ಶನಿವಾರದ ರಾಶಿಫಲ: ಯಾರಿಗೆ ಶುಭ-ಯಾರಿಗೆ ಲಾಭ?

Team Udayavani, May 14, 2022, 8:16 AM IST

horocospe

14-05-2022

ಮೇಷ: ವಿದ್ಯಾ ಜ್ಞಾನ ವೃದ್ಧಿ. ನಾಯಕತ್ವ ಗುಣಗಳಿಂದ ಕಾರ್ಯ ಕ್ಷೇತ್ರದಲ್ಲಿ ಸಾರ್ವಜನಿಕರಿಂದ ಗೌರವ. ಭ್ರಾತೃಮಾತೃ ಸಮಾನರಿಂದ ಪ್ರೋತ್ಸಾಹ. ಪಾಲುದಾರಿಕಾ ವ್ಯವಹಾರದಲ್ಲಿ ಅಭಿವೃದ್ಧಿ. ಪ್ರಯಾಣ ಸುಖಕರ.

ವೃಷಭ: ಉದ್ಯೋಗದಲ್ಲಿ ಉತ್ತಮ ಬದಲಾವಣೆಗೆ ಅವಕಾಶ. ಸ್ವಾವಲಂಬಿಗಳಾಗಿ ಕಾರ್ಯ ಸಾಧಿಸಿಕೊಳ್ಳುವ ಕಾಲ. ನೂತನ ಮಿತ್ರರ ಸಮಾಗಮ. ಗೃಹೋಪ ವಸ್ತುಗಳ ಸಂಗ್ರಹ. ವಿದ್ಯಾರ್ಥಿಗಳಿಗೆ, ದಂಪತಿಗಳಿಗೆ, ಪಾಲುದಾರಿಕಾ ವ್ಯವಹಾರಸ್ಥರಿಗೆ, ಶುಭ.

ಮಿಥುನ: ಸಂಚಾರದಿಂದ ನಿರೀಕ್ಷಿತ ಸಫ‌ಲತೆ. ಉತ್ತಮ ಧನಾರ್ಜನೆ. ದಂಪತಿಗಳಲ್ಲಿ ಅನುರಾಗ ಪ್ರೋತ್ಸಾಹ. ಉದಾರತೆಯಿಂದಲೂ ಸಂದರ್ಭಕ್ಕೆ ಸರಿಯಾಗಿ ಬುದ್ಧಿವಂತಿಕೆ ಪರಾಕ್ರಮ ಪ್ರದರ್ಶನದಿಂದ ಜನಮನ್ನಣೆ ಗೌರವ ಪ್ರಾಪ್ತಿ.

ಕರ್ಕ: ಧಾರ್ಮಿಕ ಸಾಮಾಜಿಕ ಆರ್ಥಿಕ ವಿಚಾರದಲ್ಲಿ ಚರ್ಚೆಗೆ ಅವಕಾಶ ನೀಡದೇ ತಾಳ್ಮೆ ಸಮಾದಾನದಿಂದ ವ್ಯವಹರಿಸಿ ಕಾರ್ಯ ಸಾಧಿಸಿಕೊಳ್ಳಿ. ಆರೋಗ್ಯದ ಕಡೆಗೆ ಗಮನಿಸಿ. ವಿದ್ಯಾರ್ಥಿಗಳಿಗೆ ಅಧಿಕ ಶ್ರಮ. ಪಾಲುದಾರಿಕಾ ವ್ಯವಹಾರದಲ್ಲಿ ಸಾಮರಸ್ಯಕ್ಕೆ ಆದ್ಯತೆ.

ಸಿಂಹ: ದೈಹಿಕ ಮಾನಸಿಕ ಒತ್ತಡವಿದ್ದರೂ ಕಾರ್ಯಕ್ಷೇತ್ರದಲ್ಲಿ ಸಫ‌ಲತೆ. ನಿರೀಕ್ಷಿತ ಧನಾಗಮ. ಸಹೋದರಾದಿ ಸಮಾನರಿಂದಲೂ ಕಾರ್ಮಿಕರಿಂದಲೂ ಸುಖ ಲಭಿಸುವ ದಿನ. ಸಹಾಯ ಮಾಡುವಾಗ ಎಚ್ಚರಿಕೆ. ವಿದ್ಯಾರ್ಥಿಗಳಿಗೆ ಅನುಕೂಲ.

