ಚಲನಚಿತ್ರೋತ್ಸವ: ಲೋಗೋ ಬಿಡುಗಡೆ
Team Udayavani, May 14, 2022, 2:12 AM IST
ಮುಂಬಯಿ: ಮುಂಬಾಯಿಂಡಿಯಾ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಲೋಗೋ ಬಿಡುಗಡೆ ಸಮಾರಂಭವು ಮೇ 10ರಂದು ಅಂಧೇರಿಯ ಫನ್ ರಿಪಬ್ಲಿಕ್‌ನಲ್ಲಿ ಸಕ್ಸಸ್ ಫಿಲ್ಮ್ಸ್ ನ ನೇತೃತ್ವದಲ್ಲಿ ನೆರವೇರಿತು.
ಪಾಪ್ ಗಾಯಕಿ ಶರೋನ್ ಪ್ರಭಾಕರ್ ಮತ್ತು ಕನ್ನಡಿಗ ಸುಧೀರ್ ಅತ್ತಾವರ್ ಅವರ ಕನಸಿನ ಕೂಸಿಗೆ ತ್ರಿವಿಕ್ರಮ್ ಬೆಳ್ತಂಗಡಿ, ಬಾಲ್ ಡಾನ್ಸರ್ ಸಂದೀಪ್ ಸೋಪರ್ಕರ್ ಜತೆಗೆ ಚೈತಾಲಿ ಚಟರ್ಜಿ ಸಂಸ್ಥಾಪಕರಾಗಿ ಕೈ ಜೋಡಿಸಿದ್ದಾರೆ.
ಜನವರಿ ಎರಡನೇ ವಾರದಲ್ಲಿ ಆರು ವಿಭಾಗಗಳಲ್ಲಿ 5 ದಿನ ಚಿತ್ರೋತ್ಸವ ನಡೆ ಯಲಿದೆ. ನಟ ಓಂಪುರಿ ಅವರ ಪತ್ನಿ ನಂದಿತಾ ಓಂ ಪುರಿ ಶುಭ ಹಾರೈಸಿದರು. ಸಕ್ಸಸ್ ಫಿಲ್ಮ್ಸ್ ನ ವಿದ್ಯಾಧರ್ ಶೆಟ್ಟಿ ಕಾರ್ಯಕ್ರಮ ಆಯೋಜಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ
ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್
Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ
Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು
Umar Khalid: ದೆಹಲಿ ಗಲಭೆ ಪ್ರಕರಣದ ಆರೋಪಿ ಉಮರ್ ಖಾಲಿದ್‌ಗೆ 7 ದಿನಗಳ ಮಧ್ಯಂತರ ಜಾಮೀನು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.