ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ 10 % ಕೃಪಾಂಕ ?

Team Udayavani, May 12, 2022, 6:35 AM IST

thumb 4

ಬೆಂಗಳೂರು: ರಾಜ್ಯದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದಿರುವ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರವು ಸಿಹಿ ಸುದ್ದಿಯೊಂದನ್ನು ನೀಡಿದೆ.

ಈ ಬಾರಿಯೂ ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯು ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ 10 % ಕೃಪಾಂಕ (ಗ್ರೇಸ್‌ ಮಾರ್ಕ್ಸ್)ಗಳನ್ನು ನೀಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಕಳೆದ ಎರಡು ವರ್ಷ ಕೊರೊನಾ ಕಾರಣದಿಂದ ವಿದ್ಯಾರ್ಥಿಗಳಿಗೆ 5 ಅಂಕದ ಬದಲಾಗಿ 10 % ಕೃಪಾಂಕವನ್ನು ನೀಡಿತ್ತು. ಈ ಬಾರಿ ಕೂಡ ಕೊರೊನಾ ಎರಡನೇ ಅಲೆಯಲ್ಲಿ ಮಕ್ಕಳಿಗೆ ಸರಿಯಾಗಿ ಪಾಠ-ಪ್ರವಚನಗಳು ನಡೆಯದಿರುವುದರಿಂದ 10% ಅಂಕಗಳನ್ನು ನೀಡಲಾಗುತ್ತಿದೆ ಎಂದು ಇಲಾಖೆ ಉನ್ನತ ಮೂಲಗಳು ತಿಳಿಸಿವೆ.

ಕಳೆದ ವರ್ಷ 50 ಅಂಕಗಳಿಗೆ ಪರೀಕ್ಷೆ ನಡೆಸಿ ಅದನ್ನು 100 ಅಂಕಗಳಿಗೆ ಪರಿವರ್ತಿಸಿ ಅಂಕಗಳನ್ನು ನೀಡಲಾಗಿತ್ತು. ಈ ವರ್ಷ ಪರೀಕ್ಷೆ ನಡೆದಿದ್ದು, ಸರಿಯಾದ ಬೋಧನೆ ಸಿಗದ ಮಕ್ಕಳಿಗೆ ಅನ್ಯಾಯವಾಗಬಾರದು ಎಂಬ ಉದ್ದೇಶದಿಂದ ಈ ನಿರ್ಣಯ ಕೈಗೊಂಡಿದೆ ಎನ್ನಲಾಗಿದೆ.

2019ರಲ್ಲಿ ಆರು ವಿಷಯಗಳ ಪೈಕಿ ಎರಡು ವಿಷಯಗಳಿಗೆ 5% ಕೃಪಾಂಕಗಳನ್ನು ನೀಡುವ ನಿಯಮವಿತ್ತು. ಇದನ್ನು 2020 ಮತ್ತು 2021ರಲ್ಲಿ ಮೂರು ವಿಷಯಗಳಿಗೆ 10 ಅಂಕಗಳನ್ನು ನೀಡುವ ನಿಯಮವನ್ನು ತಾತ್ಕಾಲಿಕವಾಗಿ ರೂಪಿಸಿತ್ತು. ಈ ವರ್ಷ ಕೂಡ ಇದೇ ನಿಯಮವನ್ನು ಮುಂದುವರಿಸಲಿದೆ.

ಮುಂದಿನ ವರ್ಷದಿಂದ (2023) ಹಳೇ ನಿಯಮವೇ ಅಳವಡಿಕೆಯಾಗಲಿದೆ ಎಂದು ತಿಳಿದು ಬಂದಿದೆ.

ಕೃಪಾಂಕಗಳನ್ನು ನೀಡುವುದರಿಂದ 25 ಅಂಕಗಳನ್ನು ಪಡೆದು “ಸಿ’ ಗ್ರೇಡ್‌ನ‌ಲ್ಲಿ ಉತ್ತೀರ್ಣರಾಗುವ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ.

ಈ ಹಿಂದೆಯೂ ಶೇ.10ರಿಂದ 15ರಷ್ಟು ವಿದ್ಯಾರ್ಥಿಗಳು ಕೃಪಾಂಕಗಳನ್ನು ಪಡೆದಿರುವ ಉದಾಹರಣೆಗಳಿವೆ ಎಂದು ತಿಳಿದು ಬಂದಿದೆ. 2021ರಲ್ಲಿ ಶೇ.9ರಷ್ಟು ವಿದ್ಯಾರ್ಥಿಗಳಿಗೆ ಕೃಪಾಂಕ ನೀಡಲಾಗಿತ್ತು.

