌ ಸೊರೇನ್‌: ಚಂಪೈಗೆ ಸಚಿವ ಸ್ಥಾನ!

1-tej

RJD; ಶಿವಲಿಂಗ ತಬ್ಬಿದ‌ ತೇಜ್‌ಪ್ರತಾಪ್‌: ವೀಡಿಯೋ ವೈರಲ್‌

ಪರಿಸರ ಸಂರಕ್ಷಣೆಗೆ ಸಾರ್ವಜನಿಕರ ಸಹಭಾಗಿತ್ವವೂ ಅಗತ್ಯ

Brijesh Chowta ಪರಿಸರ ಸಂರಕ್ಷಣೆಗೆ ಸಾರ್ವಜನಿಕರ ಸಹಭಾಗಿತ್ವವೂ ಅಗತ್ಯ

Puttur ತಾಳಮದ್ದಳೆಯಿಂದ ಬುದ್ಧಿಗೆ ಗ್ರಾಸ: ಎಡನೀರು ಶ್ರೀ

Puttur ತಾಳಮದ್ದಳೆಯಿಂದ ಬುದ್ಧಿಗೆ ಗ್ರಾಸ: ಎಡನೀರು ಶ್ರೀ

Congress ಹಿಂದೂ ವಿರೋಧಿ ಪಕ್ಷ: ಸಂಸದ ಕ್ಯಾ| ಬ್ರಿಜೇಶ್‌ ಚೌಟ

Congress ಹಿಂದೂ ವಿರೋಧಿ ಪಕ್ಷ: ಸಂಸದ ಕ್ಯಾ| ಬ್ರಿಜೇಶ್‌ ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.