ಮೇ 19ರಂದು ಎಸ್‌ಎಸ್ಎಲ್‌ಸಿ ಪರೀಕ್ಷೆ ಫಲಿತಾಂಶ: ಸಚಿವ ಬಿ.ಸಿ.ನಾಗೇಶ್
Team Udayavani, May 13, 2022, 12:32 PM IST
ಮಡಿಕೇರಿ: ಕಳೆದ ಮಾರ್ಚ್ ಮತ್ತು ಏಪ್ರಿಲ್ ತಿಂಗಳಿನಲ್ಲಿ ನಡೆದ ಕರ್ನಾಟಕ ಎಸ್ಎಸ್ಎಲ್ ಸಿ ಪರೀಕ್ಷೆಯ ಫಲಿತಾಂಶವು ಮೇ.19ರಂದು ಪ್ರಕಟಿಸಲಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವ ಬಿ.ಸಿ.ನಾಗೇಶ್ ಹೇಳಿದರು.
ಮಡಿಕೇರಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡುವ ವೇಳೆ ಸಚಿವರು ಈ ಮಾಹಿತಿ ನೀಡಿದರು.
ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ಎಸ್ಎಸ್ಎಲ್ ಸಿ ಪರೀಕ್ಷೆಯು ಮಾರ್ಚ್ 28 ರಿಂದ ಏಪ್ರಿಲ್ 11 ರ ನಡುವೆ ಕೋವಿಡ್ ನಿಯಮಗಳ ನಡುವೆ ಯಶಸ್ವಿಯಾಗಿ ನಡೆದಿತ್ತು.
ಇದನ್ನೂ ಓದಿ:ವಿಧಾನ ಪರಿಷತ್- ರಾಜ್ಯಸಭೆ ಚುನಾವಣೆ ಬಗ್ಗೆ ಕೋರ್ ಕಮಿಟಿ ಸಭೆಯಲ್ಲಿ ಚರ್ಚೆ; ಸಿಎಂ ಬೊಮ್ಮಾಯಿ
ಈ ವರ್ಷ ರಾಜ್ಯದಾದ್ಯಂತ 15,387 ಶಾಲೆಗಳಿಂದ ಒಟ್ಟು 8,73,846 ಅಭ್ಯರ್ಥಿಗಳು ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ವಕ್ಫ್ ಹೆಸರಲ್ಲಿ ದೇವಸ್ಥಾನ, ಮಠಗಳನ್ನು ಕಬಳಿಸಲು ಸರ್ಕಾರ ಮುಂದಾಗಿದೆ: ಜೋಶಿ
Thirthahalli: ಹಣಗೆರೆಕಟ್ಟೆ ದೇವಸ್ಥಾನದ ಹಣ ಏರು ಪೇರು ಆಗಿದ್ದು ನಿಜವೇ?
Electricity Price: ರಾಜ್ಯದ ಜನತೆಗೆ ಈ ಬಾರಿಯೂ ವಿದ್ಯುತ್ ದರ ಏರಿಕೆ ಶಾಕ್?
Waqf Property: ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್ ರಾಜ್ಯ ಭೇಟಿ: ಕಾಂಗ್ರೆಸ್ ಕೆಂಡ
Injustice: ಮೊಟ್ಟೆ ಕೇಳಿದ ಶಾಲಾ ವಿದ್ಯಾರ್ಥಿಗಳಿಗೆ ಸಿಕ್ಕಿದ್ದು ಚಿಕ್ಕ ಚಿಕ್ಕಿ!
MUST WATCH
ಹೊಸ ಸೇರ್ಪಡೆ
Bengaluru: ಶಾಸಕ ಮುನಿರತ್ನ ಕೇಸ್: ವಿಕಾಸಸೌಧದಲ್ಲಿ ಸ್ಥಳ ಮಹಜರು
Vitla: ನಾಲ್ಕೂ ದಿಕ್ಕಿನಿಂದ ಬರುವ ರಸ್ತೆಗಳಲ್ಲಿ ಗುಂಡಿಯೋ ಗುಂಡಿ
Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….
Bellary; ವಕ್ಫ್ ಹೆಸರಲ್ಲಿ ದೇವಸ್ಥಾನ, ಮಠಗಳನ್ನು ಕಬಳಿಸಲು ಸರ್ಕಾರ ಮುಂದಾಗಿದೆ: ಜೋಶಿ
Kushtagi: ದ್ಯಾಮವ್ವ ದೇವಿ ಗುಡಿಗೆ ಭಕ್ತರಂತೆ ಹೋಗಿ ದರ್ಶನ ಪಡೆದ ವಾನರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.