![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, May 14, 2022, 11:10 AM IST
ಗುಬ್ಬಿ : ಪಟ್ಟಣದ ತಾಲೂಕು ಕಚೇರಿ ಮುಂಭಾಗದಲ್ಲಿರುವ ಹೋಟೆಲ್ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಸಂಪೂರ್ಣ ಬೆಂಕಿಗಾಹುತಿಯಾಗಿದೆ.
ಹೋಟೆಲ್ ಗೆ ಕಳೆದ ರಾತ್ರಿ ಹನ್ನೆರಡು ಮೂವತ್ತರ ಸಮಯದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹತ್ತಿಕೊಂಡು ದಿನಸಿ ಪದಾರ್ಥಗಳು, ಫರ್ನಿಚರ್ಸ್ ಗಳು , ಎರಡು ಫ್ರಿಡ್ಜ್ ,ಒಂದು ಡಿಯೋ ಬೈಕ್ ನಗದು ಹಣ ನಾಲ್ಕು ಸಾವಿರ ರೂಗಳು ಸೇರಿದಂತೆ ಸುಮಾರು 6 ರಿಂದ 7 ಲಕ್ಷದವರೆಗೆ ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ.
ಸ್ಥಳಕ್ಕೆ ಬಾರದ ಬೆಸ್ಕಾಮ್ ಸಿಬ್ಬಂದಿಗಳು
ಘಟನೆ ನಡೆದ ಸಂದರ್ಭದಲ್ಲಿ ಸ್ಥಳದಲ್ಲಿದ್ದ ರಾತ್ರಿ ಪಾಳಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸರು ಬೆಸ್ಕಾಂ ಕಚೇರಿಗೆ ಕರೆ ಮಾಡಿ ಮಾಹಿತಿ ನೀಡಿ ಒಂದು ಗಂಟೆಯಾದರೂ ಯಾವುದೇ ಬೆಸ್ಕಾಂ ಸಿಬ್ಬಂದಿ ಸ್ಥಳಕ್ಕೆ ಬಾರದೇ ನಿರ್ಲಕ್ಷ್ಯ ವಹಿಸಿದ್ದಾರೆ.
ಗ್ರಾಮಲೆಕ್ಕಿಗ ಮಾದೇವಿ ಭೇಟಿ
ಘಟನೆಯ ಬಗ್ಗೆ ಮಾಹಿತಿ ತಿಳಿದ ಗ್ರಾಮಲೆಕ್ಕಿಗ ಮಾದೇವಿ ಭೇಟಿ ನೀಡಿ ಸ್ಥಳ ಪರಿಶೀಲನೆ ಮಾಡಿ ಮೇಲಾಧಿಕಾರಿ ಗಳಿಗೆ ವರದಿ ನೀಡುತ್ತೇನೆ ಎಂದು ತಿಳಿಸಿದರು. ಇದೇ ಸಂದರ್ಭದಲ್ಲಿ ಪಟ್ಟಣ ಪಂಚಾಯತಿ ಸದಸ್ಯರಾದ ಮೋಹನ್ ಕುಮಾರ್ ಹೋಟೆಲ್ ಮಾಲಿಕರ ಸಂಘದ ಸದಸ್ಯರಾದ ಈರಣ್ಣ ಸೇರಿದಂತೆ ಇನ್ನಿತರರು ಇದ್ದರು.
Congress: ಹೈಕಮಾಂಡ್ ಒಪ್ಪಿಗೆ ಮೇರೆಗೆ ಶೋಷಿತರ ಸಮಾವೇಶ: ಕೆ.ಎನ್.ರಾಜಣ್ಣ
Madhugiri: 90 ಲಕ್ಷದ ಬೆಳೆ ವಿಮೆ ಹಣ ಅಕ್ರಮ ತನಿಖೆಗೆ ಆಗ್ರಹ
Tumkur: ಪರಂ, ರಾಜಣ್ಣ ವರ್ಚಸ್ಸು ಕುಂದಿಸಲು ಸುರೇಶ್‌ಗೌಡ ಟೀಕೆ: ಗೌರಿಶಂಕರ್
Koratagere: ಗುಡಿಸಲಿಗೆ ಆಕಸ್ಮಿಕ ಬೆಂ*ಕಿ; 4 ಮೇಕೆಗಳು ಸಜೀವ ದಹನ; ಇಬ್ಬರಿಗೆ ಗಾಯ
Koratagere: ಅಕ್ರಮವಾಗಿ ಗ್ಯಾಸ್ ಸಿಲಿಂಡರ್ ಫಿಲ್ಲಿಂಗ್; ಓರ್ವ ಆರೋಪಿ ಬಂಧನ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.