![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, May 11, 2022, 6:56 PM IST
ಜೈಪುರ: ತಾಜ್ ಮಹಲ್ ಮೂಲತಃ ಜೈಪುರ ರಾಜಮನೆತನಕ್ಕೆ ಸೇರಿದ್ದು, ಇದನ್ನು ಮೊಘಲ್ ಚಕ್ರವರ್ತಿ ಷಹಜಹಾನ್ ಅವರು ಸ್ವಾಧೀನಪಡಿಸಿಕೊಂಡಿದ್ದಾರೆ ಎಂದು ರಾಜಸ್ಥಾನದ ರಾಜಸಮಂದ್‌ನ ಬಿಜೆಪಿ ಸಂಸದೆ ದಿಯಾ ಕುಮಾರಿ ಬುಧವಾರ ಹೇಳಿದ್ದಾರೆ.
ಹಿಂದೂ ವಿಗ್ರಹಗಳ ಸಂಭವನೀಯ ಉಪಸ್ಥಿತಿಯನ್ನು ಪರಿಶೀಲಿಸಲು ತಾಜ್ ಮಹಲ್‌ನೊಳಗೆ 20 ಕೊಠಡಿಗಳನ್ನು ತೆರೆಯಲು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ (ಎಎಸ್‌ಐ) ಗೆ ನಿರ್ದೇಶನ ನೀಡುವಂತೆ ಕೋರಿ ಅಲಹಾಬಾದ್ ಹೈಕೋರ್ಟ್‌ನಲ್ಲಿ ಸಲ್ಲಿಸಲಾದ ಅರ್ಜಿಯ ಹಿನ್ನೆಲೆಯಲ್ಲಿ ದಿಯಾ ಕುಮಾರಿ ಈ ಹೇಳಿಕೆ ನೀಡಿದ್ದಾರೆ. ಅಯೋಧ್ಯೆ ಜಿಲ್ಲೆಯ ಬಿಜೆಪಿ ಮಾಧ್ಯಮ ಉಸ್ತುವಾರಿ ರಜನೀಶ್ ಸಿಂಗ್ ಅವರು ಅರ್ಜಿ ಸಲ್ಲಿಸಿದ್ದರು.
ಹಿಂದಿನ ಜೈಪುರ ರಾಜಮನೆತನದ ಸದಸ್ಯೆಯಾಗಿರುವ ಕುಮಾರಿ, “ಜೈಪುರ್ ಕುಟುಂಬಕ್ಕೆ ಸೇರಿದ ಜಮೀನು ದಾಖಲೆಗಳು ನಮ್ಮ ಬಳಿ ಇದೆ ಎಂದು ಹೇಳಿದ್ದಾರೆ.
ತಾಜ್ ಮಹಲ್ ಇತಿಹಾಸದ ಬಗ್ಗೆ ಸತ್ಯಶೋಧನೆಯ ತನಿಖೆಯನ್ನು ಕೋರಿ ಅಯೋಧ್ಯೆಯ ಬಿಜೆಪಿ ಮಾಧ್ಯಮ ಉಸ್ತುವಾರಿ ರಜನೀಶ್ ಸಿಂಗ್ ಅವರು ಅಲಹಾಬಾದ್ ಹೈಕೋರ್ಟ್‌ನಲ್ಲಿ ಸಲ್ಲಿಸಿದ ಅರ್ಜಿಯನ್ನು ಅವರು ಬೆಂಬಲಿಸಿದರು.
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.