ಕನ್ಯಾ: ಉತ್ತಮ ಅಭಿವೃದ್ಧಿ ಇದ್ದರೂ ಆರ್ಥಿಕ ವಿಚಾರದಲ್ಲಿ ಹಿಡಿತವಿರಲಿ. ದಾಕ್ಷಿಣ್ಯ ಪ್ರವೃತ್ತಿಯಿಂದ ಧನ ನಷ್ಟವಾಗುವ ಸಂಭವ. ಪಾಲುದಾರಿಕೆ ವ್ಯವಹಾರಸ್ಥರಿಗೆ ಉತ್ತಮ ಫ‌ಲಿತಾಂಶ ಲಭಿಸುವ ಅವಕಾಶ. ಸಾಂಸಾರಿಕ ಸುಖ ವೃದ್ಧಿ.

ತುಲಾ: ಶಾರೀರಿಕ ಮಾನಸಿಕ ಆರೋಗ್ಯ ವೃದ್ಧಿ. ಗೌರವದಿಂದ ಕೂಡಿದ ಧನಾರ್ಜನೆ. ಸಹೋದರವರ್ಗದಿಂದ ನಿರೀಕ್ಷಿತ ಸಹಾಯ. ಮಕ್ಕಳ ವಿಚಾರದಲ್ಲಿ ಮನೋರಂಜನೆಗಾಗಿ ಧನ ವ್ಯಯ.ದೇವತಾ ಉಪಾಸನೆ ವೃದ್ಧಿ. ಹಿರಿಯರ ಆರೋಗ್ಯ ಉತ್ತಮ.

ವೃಶ್ಚಿಕ: ದೈಹಿಕ ಮಾನಸಿಕ ಆರೋಗ್ಯ ದೃಢತೆ. ರಾಜಕೀಯ, ಸರಕಾರಿ ಕಾರ್ಯಗಳಲ್ಲಿ ಪ್ರಗತಿ. ಅನಿರೀಕ್ಷಿತ ಧನಾರ್ಜನೆ. ಉತ್ತಮ ವಾಕ್‌ಚತುರತೆಯಿಂದ ಕಾರ್ಯ ಸಿದ್ಧಿ. ಸಹೋದರರ ಸಹಾಯ. ವಿದ್ಯಾರ್ಥಿಗಳಿಗೆ ಉನ್ನತ ಸ್ಥಾನ ಸುಖ. ದೇವತಾ ಕಾರ್ಯದಲ್ಲಿ ಶ್ರದ್ಧೆ.

ಧನು: ದೈಹಿಕ ಆರೋಗ್ಯ ತೃಪ್ತಿದಾಯಕ. ಕಾರ್ಯಕ್ಷೇತ್ರದಲ್ಲಿ ಪರರ ಸಹಾಯದಿಂದಲೂ ವೃತ್ತಿ ನಿಷ್ಠೆಯಿಂದಲೂ ಅನಿರೀಕ್ಷಿತ ಧನಾರ್ಜನೆ ಸ್ಥಾನ ಗೌರವಾದಿ ಸುಖ. ಮಿತ್ರರಿಂದ ಸಹಾಯ. ಜನಮನ್ನಣೆ. ದಾಂಪತ್ಯ ಸುಖ, ಲಾಭದಾಯಕ ಪರಿಸ್ಥಿತಿ, ಮಕ್ಕಳ ವಿಚಾರದಲ್ಲಿ ಪ್ರಗತಿ.