ಟಾಪ್ ನ್ಯೂಸ್

ಕಡಬ, ಬೆಳ್ತಂಗಡಿ ಸೇರಿದಂತೆ ಅಕ್ರಮ ಮದ್ಯಮಾರಾಟದ ವಿರುದ್ದ ವಿಶೇಷ ಕಾರ್ಯಾಚರಣೆ: ಪ್ರಕರಣ ದಾಖಲು

ಕಡಬ, ಬೆಳ್ತಂಗಡಿ ಸೇರಿದಂತೆ ಹಲವೆಡೆ ಮಾದಕವಸ್ತು, ಅಕ್ರಮ ಮದ್ಯ ಮಾರಾಟ ವಿರುದ್ಧ ಕಾರ್ಯಾಚರಣೆ

IPL Mega Auction: Here’s what all 10 teams look like after the first day of the auction

IPL Mega Auction: ಮೊದಲ ದಿನದ ಹರಾಜಿನ ಬಳಿಕ ಎಲ್ಲಾ 10 ತಂಡಗಳು ಹೀಗಿವೆ ನೋಡಿ

Rashmika Mandanna: ಸಾವಿರಾರು ಜನರ ಮುಂದೆ ಮದುವೆ ಆಗುವ ಹುಡುಗನ ಬಗ್ಗೆ ಮಾತನಾಡಿದ ರಶ್ಮಿಕಾ

Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್‌ ಷೇರು ಮೌಲ್ಯ ಏರಿಕೆ

Bidar: ವಕ್ಫ್‌ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ

ಮಕ್ಕಳನ್ನು ಶಾಲೆಗೆ‌ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಶಿಕ್ಷಣ ಸಚಿವರ ಮನವಿ

ಮಕ್ಕಳನ್ನು ಶಾಲೆಗೆ‌ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ

5,000 tractors blockade Suvarna Soudha on December 10; Kudalasangama Sri

Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಕ್ಕಳನ್ನು ಶಾಲೆಗೆ‌ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಶಿಕ್ಷಣ ಸಚಿವರ ಮನವಿ

ಮಕ್ಕಳನ್ನು ಶಾಲೆಗೆ‌ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ

5,000 tractors blockade Suvarna Soudha on December 10; Kudalasangama Sri

Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ

Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು

Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

ಕಡಬ, ಬೆಳ್ತಂಗಡಿ ಸೇರಿದಂತೆ ಅಕ್ರಮ ಮದ್ಯಮಾರಾಟದ ವಿರುದ್ದ ವಿಶೇಷ ಕಾರ್ಯಾಚರಣೆ: ಪ್ರಕರಣ ದಾಖಲು

ಕಡಬ, ಬೆಳ್ತಂಗಡಿ ಸೇರಿದಂತೆ ಹಲವೆಡೆ ಮಾದಕವಸ್ತು, ಅಕ್ರಮ ಮದ್ಯ ಮಾರಾಟ ವಿರುದ್ಧ ಕಾರ್ಯಾಚರಣೆ

IPL Mega Auction: Here’s what all 10 teams look like after the first day of the auction

IPL Mega Auction: ಮೊದಲ ದಿನದ ಹರಾಜಿನ ಬಳಿಕ ಎಲ್ಲಾ 10 ತಂಡಗಳು ಹೀಗಿವೆ ನೋಡಿ

Rashmika Mandanna: ಸಾವಿರಾರು ಜನರ ಮುಂದೆ ಮದುವೆ ಆಗುವ ಹುಡುಗನ ಬಗ್ಗೆ ಮಾತನಾಡಿದ ರಶ್ಮಿಕಾ

Rashmika Mandanna: ಸಾವಿರಾರು ಜನರ ಮುಂದೆ ಮದುವೆ ಆಗುವ ಹುಡುಗನ ಬಗ್ಗೆ ಮಾತನಾಡಿದ ರಶ್ಮಿಕಾ

Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್‌ ಷೇರು ಮೌಲ್ಯ ಏರಿಕೆ

Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್‌ ಷೇರು ಮೌಲ್ಯ ಏರಿಕೆ

Bidar: ವಕ್ಫ್‌ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ

Bidar: ವಕ್ಫ್‌ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.