ಬರಲಿದೆ ಅಥಣಿ ಚಪ್ಪಲಿ! : ಕೊಲ್ಲಾಪುರ ಬ್ರ್ಯಾಂಡ್‌ಗೆ ಪರ್ಯಾಯ


Team Udayavani, May 13, 2022, 6:35 AM IST

Untitled-1

ಸಾಮದರ್ಭಿಕ ಚಿತ್ರ

ಬೆಂಗಳೂರು: ಕೊಲ್ಲಾಪುರ ಬ್ರ್ಯಾಂಡ್‌ನಂತೆಯೇ ರಾಜ್ಯದಲ್ಲಿ ಅಥಣಿ ಬ್ರ್ಯಾಂಡ್‌ನಲ್ಲಿ ಚರ್ಮದ ಉತ್ಪನ್ನಗಳು ಬರಲಿವೆ ಎಂದು ಡಾ| ಬಾಬು ಜಗಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಪ್ರೊ| ಎನ್‌.ಲಿಂಗಣ್ಣ ತಿಳಿಸಿದ್ದಾರೆ. ರಾಜ್ಯದ ಚರ್ಮ ಕರಕುಶಲಕರ್ಮಿಗಳಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗುತ್ತಿದೆ ಎಂದಿದ್ದಾರೆ.

ರಾಜ್ಯದಲ್ಲಿರುವ ಚರ್ಮ ಕುಶಲಕರ್ಮಿಗಳು ಕೊಲ್ಲಾಪುರ ಚಪ್ಪಲಿ ಉತ್ಪನ್ನದಲ್ಲಿ ತೊಡಗಿಸಿಕೊಂಡಿದ್ದಾರೆ. ಆದರೆ, ಕೊಲ್ಲಾಪುರವು ಪ್ರಾದೇಶಿಕವಾಗಿ ಮಹಾರಾಷ್ಟ್ರಕ್ಕೆ ಸೇರಲಿದೆ. ಭೌಗೋಳಿಕ ಸೂಚಕ (ಜಿಐ) ಟ್ಯಾಗ್‌ ಆ ರಾಜ್ಯಕ್ಕೆ ದೊರೆಯಲಿದೆ. ಪಕ್ಕದ ರಾಜ್ಯದ ಬ್ರ್ಯಾಂಡ್‌ ಹೊಂದಿರುವ ಸಂಸ್ಥೆಗೆ ನಮ್ಮ ರಾಜ್ಯದ ಕಾರ್ಮಿಕರು ಕೆಲಸ ನಿರ್ವಹಿಸುತ್ತಿದ್ದಾರೆ. ಇದರ ಬದಲಾಗಿ ಕರ್ನಾಟಕದ್ದೇ ಆದ ಬ್ರ್ಯಾಂಡ್‌ ಅನ್ನು ಬೆಳೆಸಬೇಕೆಂಬ ಉದ್ದೇಶದಿಂದ “ಅಥಣಿ’ ಬ್ರ್ಯಾಂಡ್‌ ಆರಂಭಿಸಲಾಗಿದೆ ಎಂದು ಲಿಂಗಣ್ಣ ತಿಳಿಸಿದರು.

ಉತ್ತಮ ಗುಣಮಟ್ಟ:

ಕೊಲ್ಲಾಪುರದ ಚಪ್ಪಲಿಗಳಿಗಿಂತ ಗುಣಮಟ್ಟದಲ್ಲಿ ಮತ್ತು ಶೈಲಿಯಲ್ಲಿ ಹೊಸ ಕಲ್ಪನೆ ತರಲಾಗಿದೆ. ಆಧುನಿಕ ತಂತ್ರಜ್ಞಾನ ಬಳಸಿಕೊಂಡು ನೂತನ ಶೈಲಿಯಲ್ಲಿ ಚಪ್ಪಲಿಗಳನ್ನು ತಯಾರಿಸಲಾಗುತ್ತಿದೆ. ದೇಶಾದ್ಯಂತ ಕೊಲ್ಲಾಪುರ ಚಪ್ಪಲಿಗಳು ಪ್ರಸಿದ್ಧಿ ಹೊಂದಿದ್ದು, ಅಥಣಿ ಬ್ರ್ಯಾಂಡ್‌ ಅನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರಸಿದ್ಧಿ ಹೊಂದುವಂತೆ ಮಾಡಲು ನಿಗಮ ನಿರ್ಧರಿಸಿದೆ ಎಂದರು.

ಇದಕ್ಕೆ ಶುಕ್ರವಾರದಿಂದ ಬೆಂಗಳೂರಿನ ಅರಮನೆ ಮೈದಾನ ದಲ್ಲಿ ಆರಂಭವಾಗುವ ಚರ್ಮ ಕುಶಲಕರ್ಮಿಗಳ ಸಮಾವೇಶದಲ್ಲಿ ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ರಾಜ್ಯ ಖಾತೆ ಸಚಿವ ಎ. ನಾರಾಯಣ ಸ್ವಾಮಿ  ಚಾಲನೆ ನೀಡಲಿದ್ದಾರೆ ಎಂದು ತಿಳಿಸಿದರು.

ನಿಗಮದ ಉತ್ಪನ್ನಗಳನ್ನು ರಾಜ್ಯ ಸರಕಾರದ ಎಲ್ಲ ಇಲಾಖೆಗಳು ಖರೀದಿಸಲು 4ಜಿ ರಿಯಾಯತಿ ನೀಡುವ ಬಗ್ಗೆ ಮುಖ್ಯಮಂತ್ರಿಗಳು ಮೇಳದಲ್ಲಿ ಘೋಷಣೆ ಮಾಡಲಿದ್ದಾರೆ. – ಪ್ರೊ| ಎನ್‌. ಲಿಂಗಣ್ಣ, ಅಧ್ಯಕ್ಷರು, ಡಾ| ಬಾಬು ಜಗಜೀವನ ರಾಂ ಚರ್ಮ ಕೈಗಾರಿಕೆಗಳ ಅಭಿವೃದ್ಧಿ ನಿಗಮ

ಟಾಪ್ ನ್ಯೂಸ್

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

1-dm

Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ

Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ

9

Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.