ಫ್ಲಿಪ್ ಕಾರ್ಟ್ ಕಸ್ಟಮರ್ ಕೇರ್ ಸಿಬ್ಬಂದಿ ಎಂದು ನಂಬಿಸಿ ಸಾವಿರಾರೂ ರೂ. ವಂಚನೆ
Team Udayavani, May 14, 2022, 10:06 AM IST
ಬೆಂಗಳೂರು: ಫ್ಲಿಪ್ ಕಾರ್ಟ್ ಕಸ್ಟಮರ್ ಕೇರ್ ಸಿಬ್ಬಂದಿ ಎಂದು ನಂಬಿಸಿ, ಮಹಿಳೆಯೊಬ್ಬರಿಗೆ ಸಾವಿರಾರು ರೂ. ವಂಚಿಸಿದ ಘಟನೆ ನಡೆದಿದೆ.
ಈ ಸಂಬಂಧ ಸಂಪಿಗೆಹಳ್ಳಿ ನಿವಾಸಿ ಅನುಸೂಯ ಈಶಾನ್ಯ ವಿಭಾಗದ ಸೆನ್ ಠಾಣೆಗೆ ದೂರು ನೀಡಿದ್ದಾರೆ. ಅನುಸೂಯ ಎಂಬಾಕೆ ಫ್ಲಿಪ್ ಕಾರ್ಟ್‌ನಲ್ಲಿ ಟೀಶರ್ಟ್ ಬುಕ್ ಮಾಡಿದ್ದರು. ಆದರೆ, ನಿಗದಿತ ಸಮಯಕ್ಕೆ ಬಾರದಕ್ಕೆ ಗೂಗಲ್‌ನಲ್ಲಿ ಸಿಕ್ಕ ಫ್ಲಿಪ್ ಕಾರ್ಟ್ ಕಸ್ಟಮರ್ ಕೇರ್ ನಂಬರ್‌ಗೆ ಕರೆ ಮಾಡಿದ್ದಾರೆ.
ಇದನ್ನೂ ಓದಿ:ಸಿನಿಮಾ ಶೂಟಿಂಗ್‌ಗೆ ಬಳಸುತ್ತಿದ್ದ ಹಳೇ ಅಂಬಾಸಿಡರ್ ಕಾರಿನಲ್ಲಿ ಮೃತ ದೇಹ ಪತ್ತೆ
ಆ ಕಡೆ ಕರೆ ಸ್ವೀಕರಿಸಿದ ವ್ಯಕ್ತಿ, ಸಮಸ್ಯೆ ಬಗೆಹರಿಸುತ್ತೇವೆ ಎಂದು ನಂಬಿಸಿದ್ದಾನೆ. ಬಳಿಕ ಏನಿಡೆಸ್ಕ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳುವಂತೆ ಸೂಚಿಸಿ, ಮಹಿಳೆಯಿಂದ ಒಟಿಪಿ ಪಡೆದುಕೊಂಡಿದ್ದಾನೆ. ಬಳಿಕ ಅನುಸೂಯ ಅವರ ಖಾತೆಯಿಂದ 34,057 ರೂ. ವರ್ಗಾವಣೆ ಮಾಡಿಕೊಂಡು ವಂಚಿಸಿದ್ದಾನೆ ಎಂದು ದೂರು ನೀಡಿದ್ದಾರೆ. ತನಿಖೆ ನಡೆಯುತ್ತಿದೆ ಎಂದು ಸೆನ್ ಠಾಣೆ ಪೊಲೀಸರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Bidar: ವಕ್ಫ್ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ
ಮಕ್ಕಳನ್ನು ಶಾಲೆಗೆ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
Drink & Drive Case: ಕುಡಿದು ವಾಹನ ಚಾಲನೆ; ʼಮಂಜುಮ್ಮೆಲ್ ಬಾಯ್ಸ್ʼ ನಟ ಬಂಧನ
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.