ಹರ್ಷ ಕೊಲೆ ಪ್ರಕರಣ: ಆರೋಪಿಗಳಿಗೆ 180 ದಿನ ನ್ಯಾಯಾಂಗ ಬಂಧನ
Team Udayavani, May 11, 2022, 10:40 PM IST
ಬೆಂಗಳೂರು: ಶಿವಮೊಗ್ಗದ ಹರ್ಷ ಹತ್ಯೆ ಪ್ರಕರಣದ ಹತ್ತು ಆರೋಪಿಗಳ ನ್ಯಾಯಾಂಗ ಬಂಧನ ಅವಧಿಯನ್ನು 90ರಿಂದ 180 ದಿನಗಳಿಗೆ ಹೆಚ್ಚಿಸಬೇಕು ಎಂಬ ರಾಷ್ಟ್ರೀಯ ತನಿಖಾ ದಳ ( ಎನ್‌ಐಎ)ದ ಮನವಿಗೆ ವಿಶೇಷ ನ್ಯಾಯಾಲಯ ಅನುಮತಿ ನೀಡಿದೆ.
ಇದನ್ನೂ ಓದಿ:ಪಿಎಸ್‌ಐ ನೇಮಕಾತಿ ಅಕ್ರಮ: 12 ಮಂದಿಯ ಜಾಮೀನು ಅರ್ಜಿ ವಜಾ
ಬುಧವಾರ ಎನ್‌ಐಎ ವಿಶೇಷ ನ್ಯಾಯಾಲ ಯದಲ್ಲಿ ನಡೆದ ವಿಚಾರಣೆ ಸಂದರ್ಭ, ಆರೋಪಿಗಳ ನ್ಯಾಯಾಂಗ ಬಂಧನದ ಅವಧಿಯನ್ನು ಕಾನೂನು ಬಾಹಿರ ಚಟುವಟಿಕೆಗಳ ತಡೆ ಕಾಯ್ದೆ-1967ರ ಕಲಂ 43ಡಿ (2)(ಬಿ) ಅಡಿಯಲ್ಲಿ 190 ದಿನಗಳಿಗೆ ವಿಸ್ತರಿಸಲು ವಿಚಾರಣೆ ವೇಳೆ ಎನ್‌ಐಎ ಪರ ವಕೀಲರು ಕೋರಿದರು. ಅದನ್ನು ನ್ಯಾಯಾಧೀಶರು ಮಾನ್ಯ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ಟ್ರಾಫಿಕ್ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು
Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ
Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Shimoga: ಮಲೆನಾಡಿನಲ್ಲಿ ಮುಂದುವರಿದ ಕಾಡಾನೆ ಕಾಟ; ಇಲಾಖೆ ವಿರುದ್ದ ರೈತರ ಆಕ್ರೋಶ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Dr.Veerendra Heggade: ಡಾ.ಡಿ.ವೀರೇಂದ್ರ ಹಗ್ಗಡೆಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ
Sambhal Case Follow Up:ಹೊರಗಿನವರಿಗೆ ಸಂಭಾಲ್ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ
Kannappa Movie: ವಿಷ್ಣು ಮಂಚು ʼಕಣ್ಣಪ್ಪʼ ರಿಲೀಸ್‌ಗೆ ಡೇಟ್ ಫಿಕ್ಸ್
BGT 2024: ಪರ್ತ್ ನಲ್ಲಿ ಪಲ್ಟಿ ಹೊಡೆದ ಆಸೀಸ್: ಬುಮ್ರಾ ಪಡೆಗೆ ಮೊದಲ ಪಂದ್ಯದಲ್ಲಿ ಜಯ
IFFI 2024: ಅಜ್ಜನ ಸಿನಿಮಾಗಳು ಡಿಸೆಂಬರ್ ನಲ್ಲಿ ಚಿತ್ರಮಂದಿರದಲ್ಲಿ ಬಿಡುಗಡೆ: ರಣಬೀರ್ ಕಪೂರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.