ಮಕರ: ಆರೋಗ್ಯ ಅಭಿವೃದ್ಧಿದಾಯಕ. ಹಣಕಾಸಿನ ವಿಚಾರದಲ್ಲಿ ನಿರೀಕ್ಷಿತ ಧನಾಗಮ ಇದ್ದರೂ ಕಷ್ಟಕರ ಪರಿಸ್ಥಿತಿ. ಕಾರ್ಮಿಕ ವರ್ಗದವರಿಗೆ ಅಭಿವೃದ್ಧಿ. ಮಕ್ಕಳ ವಿಚಾರದಲ್ಲಿ ಶ್ರಮ. ಉದ್ಯೋಗದಲ್ಲಿ ಗೌರವ. ಹಿರಿಯರ ಆರೋಗ್ಯ ಗಮನಿಸಿ.

ಕುಂಭ: ದೈಹಿಕ ಆರೋಗ್ಯ ವೃದ್ಧಿ. ಉತ್ತಮ ಧನಾರ್ಜನೆ. ಸಹೋದರ ಬಂಧುಗಳ ಸಹಾಯ. ಮಕ್ಕಳ ವಿಚಾರದಲ್ಲಿ ನೆಮ್ಮದಿ. ಉದ್ಯೋಗ ವ್ಯವಹಾರದಲ್ಲಿ ಜನಮನ್ನಣೆ. ದೈಹಿಕ ಆರೋಗ್ಯದ ಬಗ್ಗೆ ಗಮನಿಸಿ. ದೇವತಾ ಕಾರ್ಯದಿಂದ ಶ್ರೇಯ.

ಮೀನ: ಮಾನಸಿಕ ಪ್ರಪುಲ್ಲತೆ. ಹಣಕಾಸಿನ ವಿಚಾರದಲ್ಲಿ ಉತ್ತಮ ಪರಿಸ್ಥಿತಿ. ಕಾರ್ಮಿಕ ವರ್ಗ, ಸಹೋದರ ವರ್ಗದವರಿಗೆ ಪ್ರಯಾಣ ಭಾಗ್ಯ. ಹಿರಿಯರ ಆರೋಗ್ಯ ವೃದ್ಧಿದಾಯಕ. ದೇವತಾ ಸ್ಥಳ ಸಂದರ್ಶನ. ವಿದ್ಯಾರ್ಥಿಗಳಿಗೆ, ಅಧ್ಯಯನಾಸಕ್ತರಿಗೆ ಕಠಿಣ ಪ್ರಯತ್ನದಿಂದ ಯಶಸ್ಸು. ಉದ್ಯೋಗಸ್ಥರಿಗೆ, ವ್ಯಾಪಾರಸ್ಥರಿಗೆ ಶುಭ.

ಟಾಪ್ ನ್ಯೂಸ್

Junior Doctor: ಹಾಸ್ಟೆಲ್ ಗೆ ಕರೆದು ಕಿರಿಯ ವೈದ್ಯೆಯ ಮೇಲೆ ಸಹೋದ್ಯೋಗಿಯಿಂದಲೇ ಅತ್ಯಾಚಾರ…

Junior Doctor: ಮಾತನಾಡಲು ಕರೆದು ಕಿರಿಯ ವೈದ್ಯೆಯ ಮೇಲೆ ಸಹೋದ್ಯೋಗಿಯಿಂದಲೇ ಅತ್ಯಾಚಾರ…

Sandalwood: ಶ್ರೀರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ ಪ್ರಕಟ

Sandalwood: ಶ್ರೀರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ ಪ್ರಕಟ

Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…

Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…

Bird Flu: ಹಕ್ಕಿ ಜ್ವರಕ್ಕೆ 3 ಹುಲಿ, 1 ಚಿರತೆ ಸಾವು: ಪ್ರಾಣಿಗಳಿಗೆ ಕ್ವಾರಂಟೈನ್‌

Bird Flu: ಹಕ್ಕಿ ಜ್ವರಕ್ಕೆ 3 ಹುಲಿ, 1 ಚಿರತೆ ಸಾ*ವು… ಪ್ರಾಣಿಗಳಿಗೆ ಕ್ವಾರಂಟೈನ್‌

1

540 ಅಡಿ ಆಳದ ಬೋರ್​ವೆಲ್​ಗೆ ಬಿದ್ದ ಯುವತಿ: ಯುವಕನ ಜತೆ ಮನಸ್ತಾಪದಿಂದ ಆತ್ಮಹತ್ಯೆಗೆ ಯತ್ನ?

Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ಮಧ್ಯಾಹ್ನ ದಿನಾಂಕ ನಿಗದಿ

Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ದಿನಾಂಕ ನಿಗದಿ

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Horoscope: ಈ ರಾಶಯವರಿಗೆ ಸಂಸಾರದಲ್ಲಿ ಮಾನಸಿಕ ನೆಮ್ಮದಿ ಇರಲಿದೆ

Horoscope: ಈ ರಾಶಿಯವರಿಗೆ ಸಂಸಾರದಲ್ಲಿ ಮಾನಸಿಕ ನೆಮ್ಮದಿ ಇರಲಿದೆ

horo1

Horoscope: ಈ ರಾಶಿಯ ಅವಿವಾಹಿತರಿಗೆ ಯೋಗ್ಯ ಸಂಗಾತಿ ಸಿಗುವ ಭರವಸೆ

1-horoscope

Daily Horoscope: ಅವಿವಾಹಿತರಿಗೆ ವಿವಾಹ ಯೋಗ, ವಸ್ತ್ರ ಆಭರಣ ವ್ಯಾಪಾರಿಗಳಿಗೆ ಅಧಿಕ ಲಾಭ

Horoscope new-1

Horoscope: ಹೆಚ್ಚಿನ ಜವಾಬ್ದಾರಿಗಳಿಗೆ ಸಿದ್ಧತೆ, ಗೃಹಿಣಿಯರ ಸ್ವಂತ ಆದಾಯ ಗಳಿಕೆ ವೃದ್ಧಿ

1-horoscope

Horoscope: ಉದ್ಯೋಗ,ವ್ಯವಹಾರ ಎರಡರಲ್ಲೂ ಯಶಸ್ಸು,ಅನಾದರದ ಮಾತುಗಳಿಗೆ ಪ್ರತಿಕ್ರಿಯೆ ತೋರದಿರಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Junior Doctor: ಹಾಸ್ಟೆಲ್ ಗೆ ಕರೆದು ಕಿರಿಯ ವೈದ್ಯೆಯ ಮೇಲೆ ಸಹೋದ್ಯೋಗಿಯಿಂದಲೇ ಅತ್ಯಾಚಾರ…

Junior Doctor: ಮಾತನಾಡಲು ಕರೆದು ಕಿರಿಯ ವೈದ್ಯೆಯ ಮೇಲೆ ಸಹೋದ್ಯೋಗಿಯಿಂದಲೇ ಅತ್ಯಾಚಾರ…

Suspend: ನಕಲಿ ದಾಖಲೆ ಕೊಟ್ಟು ಹುದ್ದೆ ಪಡೆದ ಪಿಎಸ್‌ಐ ಸಸ್ಪೆಂಡ್‌

Suspend: ನಕಲಿ ದಾಖಲೆ ಕೊಟ್ಟು ಹುದ್ದೆ ಪಡೆದ ಪಿಎಸ್‌ಐ ಸಸ್ಪೆಂಡ್‌

Sandalwood: ಶ್ರೀರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ ಪ್ರಕಟ

Sandalwood: ಶ್ರೀರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ ಪ್ರಕಟ

Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…

Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…

Bird Flu: ಹಕ್ಕಿ ಜ್ವರಕ್ಕೆ 3 ಹುಲಿ, 1 ಚಿರತೆ ಸಾವು: ಪ್ರಾಣಿಗಳಿಗೆ ಕ್ವಾರಂಟೈನ್‌

Bird Flu: ಹಕ್ಕಿ ಜ್ವರಕ್ಕೆ 3 ಹುಲಿ, 1 ಚಿರತೆ ಸಾ*ವು… ಪ್ರಾಣಿಗಳಿಗೆ ಕ್ವಾರಂಟೈನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.